
೧ `ಭಿತ್ತಿ’ ಭೈರಪ್ಪನವರ ಆತ್ಮವೃತ್ತಾಂತ. ಇಂದಿನ ದಿನಗಳಲ್ಲಿ ಚರ್ಚೆಯಾಗುತ್ತಿರುವ ಲಂಕೇಶರ `ಹುಳಿಮಾವಿನ ಮರ’ವೂ ಸೇರಿದಂತೆ, ಕನ್ನಡದಲ್ಲಿ ಸಾಕಷ್ಟು ಆತ್ಮಚರಿತ್ರೆಗಳು ಬಂದಿವೆ. ಆತ್ಮಚರಿತ್ರೆಯನ್ನು ಇವೊತ್ತು ಒಂದು ಸಾಹಿತ್ಯ ಪ್ರಕಾರ...
ಇಂದು ಬರೆಯುತ್ತಿರುವ ಹಲವಾರು ಕ್ರಿಯಾಶೀಲ ಲೇಖಕರ ಪಟ್ಟಿಯಲ್ಲಿ ವಸುದೇಂದ್ರರ ಹೆಸರೂ ಸೇರಿಕೊಳ್ಳುತ್ತದೆ. ನನ್ನ ಮಟ್ಟಿಗೆ ಹೇಳುವುದಾದರೆ, ವಸುಧೇಂದ್ರರ ಸಾಹಿತ್ಯ ಬದಲಾವಣೆಯ ಸೂಚನೆಗಳನ್ನು ಹೊಂದಿದಂತಹದು. ಈ ಬದಲಾವಣೆಯೆಂಬುದು ಕಥನದ ಮಾದರಿಯಲ್ಲೇ ಆಗ...
ಎಸ್.ಜಿ.ಸಿದ್ದರಾಮಯ್ಯನವರ ಕಾವ್ಯ ಹುಟ್ಟುವುದು ದೇಸಿದಿಬ್ಬದಲ್ಲಿ. ಅದು ಉಸಿರಾಡುವುದು ಅಲ್ಲಿನ ಗಾಳಿಯನ್ನೆ. ಹೀಗೆ ನೆಲಮೂಲವನ್ನು ನೆಚ್ಚಿಕೊಂಡು ಬರೆಯುವ ಕವಿ ಅವರಾಗಿರುವುದರಿಂದ ತಮ್ಮ ಸಮಕಾಲೀನರಿಗಿಂತ ಭಿನ್ನರಾಗಿ ಕಾಣುತ್ತಾರೆ. ಮೇಲುನೋಟಕ್ಕೆ ಅ...
ಗಣಕ-ತಂತ್ರಜ್ಞಾನವು ಜನಪ್ರಿಯವಾಗುತ್ತಿರುವ ಕಾಲ ಇದಾಗಿರುವುದಿಂದ ಮಾಹಿತಿ ಸಂಗ್ರಹ ಮತ್ತು ಒದಗಿದ ಮಾಹಿತಿಯನ್ನು ಆಯಾ ಆವಶ್ಯಕತೆಗಳಿಗೆ ಆನುಗುಣವಾಗಿ ವಿಭಜಿಸಿ ನೋಡುವ ತಂತ್ರವೂ ಕೈಗೆಟುಕುವಂತಿದೆ. ಸಾಹಿತ್ಯದ ಸಂದರ್ಭದಲ್ಲಿಯೂ ಈ ರೀತಿಯ ವಿಭಜನೆಯ ಕ್...














