Kaapase Revappa

ಸಬ್ಬಂಬು ರಾತೂರಿ

ಸಬ್ಬಂಬು ರಾತೂರಿ ಒಬ್ಬಕ್ಕಿ ನಾ ಇದ್ದ| ನೀವೆಲ್ಲಿ ಹೋಗಿ ಬಂದ್ರಿಽ| ನೀವೆಲ್ಲಿ ಆಡಿ ಬಂದ್ರಿಽ ||೧|| ಜಾಣಿ | ಬೆಟ್ಟಂಬು ಬ್ಯಾಸಗಿ| ಕಣ್ಣೀಗಿ ನಿದ್ದಿಲ್ಲ| ತನುಗಾಳಿಗ್ಹೋಗಿದ್ದೇವ| ತನುಗಾಳಿಗ್ಹೋಗಿದ್ದೇವ […]

ವಾರಿ ರುಮ್ಮಾಲ ಸುತ್ತಿ

ವಾರಿ ರುಮ್ಮಲ ಸುತ್ತಿ ಓಣ್ಯಾಗ ನಿಂತಾನ| ಹ್ವಾರ್ಯಾನಿಲ್ಲೇನೊ| ಹೊಲದಾಗ ಹೊಲದಾಗ| ಹ್ವಾರ್ಯಾನಿಲ್ಲೇನೊ || ಹ್ವಾರ್ಯಾನಿಲ್ಲಽ ಏನೊ ಹೊಲದಾಗ ಚಂದರಾಮಾ| ನಾರ್ಯಾರಿಲ್ಲೇನೊ| ಮನಿಯಾಗ ಮನಿಯಾಗ| ನಾರ್ಯಾರಿಲ್ಲೇನೊ |೧| ಮಕಮಕ […]

ಸೊಲ್ಲಾಪುರದ ಸಿದ್ಧರಾಮೇಶ್ವರ ಸ್ತೋತ್ರ

ಬಾಗಿಲದಾಗಿನ ಕೋಗಿಲ ಕೂಗಿ ಕೂಗಿ ಮರನೇರಿ | ನಾಗರ್‍ಹೆಡಿಯಂಗಾಡ್ಯಾವೇಳಯ್ಯಾ | ಸಿದ್ಧರಾಮಾ | ನಾಗರ್‍ಹೆಡಿಯುಗಾಡ್ಯಾವೇಳಯ್ಯಾ ||೧|| ಅತ್ತಿಽಯ ಮಽರನೇರಿ ಸತ್ತು ಸೊರಗಿ ನಾನೆ ಬಂದ | ಮುತ್ತಿನೊಸ್ತಾ, […]