
ಮೊಬ್ಬಳ್ಳಿ ಪ್ರಾಥಮಿಕ ಶಾಲೆಯನ್ನು ವಿದ್ಯಾರ್ಥಿಗಳ ಕೂರತೆಯ ಕಾರಣ ಪಕ್ಕದ ಹಳ್ಳಿಗೆ ಸ್ಥಳಾಂತರಿಸಬೇಕೆಂಂಬ ನಿರ್‍ಧಾರಕ್ಕೆ ಸರ್ಕಾರ ಬಂದಾಗಿತ್ತು. ಮೊಬ್ಬಳ್ಳಿ ಶಾಲೆಗೆ ಬಂದ ಮೇಸ್ಟ್ರು ನಾಲ್ಕು ತರಗತಿಗಳಿಗೆ ಒಬ್ಬನೆ ಪಾಠ ಮಾಡಬೇಕಿತ್ತು. ಜವಾನನೂ ಅವನ...
ಭದ್ರಶೆಟ್ಟಿ ನಾಲ್ಕಾರು ಜನ ಅಣ್ಣತಮ್ಮಂದಿರೊಡಗೂಡಿ, ಸಂತೆ ಸಾರಿಗೆ ವ್ಯಾಪಾರ ಮಾಡಿ ಹೇಗೆ ಹೇಗೋ ದುಡ್ಡು ದುಡಿಯುತ್ತಿದ್ದ. ಘಟ್ಟದ ಕೆಳಗೆ ಹೋಗಿ, ಹೊನ್ನಾವರ-ಕುಮ್ಮಟ ಇಲ್ಲೆಲ್ಲ ಸಾರಿಗೆ ಮಾಡಿಯೂ ಜೀವನ ಸಾಗಿಸಿದ್ದ. ಬಯಲುಸೀಮೆಗೂ, ಭತ್ತ, ಅಕ್ಕಿ ವ್ಯ...
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ ಮಗಳಿಗಾಗಿ ಅಳಬೇಕೋ ಇಲ್ಲ ಚಿಕ್ಕ ಹಸುಳೆಗಾಗಿ ಮರುಗಬೇಕ...
ನನ್ನ ಚಿಕ್ಕತಾಯಿ ಜೈಲಿನ ಬಾಯಿಗೆ ಬೀಳಲಿಕ್ಕಾದ ನನ್ನನ್ನು ಹೇಗೂ ಬಿಡುಗಡೆ ಮಾಡಿದಳು. ನಾನು ಮಾಡಿದ ತಪ್ಪಿಗೆ ನಾನೇ ಬಹಳ ನಾಚಿಕೆಪಟ್ಟು, ಅವಳ ಮೋರೆ ನೋಡುತ್ತಿರಲಿಲ್ಲ. ಅವಳೂ ನನ್ನ ಮೋರೆಯನ್ನು ಚಿರಕಾಲ ನೋಡಲಿಲ್ಲ. ಒಂದು ವರ್ಷದ ಮೇಲೆ ಅವಳು ತನ್ನ ಮ...
‘ಅಪ್ಪಾ, ನಾನು ಹೋಗತಾ ಇದೇನೆ. ಹೇಳಿ ಹೋಗೋಣ ಅಂತ ಬಂದೆ.’ ‘ಎಲ್ಲಿಗೆ ಹೋಗತಾ ಇದೀಯ?’ ‘ಉತ್ತರ ದೇಶಕ್ಕೆ.’ ‘ಅಲ್ಲಿಗೆ ಯಾಕೆ? ಇಲ್ಲಿ ನಿನಗೆ ಬದುಕಿಲ್ಲವಾ? ಹಂದಿ ಮಾರಾಟ ಮಾಡತಾ ಇದೀಯಲ್ತಾ.’ ‘ಮಾಡತಾ ಇದ್ದೆ, ಈಗಿಲ್ಲ. ಏನೂ ಗಿಟ್ಟಿಲ್ಲ. ಹೋದವಾರ ಮನ...
“ಅಯ್ಯೋ! ಆ ಮನೆಯನ್ನು ಬಾಡಿಗೆಗೆ ಹಿಡಿದಿರಾ? ಈ ಪೇಟೆಯಲ್ಲಿ ಬೇರೆಲ್ಲಿಯೂ ನಿಮಗೆ ಮನೆ ಸಿಗಲಿಲ್ಲವೆ”? “ಆ ಮನೆಗೇನಾಗಿದೆ? ಅಚ್ಚುಕಟ್ಟಾದ ಮನೆ! ದೊಡ್ಡ ಅದೆಗಳು; ಗಾಳಿಬೆಳಕು ಚೆನ್ನಾಗಿ ಬರುವಂತಿದೆ; ಅಡಿಗೆ ಕೋಣೆ, ಬಚ್ಚಲು, ಹ...
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು ತಕ್ಕ...























