ಗೆಳೆಯ ಬಾಳಿನ ಅಂಗಳಕ್ಕೆ ಬಂದೆ ಇದೇ ಶಾಶ್ವತವೆಂದು ನೀನು ತಿಳಿದೆ ಹೊನ್ನು ಮಣ್ಣಿನಾಸೆಯಲಿ ಬೆರೆತೆ ನನ್ನದೆಂಬ ಅಹಂದಲಿ ನಿ ಉಳಿದೆ ನೀನು ಈ ಭವದಿ ಹೋಗುವುದು ಸತ್ಯ ಅದರ ಬಗ್ಗೆ ನಿನಗಿರಲಿ ಚಿಂತನೆ ನಿತ್ಯ...
ಹರಿಯೆ ನಿನ್ನ ನಂಬಿ ನಾನು ಬಾಳಿಹೆನು ನನ್ನ ನೀನು ಕೈ ಹಿಡಿದು ನಡೆಸು ಬಾ ನಿನ್ನ ತೊರೆದು ನಿನ್ನ ಮಾಯೆ ಬೇಡೆನಗೆ ನಾನು ನಡೆದಲಿ ನೀನು ಜೊತೆಯಾಗಿ ಬಾ ನೀನು ಕರುಣಾಸಿಂಧು ದಯಾಸಾಗರ ನಿನ್ನೊಳಗೆ...
ನನ್ನ ಮನವ ಭುಗಿಲೆದ್ದ ಆಸೆಗಳಿಗೆಲ್ಲ ಹರಿಯೇ ನೀನೆ ನಿವಾರಿಸು ನಿನ್ನ ತೊರೆದು ಇನ್ನೇನು ಕೋರಲಿ ನನ್ನ ಜನುಮ ದುಕ್ಕನಿ ತಾರಿಸು ತಾಯಿಯ ತೊರೆದು ಪ್ರೀತಿ ಅರೆಸಿದಂತೆ ನಿನ್ನ ತೊರೆದು ಸಂಪತ್ತು ಏಕೆ! ಹಗಲಿರುಳು ನಿನ್ನ...
ಬದುಕು ಇದು ಸ್ಥಿರವಲ್ಲ ಓ ಮನುಜ ನೀರ ಮೇಲಿನ ಗುಳ್ಳೆ ಇದು ಸಹಜ ನೀರು ಹರಿಯುವಾಗ ಗುಳ್ಳೆ ಅರಳುವುದು ನೀರು ಬತ್ತಿದರೆ ತಾನು ಸತ್ತು ಹೊಗುವುದು ದೇಹ ಸುಖಕ್ಕೆ ಅವಕಾಶವಾದಿಯಾಗದಿರು ಕಾಲದಲಿ ಕರಗುವ ಮುನ್ನ...
ನಿತ್ಯ ಕಾಡುತ್ತಿವೆ ಏನಗೆ ಗುಣತ್ರಯಗಳು ಅವೇ ರಜ ತಮ ಮತ್ತು ಸತ್ವಗಳು ಒಂದೊಂದು ತನ್ನ ಇತಿಹಾಸ ಬಿತ್ತುವವು ಈ ಮೂರು ಜೀವನ ಬಂಧನಕ್ಕೆ ಕಾರಣಗಳು ಸ್ವಾರ್ಥ ಆಸೆ ಭೋಗದಲ್ಲಿ ತೇಲಿಸುವುದು ತಮಗುಣವೆಂಬ ಕಾಣದ ಜಾತ...
ಹರಿ ಮುಕುಂದ ನೀನೆ ಸರ್ವ ನಿನ್ನಿಂದಲೆ ಈ ಬಾಳಿಗೊಂದು ಪರ್ವ ನಾಳಿನ ಬಾಳಿಗೆ ನೀನೇ ಹಿತೈಷಿ ನನ್ನ ಬದುಕಿಗೆ ನೀ ನಾದೆ ಖುಷಿ ಹಗಲು ಇರಳು ಮಾಡಿ ನಿನ್ನ ಧ್ಯಾನವ ಮತ್ತೆ ಪಡೆಯುತ್ತಿರುವೆ ಆತ್ಮ...