ಆಗ-ಈಗ
ಯಿಂದೆ ನಾ ಕುಡದ್ ಮೋರೀಗ್ ಬಿದ್ದಿ ಬೆಳಗೀಗ್ ಒಂಬತ್ ಗಂಟೇಗ್ ಎದ್ದಿ ಎಂಗೆಂಗೋನೆ ಆಟೀಗ್ ಬಂದ್ರೆ ಏನ್ ಕಾಣಿಸ್ತೂಂತ್ ಅಂತಿ- ಅರ್ದಿದ್ ಬಲೇನ್ ಒಲಿಯೋ ಜಾಡನ್ ನೋಡ್ತಿದ್ಲ್ […]
ಯಿಂದೆ ನಾ ಕುಡದ್ ಮೋರೀಗ್ ಬಿದ್ದಿ ಬೆಳಗೀಗ್ ಒಂಬತ್ ಗಂಟೇಗ್ ಎದ್ದಿ ಎಂಗೆಂಗೋನೆ ಆಟೀಗ್ ಬಂದ್ರೆ ಏನ್ ಕಾಣಿಸ್ತೂಂತ್ ಅಂತಿ- ಅರ್ದಿದ್ ಬಲೇನ್ ಒಲಿಯೋ ಜಾಡನ್ ನೋಡ್ತಿದ್ಲ್ […]
ಬೇವಾರ್‍ಸಿ! ನನ್ ಪುಟ್ನಂಜೀನ ರೂಪಾನ್ ಆಡ್ತಿನಿ ಬಾಪ್ಪ! ನಂಗ್ ಆಗಾಗ್ಗೆ ಆಡೀಸ್ತೈತೆ ನನ್ ಪುಟ್ನಂಜೀ ರೂಪ! ೧ ಆಲ್ನಲ್ ಕಮಲದ್ ಊ ತೇಲ್ಬುಟ್ಟಿ ಮೇಲ್ ಒಂದ್ ತೆಳ್ನೆ […]
ಬೇವಾರ್‍ಸಿ! ನಿನ್ ಎಸರು ನೆಪ್ಗೇನೆ ಬರದು- ಯೆಂಡ್ಕುಡಕ್ರು ಏನಂದ್ರು ಕೋಪ ಮಾಡಬಾರ್‍ದು! ಇಸ್ಟ್ಕೂನೆ ಕೂಗಿದ್ದಕ್ಟ್ ‘ಓ’ ಅಂತ್ ನೀನ್ ಅಂದ್ರೆ ಎಂಗಾನ ಕೂಗಿದ್ರೆ ಏನೈತೆ ನಿಂಗ್ ತೊಂದ್ರೆ? […]
ಬೆಂಕೀನ್ ಇಟ್ಟಿದ್ಲಂತೆ ಯಿಂದ್ ಅಡಗೂಲಜ್ಜಿ- ಮುನಿಯನ್ಗು ಆತ್ಕೋಂತ ಔಳೀಗಿದ್ ಕಜ್ಜಿ! ಕೋಳಿ ಕೂಗ್ದಿದ್ರೆಲ್ಲು ಬೆಳಕೇ ಆಗಾಲ್ವ! ಯೆಂಡ ಇಲ್ದೋಯ್ತಂದ್ರೆ ಆಡಾಕಾಗಾಲ್ವ? ೧ ಝುಮ್ಮಂತ್ ಇರಬೇಕಾದ್ರೆ ಪದಗೊಳ್ದು ಗತ್ತು […]
ಜೀತಾ ಮಾಡಿ ಕಾಸ್ ಕೆರ್‍ಕೊಂಡಿ ಅಟ್ಟೀಲ್ ಎಡ್ತೀನ್ ಮೋಸೋಸ್ಕಂಡಿ ಏನೋ ಕುಡಿಯಾಕ್ ಬಂದ್ರೆ- ಸೇರಿಗ್ ಸೇರು ನೀರ್‍ನೆ ಬೆರಸಿ ಕಾಸ್ ಕೇಳ್ತೀಯ ಮೋಸ ಮರಸಿ ಸಾಚಾ ಮನ್ಸರ್ […]
ಕೊಕ್ರೆ ಮೀನ್ಗೆ ವೊಂಚ್ ಆಕ್ದಂಗೆ ಕಪ್ಪೇಗ್ ಆವು ಕಾಯ್ಕೊಂಡಂಗೆ ನಿಂತ್ಕಂಡೌನೆ ಮುನ್ಯ! ಯೆಂಡಾ ಮಾರೋ ಗೆಣ್ಯ! ಕುಡಿಯೋರ್‍ನ್ ಇಡದಿ ಸುಲದಾಕೋಕೆ ಮಡಗೌನ್ ಎಂಡದ್ ಮನೆಯ! ೧ ಕುಡಿಯೋರ್‍ಗ್ […]
ಯಿಂದೆ ಲೋಟ್ದಾಗ್ ನೀರ್ ಇಟ್ಕೊಂಡಿ ‘ಚೂ ಮಂತ್ರಾ’ಂದ ಏಸು! ಇಟ್ ನೀರೆಲ್ಲ ಯೆಂಡ್ ಆಗೋಯ್ತು! ಅದು ಕೆಲಸ! ಬೇಸು! ೧ ಮಾತ್ಗೇಳ್ತೀನಿ- ಯಿಂದಿನ್ ಕಾಲ್ದಾಗ್ ಎಂತೆಂತೋರ್ ಇದ್ರಂತ! […]
‘ದುಡ್ ಉಳ್ಳೋರು ದುಡ್ ಇಲ್ದೋರು ಲೋಕಕ್ ಎಳ್ಡೇ ಜಾತಿ!’ ಅಂತಂದೌನೆ ನಮ್ಮೌನ್ ಒಬ್ಬ! ಏ ಹೈ ಸಚ್ಚಿ ಬಾತ್ಙಿ! ೧ ಪೈಲಾದೋರು ದುಡ್ಡಿಗ್ ದತ್ತು- ಔರ್ ಕಂಡಿಲ್ಲ […]
ಯೆಚ್ಗೆ ಯೆಂಡ ಕೇಳ್ತಾನಿದ್ರೆ ಮಚ್ನೆ ಎತ್ತಿ ಕೊಚ್ತೀನ್ ಅಂತ ಯೋಳ್ತೀಯಲ್ಲ ಮುನಿಯಣ್ಣ- ಕೊಲ್ಲೋ ಕೆಲಸ ಬದಕ್ಸೊ ಕೆಲಸ ಎಲ್ಲಾ ನಿಂಗೆ ಕೊಟ್ಟೋರಾರು? ಸಲ್ಲದ್ ಮಾತು ಕಾಣಣ್ಣ! ೧ […]

ಬೆಂಗಳೂರು ಬಿಟ್ಟು ಮೈಸೂರಿಗೆ ಬರುವ ಏಳು ಗಂಟೆ ರೈಲಿನಲ್ಲಿ ಕುಳಿತುದಾಯಿತು. ಆದರೆ ರಂಗಯ್ಯ ನನ್ನನ್ನೇಕೆ ಮೈಸೂರಿಗೆ ಬರ ಹೇಳಿದನೆಂಬುದು ಮಾತ್ರ ಸರಿಯಾಗಿ ಗೊತ್ತಾಗಲಿಲ್ಲ. ರಂಗಯ್ಯನ ಕಾಗದವನ್ನು ರೈಲಿನಲ್ಲಿ […]