Home / ಗುಬ್ಬಚ್ಚಿ ಗೂಡು

Browsing Tag: ಗುಬ್ಬಚ್ಚಿ ಗೂಡು

ದಟ್ಟವಾಗಿ ಹಬ್ಬಿರುವ ಈ ಬಳ್ಳಿಯಲ್ಲಿ ಪುಟ್ಟದಾಗರಗಳಿರುವ ನೂರಾರು ಹೂಗಳ ನಿಗೂಢದಲ್ಲಡಗಿರುವ ಸೂಜಿ ಮನೆ ಮಕರಂಧ ಬಿಂದುಗಳಿಗೆ ಇನ್ಯಾವುದೋ ಗೂಡ ಸೇರಿ ಜೀನಾಗಿಬಿಡುವಾಸೆ. *****...

ಇರುವುದೊಂದೇ ಬಣ್ಣ ಅದು ಹೋಳಾದಾಗ ಕಾಣುವುದು ಏಳು ಇದಕ್ಕೆ ಏನೇನೋ ಹೆಸರು ಮಳೆಬಿಲ್ಲು, ಇಂದ್ರ ಧನಸ್ಸು, ಸೂರೆಗೊಂಡಿದೆ ಇದು ಕವಿ ಜನರ ಮನಸ್ಸು ಎಷ್ಟೊಂದು ಸುಮಧುರ ಎಂದ್ಯಾರೋ ಅಂದಿದ್ದಕ್ಕೆ ಹೇಳಿದ ನಮ್ಮೂರ ಧುರಂಧರ ಪಂಚಾಯ್ತಿ ಚೇರಮನ್; ಅಯ್ಯೋ ಬಿಡಿ...

ಉದ್ದ ಕೊಕ್ಕಿನ ಬೆಳ್ಳಕ್ಕಿಗೆ ಮೀನ ಹಿಡಿಯುವುದಕ್ಕಾಗಿಯೇ ದೇವರು ಕೊಟ್ಟಿದ್ದಾನೋ ಈ ಕೊಕ್ಕು ಅಥವಾ ಕೊಕ್ಕು ಉದ್ದಕ್ಕಿದೆಯೆಂಬುದಕ್ಕಾಗಿ ಇವು ಮೀನು ಹಿಡಿಯುತ್ತವೆಯೋ ಗೊತ್ತಿಲ್ಲ ಸ್ಪಷ್ಟ. ಸೃಷ್ಟಿ ರಹಸ್ಯವನ್ನು ಅಡಗಿಸಿಕೊಂಡಿರುವ ಈ ಪ್ರಶ್ನೆಗೆ ಇದಮಿ...

ಮಳೆಗಾಲದಲ್ಲಿ ಬಸಿರಿಯಂತೆ ಮೈತುಂಬಿ ಬಾಯ್ಗೆ ಸಿಕ್ಕ ಜೊಂಡು ಹುಲ್ಲನ್ನೆಲ್ಲ ತಿಂದುಂಡ ನದಿ, ಈಗ ಬೇಸಿಗೆಯಲ್ಲಿ ಬಾಣಂತಿಯಂತೆ ಕೃಶವಾಗಿ ಬೆಂಡು; ಹೆತ್ತು ಮರಳ ಹಾಸಿಗೆಯ ಮೇಲೆ ಮಲಗಿಸಿದ್ದು ಮಾತ್ರ ಒಂದಿಷ್ಟು ಬರೀ ಕರಿಕಲ್ಲ ಗುಂಡು. *****...

ದಿನವೂ ಅದರ ದಂಡೆ ಮೇಲೆ ವಾಕ್ ಹೋಗುವ ಆ ಕೆರೆ ಕಂಡರೆ ನನಗೆ ಪಂಚಪ್ರಾಣ ಆದರೇನು ಮಾಡೋಣ ಕೆಲವು ನತದೃಷ್ಟರಿಗೆ ಆ ಕೆರೆ ಪ್ರಾಣ ಬಿಡಲಿಕ್ಕೆ ಆಗಿಬಿಟ್ಟಿದೆ ಖಾಯಂ ತಾಣ. *****...

ಹಣದಿಂದ ಚುನಾವಣೆ ಚುನಾವಣೆಯಿಂದ ಅಧಿಕಾರ ಅಧಿಕಾರದಿಂದ ಹಣ ಮತ್ತೆ ಚುನಾವಣೆ, ಇದೊಂದು ವಿಷ ಚಕ್ರ ಬರೀ ಚಕ್ರವಲ್ಲ, ಒಮ್ಮೆ ಒಳ ಹೊಕ್ಕರೆ ಹೊರ ಬರಲಾರದ ಸುಯೋಧನರ ಚಕ್ರವ್ಯೂಹ *****...

1...34567...13

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...