ವಾಗ್ದೇವಿ – ೧೭
ಮೀರಮುನಷಿ ಅಶ್ವತ್ಥನಾರಾಯಣನ ಸಂಕೇತಕ್ಕನುಗುಣ ವಾಗಿ ದಾಮೋದರಪಂತರು ಎದ್ದು ನಿಂತು ವೇದವ್ಯಾಸನ ಮನವಿಯನ್ನು ಓದಲಾರಂಭಿಸಿದನು. ಹ್ಯಾಗೆಂದರೆ- “ಶ್ರೀಮದ್‌ರಾಜಾಧಿರಾಜಮಹ:ರಾಜ ವಸಂತನಗರದ ಭೂಪತಿಗಳ ಸಂಸ್ಥಾನಕ್ಕೆ ಕುಮುದಪುರದ ವೇದವ್ಯಾಸ ಉಪಾಧ್ಯನು ಅತಿ ವಿನಯದಿಂದ ಬರಕೊಂಡ ಅರ್ಜಿ, ದೇವರು! ನಾನು ಗೀರ್ವುಣ...
Read More