Home / Hamsa R

Browsing Tag: Hamsa R

ಕಿವಿ ಹಿಡಿದು ಗಣಪ ಅನ್ನು ಸ್ಲೇಟು ಹಿಡಿದು ಅ ಆ ಇ ಈ ಅನ್ನು ಪುಸ್ತಕ ಹಿಡಿದು ಅರಸ ಆಟ ಅನ್ನು ಚೆಂಡಿನಾಟ ಆಡಿ ಅಂ ಆಃ ಅನ್ನು *****...

ಉತ್ಸವ ಉತ್ಸವ ನಾಡ ದೇವಿಯ ಉತ್ಸವ ಕರುನಾಡ ತಾಯಿಯ ಉತ್ಸವ ಬೆಡಗು ಬಿನ್ನಾಣದ ಉತ್ಸವ || ಉತ್ಸವ || ಈ ಉತ್ಸವ ನಾಡೋತ್ಸವ ನಿನಗುತ್ಸವ ರಾಜ್ಯೋತ್ಸವ ದೀಪ ದೀಪಗಳ ದೀಪೋತ್ಸವ ಮಹೋನ್ನತವು ಮಹೋತ್ಸವ || ಉತ್ಸವ || ಅರುಣ ದೇವಿಗೆ ಅರುಣೋತ್ಸವ ಪುಷ್ಪಾಂಜಲಿಗ...

ಭವ್ಯ ಭಾರತೀಯ ತನುಜಾತೆ ಮಣಿರತ್ನ ಪುತ್ಥಳಿ ನೀ ಗುಣಮಾನ ಸಜ್ಜನೈಕ ಚೂಡಾಮಣಿಯಾಗಿ ನಿಂದವಳು ತಾಯಿ ದಾನಚಿಂತಾಮಣಿ ಅತ್ತಿಮಬ್ಬೆ ತ್ಯಾಗ ಭಾವ ಚಿತ್ತಗಂಗೆ ಎನಿಸಿ ಕಲ್ಪಲತೆ ವೀರ ಮಾತೆ ತಪೋವಿರಾಜಿತೆ ಜಿನಧರ್ಮಪರಾಯಕೆ ಉದಾರ ಚುತುರ್ವಿಧ ದಾನ ಗೌರವ ಸಂಜಾತ...

ಹಾಡ ಕೇಳ ನೋಡ ಹಾಡಿನೊಳಗಣ ಭಾಷೆ ಕಟ್ಟಿ ಹಾಡ ಭಾಷೆ ಕೇಳ ನೋಡ ಭಾಷೆಯೊಳಗಣ ರೂಪ ಕಟ್ಟಿ ಹಾಡ ರೂಪ ಕೇಳಿ ನೋಡಿ ರೂಪದೊಳಗಣ ಭಾವ ಕಟ್ಟಿ ಹಾಡ ಭಾವ ಕೇಳ ನೋಡ ಭಾವದೊಳಗಣ ಗೆಳೆತನ ಕಟ್ಟಿ ಹಾಡ ಗೆಳೆತನ ಕೇಳಿ ನೋಡ ಗೆಳೆತನದೊಳಗಣ ಐಕ್ಯತೆ ಕಟ್ಟಿ ಹಾಡ ಐಕ್ಯತೆ...

ಜಯತು ವಿಶ್ವರೂಪಿಣಿ ಅಂಬೆ ಜಯತು ಜಯತು ಭಾರತಿಯೆ ಜಯತು ಜಗದಂಬೆ ಮಾತೆ ಜಯತು ಜಯತು ಶರ್ವಾಣಿಯೆ ಕಾಳ ರಾತ್ರಿ ಕದಂಬ ವನವಾಸಿನಿ ಕಾಮಿನಿ ಕಲ್ಯಾಣಿ ಕಣ್ಮಣಿಯೆ ಜಯತು ಜಯತು ಮೂಕಾಂಬಿಕೆ ಜಯತು ಜಯತು ವಿಶ್ವಾಂಬಿಕೆ ಜಯತು ರಾಜರಾಜೇಶ್ವರೀ ಜಯತು ಭುವನೇಶ್ವರ...

ಅವ್ವ ನಿನ್ನ ಮಮತೆಯ ತೊಳ್ ತೆಕ್ಕೆಯಲ್ಲಿ ಹುಟ್ಟಿ ಬೆಳೆದವರು ಬೆಳೆಯುತ್ತಾ ಎತ್ತರದುತ್ತರಕ್ಕೆ ಬೆಳೆದರು ನೀ ಉಣಿಸಿದ ಮೊಲೆ ಹಾಲ ಕುಡಿದು ಮತ್ತೇರಿದವರು. ಹಸಿರ ಹೊನ್ನ ಹೊತ್ತಿಗೆಯಲ್ಲಿ ಪವಡಿಸಿ ತಮ್ಮ ಸ್ವಾರ್ಥಕ್ಕಾಗಿ ಕನಸ ಕಾಣ ತೊಡಗಿದವರು ಮರೆತರು ...

1...34567...30

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...