
ಬ್ಯಾಕ್ಟಿರಿಯಾಗಳು ಮನುಷ್ಯನ ದೇಹಕ್ಕೆ ಎಷ್ಟು ಪ್ರಯೋಜನವೋ ಅಷ್ಟೇ ಅಪಾಯಕಾರಿಗಳು ನಿಜ. ಕೆಲವು ಸಲ ಭಯಂಕರ ಕಾಯಿಲೆಗಳಿಗೆ ಕಾರಣವಾಗುವ ಇವುಗಳಿಂದಲೇ ಮಾನವನ ಆಹಾರವಸ್ತುಗಳ ಅಂಗಾಗಳಾಗಿಯೂ ಉಪಕರಿಸುತ್ತದೆ. ದೋಸೆ, ಇಡ್ಲಿ, ಬ್ರೆಡ್, ಮೊಸರು, ಬೆಣ್ಣೆ, ಗ...
ಮನುಷ್ಯನಿಗೆ ಕನಸುಗಳದ್ದೇ ಒಂದು ಸಾಮ್ರಾಜ್ಯ. ಪ್ರತಿಯೊಬ್ಬ ವ್ಯಕ್ತಿಗೂ ಹುಚ್ಚರಿಗೂ ಕೂಡ ಕನಸುಗಳು ಬಿದ್ದು ರೋಚಕ ಅನುಭವ ನೀಡಿದ ಸತ್ಯವನ್ನು ಅನೇಕ ವಿಜ್ಞಾನಿಗಳು ಕಂಡು ಹಿಡದು ವಿಧ ವಿಧವಾಗಿ ವಿಶ್ಲೇಶಿಸಿದ್ದಾರೆ. “ಸ್ವಪ್ನಗಳು ದೇಹಕ್ಕೆ ಒಳ...
ಬಲ್ಗೇರಿಯಾ ದೇಶದಲ್ಲಿ ಶತಾಯುಷಿಗಳ ಆಯುಷ್ಯದ ಗುಟ್ಟೇನು? ಎಂದು ತಿಳಿಯಲು ವಯೋವೃದ್ದರನ್ನು (ನೂರಾರುಜನ) ಬೇಟಿ ಮಾಡಿ ಪರೀಕ್ಷಿಸಿದಾಗ ಅದರಲ್ಲಿ ಸೆ. ೯೦ ಭಾಗ ಮೊಸರನ್ನೇ ಹೇರಳವಾಗಿ ಉಪಯೋಗಿಸುತ್ತಿದ್ದರೆಂದು ತಿಳಿದು ಬಂದಿತು. ಇದರಿಂದಾಗಿ ಸರಳವಾಗಿ ಮ...
ತಪ್ಪು ಲೆಕ್ಕಾಚಾರ, ಕೂಡಿಸುವುದು, ಬಾಕಿ ತೋರಿಸುವುದು, ಮೀಟರ್‌ಗಳ ತಪ್ಪಿನಿಂದಾಗಿ ಹೆಚ್ಚು ಬಿಲ್ಲು ಬರೆದುಕೊಡುವುದು. ಇದೆಲ್ಲ ಗ್ರಾಹಕರಿಗೆ ಮಾಮೂಲಾಗಿದೆ. ಕೆ.ಪಿ.ಟಿ.ಸಿ. ಎಲ್. ನಿಂದಾದ ಕಿರಿಕಿರಿಗಳೆಂದು ಇದುವರೆಗೆ ಜನಭಾವಿಸಿದ್ದರು. ಇನ್ನು ಮುಂ...
‘ಪ್ಲಾಸ್ಟಿಕ್’ ಎಂದ ತಕ್ಷಣ ಪರಿಸರಕ್ಕೆ ಎಲ್ಲ ರೀತಿಗಳಿಂದಲೂ ‘ಮಾರಕ’ ವೆಂಬ ಸತ್ಯ ಜನಸಾಮಾನ್ಯರಿಗೆ ತಿಳಿದಿದೆ. ಪ್ಲಾಸ್ಟಿಕ್ ಹಾಳೆ, ಚೀಲ, ಹೊದಿಕೆ ಇನ್ನಿತರ ವಸ್ತುಗಳು ಬಣ್ಣಗಳಲ್ಲಿ ಬಿಡುಗಡೆಯಾಗುತ್ತಿದೆ. ಇವುಗಳಿಂದ ಹಾನಿಯಾಗುತ್ತದೆ ಎಂಬ ಸತ್ಯ ಗ...
ಗಾಳಿ ಪ್ರಾಣವಾಯು ಉಸಿರಾಟಕ್ಕೆ ಅಗತ್ಯವಾದ ವಸ್ತು. ಆದರೆ ಗಾಳಿಯಿಂದ ಕುಡಿಯುವ ನೀರನ್ನು ತಯಾರಿಸಬಹುದೆಂದು ಸಿಂಗಪುರಿನ ಹೈಪ್ಲಕ್ಸ್ ಎಂಬ ಸಂಸ್ಥೆ ಎಕ್ಯೋಸಸ್, ಎಂಬ ಸಲಕರಣೆಯ ಸಹಾಯದಿಂದ ಗಾಳಿಯಲ್ಲಿರುವ ನೀರಿನ ಆವಿಯನ್ನು ತಂಪುಗೂಳಿಸಿ ದ್ರವೀಕರಿಸಿ ನ...
ನಮ್ಮ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಆಮದಿನ ಮೇಲೆ ಅಪಾರ ಪ್ರಮಾಣದ ವಿದೇಶಿ ವಿನಿಮಯ ವ್ಯಚ್ಚವಾಗುತ್ತದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿಯ ಮೇಲೆ ಗಂಭೀರ ಪರಿಣಾಮಗಳು ಬೀರುತ್ತವೆ. ಇದಕ್ಕಿಂತಲೂ ಮಿಗಿಲಾಗಿ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು ...
ಆಶ್ಚರ್‍ಯವೆಂದರೆ ಭಾರತ ಒಂದರಲ್ಲಿಯೆ ೨೪೦೦ ರಿಂದ ೫೦೦೦ ಮಿಲಿಯನ್ ದಂಶಗಳಿವೆ ಎಂದು ಅಂದಾಜು ಮೂಡಲಾಗಿದೆ. ಇಲಿ, ಮೊಲ, ಅಳಿಲು, ಮುಂತಾದವುಗಳಿಗೆ ದಂಶಕಗಳೆನ್ನುತ್ತಾರೆ. ಪ್ರತಿವರ್‍ಷ ೧೧ ಮಿಲಿಯನ್ ಟನ್ ಧಾನ್ಯಗಳನ್ನು ಇಲಿಗಳು ತಿಂದು ಬಿಡುತ್ತವೆ. ವರ...
ಇದ್ದಕ್ಕಿದ್ದಂತೆ ನೈಸರ್‍ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆ...
ಬಣ್ಣದ ರೆಕ್ಕೆಗಳುಳ್ಳ ಪಾತರಗಿತ್ತಿ (ಪತಂಗ)ಗಳನ್ನು ನಾವು ಗಿಡದ ಮೇಲೊ, ಗೋಡೆಗಳಲ್ಲಿಯೋ ನೋಡಿ ಖುಷಿ ಪಟ್ಟುಕೊಳ್ಳುತ್ತವೆ. ಆದರೆ ಈ ರೆಕ್ಕೆಗಳಲ್ಲಿ A ದಿಂದ Z ವರೆಗಿನ ಅಕ್ಷರಗಳು ೦ ದಿಂದ ೯ರವರೆಗಿನ ಅಂಕಿಗಳು ಇವೆ. ಈ ಸತ್ಯವನ್ನು ಕಂಡು ಹಿಡಿಯಲು ನ...
























