Home / ವರ್ತಮಾನ

Browsing Tag: ವರ್ತಮಾನ

ಮತ್ತೊಂದು ಮೇ ದಿನಾಚರಣೆ ಆಗಿಹೋಯಿತು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮೇದಿನ ಒಂದು ಆಚರಣೆಯಾಗಿ ವಿಜೃಂಭಿಸಿತು. ಆಚರಣೆ ಎನ್ನುವುದೇ ಒಂದು ಪುನರಭಿನಯದ ಪ್ರತಿಮಾ ವಿಧಾನ, ಹೀಗಾಗಿ ಪ್ರತಿವರ್ಷವೂ ಹೊಸದನ್ನು ಹುಡುಕಲು ಸಾಧ್ಯವಾಗದು. ಹಿಂದ...

ಭಾಸಕವಿಯ ‘ಪ್ರತಿಮಾ ನಾಟಕ’ದಲ್ಲಿ ಒಂದು ಅಪೂರ್ವ ಸನ್ನಿವೇಶವಿದೆ. ಭರತನು ‘ಪ್ರತಿಮಾ ಗೃಹ’ವನ್ನು ಪ್ರವೇಶ ಮಾಡುತ್ತಾನೆ. ಆ ಗೃಹದಲ್ಲಿರುವ ಒಂದೊಂದೇ ಪ್ರತಿಮೆಗಳನ್ನು ನೋಡುತ್ತಿರುವಾಗ ದಶರಥನ ಪ್ರತಿಮೆ ಕಾಣಿಸುತ್ತದೆ; ನಿಂತು ನೋಡುತ್ತಾನೆ. ಪ್ರತಿಮೆ...

ಇಂದು ಟಿ.ಎನ್. ಶೇಷನ್ ಹೆಸರು ಅತ್ಯಂತ ಪ್ರಸಿದ್ಧರ ಪಟ್ಟಿಗೆ ಸೇರಿದೆ. ಅಷ್ಟೇ ಅಲ್ಲ, ನಮ್ಮ ದೇಶದ ಕೊಳಕನ್ನು ಕತ್ತರಿಸಿಹಾಕುವ ಕಲಿಯಂದೇ ಅನೇಕರು ನಂಬಿದ್ದಾರೆ. ಚುನಾವಣೆಯ ವಿಧಿವಿಧಾನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಪ್ರಜಾಪ್ರಭುತ್ವವನ್ನು ...

1...345

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...