ದೇವರು ಕೊಟ್ಟರೇನು ಕಡಿಮೆ?

ಬಡವೆಯಾದ ವಿಧವೆಗೊಬ್ಬ ಮಗನಿದ್ದನು. ಅವನು ಶಾಲೆಗೆ ಹೋದಾಗ ಸರಿಯರು ಧರಿಸಿದ್ದ ಒಳ್ಳೊಳ್ಳೆಯ ಬಟ್ಟೆಗಳನ್ನೂ ಅವರು ತರುತ್ತಿದ್ದ ತಿಂಡಿತಿನಿಸು ಆಟಿಗೆಗಳನ್ನೂ ಕಂಡು, ಅವು ತನಗೂ ಬೇಕೆಂದು ತಾಯಿಯ ಬಳಿಯಲ್ಲಿ ಕೇಳುವನು. "ನಾವು ಬಡವರು. ಅಂಥ ಬಟ್ಟೆ,...

ಪಾಪಾಸಿನ ಗಂಡ

ಹುಡುಗನೊಬ್ಬನು ತನಗೊಂದು ಹೆಣ್ಣು ಗಟ್ಟಿಮಾಡಲು ತಂದೆಗೆ ಹೇಳಿದನು. ತಂದೆ ಹೆಣ್ಣು ನೋಡತೊಡಗಿದನು. ಹೆಣ್ಣಿನವರಿಗೆ ಅವನು ಹೇಳಿದ ಮಾತು ಒಂದೇ ಆಗಿತ್ತು. ತನ್ನ ಮಗನು ಹೆಂಡತಿಗೆ ಪಾಪಾಸಿನಿಂದ ಪಂಚವೀಸ ಏಟು ಹೊಡೆಯುವವನಿದ್ದಾನೆ. ಆ ಮಾತು ಕೇಳಿ...

ಕೊರವಂಜಿಯ ಕಲೆ

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು. ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗನನ್ನು ಕೇಳಿಕೊಂಡಳು...

ಕಳ್ಳನ ಮಗಳು

ತಾಯಿಗೊಬ್ಬ ಮಗ ಇದ್ದನು. "ಗಳಿಸಿಕೊಂಡು ಬರುತ್ತೇನೆ. ರೂಕ್ಕ ತರುತ್ತೇನೆ. ನೂರು ರೂಪಾಯಿಕೊಡು" ಎಂದು ಮಗನು ತಾಯಿಗೆ ಕೇಳುತ್ತಾನೆ. "ಮಗನೇ, ನೀನು ಮೊದಲೇ ಮರುಳ. ನೀನು ಗಳಿಸುವುದು ಸುಳ್ಳು. ಸುಮ್ಮನೇ ಮನೆಯಲ್ಲಿ ಕುಳಿತುಕೊಳ್ಳಬಾರದೇ" - ಎಂದು...

ಹೆಂಡತಿಗೆ ಹೊಡೆಯಬೇಕೆನ್ನುವ ರಾಜ

ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ;  ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ.  ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರುದಿನಕ್ಕೊಮ್ಮೆ...

ಮಲವಯ್ಯ ಶೆಟ್ಟಿ

ಶೆಟ್ಟಿ ಅದೇ ಊಟ ಮುಗಿಸಿ, ಎಲೆ ಅಡಿಕೆ ಮೆದ್ದು ಅಣಿಗೊಳಿಸತೊಡಗಿದ್ದಾನೆ. ಪ್ರಯಾಣದ ಸಿದ್ಧತೆಯೆಂದು ತೋರುತ್ತದೆ. ರುದ್ರಾಕ್ಷಿ ಪೇಟೆಯ ಧೋತರ ಉಟ್ಟಿದ್ದಾನೆ. ಅವೆಂಥವೋ ಚಮ್ಮಳಿಗೆ ಮೆಟ್ಟದ್ದಾನೆ. ಬೆರಳಲ್ಲಿ ಉಂಗುರ. ಎದೆಯ ಮೇಲೆ ಸಜ್ಜೇದ ಚೌಕ, ಕೈಯಲ್ಲಿ...

ಅಭೇದಾ

ತಾಯಿತಂದಿಗಳಿಗೆ ಇಬ್ಬರು ಮಕ್ಕಳು- ಗಂಡೊಂದು ಹೆಣ್ಣೊಂದು. ಜಂಗಮನೊಬ್ಬ ಭಿಕ್ಷಾಕ್ಕ ಬಂದ - "ನಿಮ್ಮ ಮಗಳೀಗಿ ಸಾಡೇ ಸಾತಿ ಆದ. ಅದ್ರಿಂದ ನಿಮಗೂ ಸುಖ ಇಲ್ಲ- ಅವಳಿಗೂ ಸುಖ ಇಲ್ಲ. ಆಕೀಗಿ ದೂರಮಾಡಬೇಕು. ಅಂದರ ಯಾರಿಗೂ...

ಜಾಣಸೊಸೆ

ತಂದೆ ಇದ್ದೊಬ್ಬ ಮಗನಿಗೆ ನೆರೆಯೂರಿನ ಒಂದು ಕನ್ನೆಯನ್ನು ತಂದು ಮದುವೆ ಮಾಡಿದ್ದನು. ಆದರೂ ಅವನು ನಿಶ್ಚಿಂತನಾಗಲಿಲ್ಲ. ಸೂಸೆಯು ತನ್ನ ಗಂಡನನ್ನು ಮಮತೆಯಿಂದ ನೋಡಿಕೊಳವಳೋ ಇಲ್ಲನೋ ಎಂಬುದನ್ನು ಪರೀಕ್ಷಿಸಿ ನೋಡಬೇಕೆಂದು ತವಕಿಸುತ್ತಿದ್ದನು. ಒಂದು ದಿನ ತಂದೆ...

ಮೈನಾವತಿ

ಒಂದೂರಲ್ಲಿ ಒಬ್ಬ ರಾಜ, ಒಬ್ಬ ಪ್ರಧಾನಿ, ಒಬ್ಬ ಸಾಹುಕಾರ ಇದ್ದರು. ಆ ಮೂವರಿಗೂ ಒಬ್ಬೊಬ್ಬರಂತೆ ಗಂಡಸು ಮಕ್ಕಳಿದ್ದರು. ಅವರೆಲ್ಲರೂ ಸಾಲೆ ಬರೆಯುತ್ತಿದ್ದರು. ಮುಂದೆ ದೊಡ್ಡವರಾದರು. "ಬೇಟೆಗಾಗಿ ಎಕ್ಕೀಹಳ್ಳಿಗೆ ಹೋಗಾರಿ" ಎಂದು ಮೂವರೂ ನಿಶ್ಚಯಿಸಿದರು. ಅಷ್ಟರಲ್ಲಿ...