
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು ಎತ್ತರಿಸಿ ಸುತ್ತಲೂ ನೋ...
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು. ನರಕ ಚತುದರ್ಶಿಯ ಹಿಂದಿನ ದಿನ ಊರಿನಲ್ಲಿ ಹ...
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ “ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ” ಎಂದು. ಅಲಹಾಬಾದಿನ ವಿದುರ್‌ಕಾ ಹಳ್ಳಿಯ ಈ ಮಾಸ್ತರೆಂದರೆ ಮಕ್ಕಳ...
ಮನೆ ಮಗಳು “ಸೋನಿ” ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು. ದಕ್ಷಿಣ ಕನ್ನಡದವರು ‘ಬಸುರಿ ಊಟ’, ಉತ್ತರ ಕರ್ನಾಟಕದವರ ‘ಉಡಿ ತುಂಬ...
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು ದಿನ ತಮ್ಮ ತೋಟವನ್ನು ನೋಡಲಿಕ್ಕೆ ಹೋದಾಗ ಅಲ್ಲಿಯ...
























