ಉಸಿರು ತುಂಬಿದ ಕ್ಷಣದಿಂದ ಯಾಚನೆಗೊಡ್ಡಿದ ಅನಾಥ ಬೊಗಸೆ ಬಿಕ್ಕಳಿಸುತ್ತಲೇ ಇದೆ ಕೊಚ್ಚಿ ಬಂದ ಮಹಾಪೂರ ತುಂಬಿಟ್ಟುಕೊಳಲಾಗದೇ ಅದಕ್ಕೆ ಬರಿದೇ ಮುಳುಗಿ ಮೀಯುವ ಸಂಭ್ರಮ ಉಕ್ಕುವ ನೀರಿನಲ್ಲೂ ಕರಗಿಸುವ ಆರ್ದ್ರತೆ! ಆ ಸೆಳೆತಕ್ಕೆ ಪುಟ್ಟ ಬೊಗಸೆಯೇ ಕರಗಿ ...
ನಾನೊಬ್ಬ ಅಕ್ಷರಮೋಹಿ ಹೇಗೋ ಅದೇ ರೀತಿ ಪದಮೋಹಿಯೂ ಹೌದು. ಒಮ್ಮೆ ಊರಿಗೆ ಹೋಗಿದ್ದಾಗ ಕನ್ನಡದ ಕವಿಯಿತ್ರಿ ಸಂಧ್ಯಾದೇವಿ ಫೋನ್ ಮಾಡಿದ್ದರು. ಆಗ ನಾನು ಹೊರಗೆಲ್ಲೋ ತೆರಳಿದ್ದೆ. ನಂತರ ಮನೆಗೆ ಮರಳಿದಾಗ ಗೊತ್ತಾಗಿ ನಾನೇ ಅವರಿಗೆ ಫೋನ್ ಮಾಡಿದೆ. ಮಾತಿಗ...
ಹಗಲೆಲ್ಲಾ ಕಳೆಯಿತು ಸೂರ್ಯನು ಮುಳುಗೆ; ಖಗ ಹಾರಿತು ಗೂಡಿನ ಒಳಗೆ; ಜಗವೆಲ್ಲಾ ಬೆಳಗಿತು ದೀಪವು ಬೆಳಗೆ, ಗಗನಾಂಗಣದಲ್ಲಿ ಉಡು ತೊಳಗೆ; ಮೃಗವೆಲ್ಲಾ ಅಲೆವವು ಬೆಟ್ಟದ ಕೆಳಗೆ; ಹೊಗುತಿರುವುದು ಕತ್ತಲೆ ಇಳೆಗೆ. ಓ-ಮಗುವೇ, ನೀ ಸಂಜೆಯ ಗಳಿಗೆಯಲಿ ನಗುತಲಿ...
ಗುರು ಹಿರಿಯರೊಡಗೂಡಿ ಪ್ರಕೃತಿಯ ಕುರಿತಾಡಿ ಅನ್ನದರಿವನು ಮೈಗೂಡಿ ಗರಿತಳೆದೊಂದುಚಿತದುನ್ನದ ಕೃಷಿ ಜಾರಿ ಹೋಯ್ತಲಾ ಕನ್ನದರಿವಿನಲಿ ವಾರಿಯೊಡಗೂಡಿ ಭಾರಿಯಾಳದಲಿ – ವಿಜ್ಞಾನೇಶ್ವರಾ *****...
ಬಾಲು ತನ್ನ ಗೆಳೆಯ ಗಣಪತಿಗೆ ಹೇಳಿದ – “ಮೀಸೆ ಇದ್ದರೆ ನೀನು ನನ್ನ ಹೆಂಡ್ತಿ ತರನೇ ಕಾಣಿಸ್ತಿಯ?” ಗಣಪತಿ: “ನನಗೆಲ್ಲಿ ಮೀಸೆ ಇದೆ?” ಬಾಲು: “ಅದು ನನಗೆ ಗೊತ್ತು. ಆದ್ರೆ ನನ್ನ ಹೆಂಡ್ತಿಗಿದೆಯಲ್ಲಾ̶...
ಎಲ್ಲಿದ್ದರೇನು ಹೇಗಿದ್ದರೂ ಏಕಾಂಗಿ ನಾನು ಮುಚ್ಚಿಡಲಾರೆನು, ಬಿಚ್ಚಿಡಲಾರೆನು ಭಾವನೆಗಳ ಮಹಾಪೂರ ಕುಳಿತಿರಲಿ ಮಲಗಿರಲಿ ಬಂದು ಮುತ್ತುವಿರಿ ಒಗಟಾಗಿ ನಿಂದು ಬರುವಿರೇಕೆ ಮನದ ಗೂಡಿನೊಳಗೆ ಕುಣಿಯುವಿರೇಕೆ ಪರದೆಯೊಳಗೆ ಕಾಡುವಿರೇಕೆ ಕನಸುಗಳ ಕತ್ತರಿಸುವ...
ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ ದಿತಿಗೆಟ್ಟೆ ನಾನು ಅದರಿಂದ ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ ದಿತಿಗೆಟ್ಟೆನಯ್ಯ ತಾತ್ಪರ್ಯವನರಿಯದೆ ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ ಕಪಿಲ...
ಮಿಂಚು ಬಾರೆ ಮಿಂಚು ರಾಣಿ ! ಮುದ್ದು ಮೊಗವ ತೋರೆ ಜಾಣಿ !! ಮುಗಿಲಿನಲ್ಲಿ ಮಲಗಿಕೊಂಡು ಮೋಡಗಳಲಿ ಮುಸುಕಿಕೊಂಡು ಸೂರ್ಯನಿಲ್ಲದ ಸಮಯದಲ್ಲಿ ಕತ್ತಲೇರುವ ಕಾಲದಲ್ಲಿ ಕಣ್ಣು ಮುಚ್ಚಲು ಕಾಣಿಸಿಕೊಳ್ಳುವಿ ! ಕೈಯಚಾಚಲು ಕಾಲುತೆಗೆಯುಸಿ ! ಮಿಂಚು ಬಾರೆ ಮಿ...
ಗೆದ್ದವಳು ನೀನು ಲಿಂಗಮುಖದಿಂದ ಮನದೊಳು ಭಾವ ಲಿಂಗವ ಅರಳಿಸಿ ಉಡುತಡಿಯಿಂದ ಕದಳಿಯವರೆಗೆ ಹರಡಿ ಹಾಸಿದ ಜ್ಞಾನ ಬೆಳದಿಂಗಳು ಧರೆಯಲ್ಲಾ ಪಸರಿಸಿ ಶರಣಸತಿ ನೀನು. ಜಗ ನಂಬಿದ ಲಿಂಗದ ಘನವ ನಿಮ್ಮ ನೆರೆ ನಂಬಿದ ಸದ್ಭಕ್ತರಿಗೆ ತೋರಿ ಉಭಯ ಸಂಗವ ಅರಿಯದೆ ಪರಿ...
ಬಾಳಿನ ಬದುಕಿಗೆ ಆಸೆಯ ಕೊಟ್ಟವ ನೇಸರ ಬದುಕಿಗೆ ಬಣ್ಣ ಕೊಟ್ಟವ ಅವನಾರೇ ಗೆಳತಿ ಅವನಾರೇ ಆಸರೆ ಕೊಟ್ಟ ಬಂಧ ಬಂಧನ ನಡುವೆ ಪ್ರೀತಿಯ ನೇಯ್ಗೆ ನೈಯ್ದವ ಅವನಾರೇ ಗೆಳತಿ ಅವನಾರೇ ಸೆರೆಯಾದ ಪ್ರೀತಿಗೆ ಚೈತನ್ಯ ತುಂಬಿ ಸೋಬಾನೆ ಹಾಡಿಗೆ ಕೆಳೆಯ ಕಟ್ಟಿಹ ಅವನಾ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







