Home / V G Bhatta

Browsing Tag: V G Bhatta

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್...

ಅಂಗಳದಲಿ ಅರ್ಧ ತಾಸು ನಿಂತೆ ಬಡವ. ಒಬ್ಬರೂ ಬಂದು ಹೊರಗೆ ನೀಡಲಿಲ್ಲ ಒಂದು ಚಿಕ್ಕ ಹಳೆಯ ಕಾಸು ಕಂಡು ಗೊಂಬೆಗಿಟ್ಟ ಬೆಲ್ಲ ತಂದು ಕೊಡಲು ಪುಟ್ಟ ವಾಸು ಎಂಥ ಅಬ್ಬರು! ಒಳಗೆ ಎಂಥ ಅಬ್ಬರು! *****...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ...

ಆ ಸಂಗತಿ ನಡೆದು ಒಂದು ವರುಷವಾಗಿ ಹೋದರೂ ವೆಂಕಣ್ಣನ ತಲೆಯಿಂದ ಅದು ತುಸುವೂ ಮಾಸದು. ಏತಕ್ಕೂ ಇಲ್ಲದೆ ಒಂದು ಕೆಟ್ಟ ಹೆಸರು ಬಂದಿತೆಂದು ಅವನು ಬಹಳ ನೊಂದುಕೊಂಡಿದ್ದಾನೆ. ಇಂದಿಗೂ ಆ ಸಂಗತಿಯನ್ನು ಹೇಳಿ ತನಗೆ ಬೊಟ್ಟು ಮಾಡಿ ತೋರಿಸುವವರಿದ್ದಾರೆ; ತಾನ...

ಅಕ್ಕನ ಬೆನ್ನಿಗೆ ಅಕ್ಕನ ಹೆಳಲು ಅಣ್ಣನ ಕೈಯಲಿ ಬಣ್ಣದ ಕೊಳಲು ಹಣ್ಣಿನ ಸಿಪ್ಪೆಯ ಒಳಗಡೆ ತಿಳಲು ಇವುಗಳ ಕಂಡೆನು ನಾನಂದು ಕಡಲ ತೀರದಲಿ ಎಲ್ಲಾ ಮಳಲು ಮಂದಿಯ ಬೆನ್ನಿಗೆ ಮಂದಿಯ ನೆಳಲು ಇರುವುದ ಕಂಡೆನು ನಾನಿಂದು! *****...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದ...

ಕರುವಿನ ಜೋಡಿಗೆ ಹುಲ್ಲನು ಮೆಂದಿತು ಆಕಳು ಗುಡ್ಡದ ಓರೆಯಲಿ ಬಂದಿತು ಕೂಗುತ ಗವಿಯೊಳಗಿಂದ ಮೇಯುವ ಎರಡೇ ಪಶುಗಳ ಕಂಡ ಹದಿನಾರ್‌ ಮೆಟ್ಟಿನ ಪಟ್ಟೆಹುಲಿ! ಹುಲಿಯಬ್ಬರವನು ಕೇಳಿದ ಆಕಳು ಓಡಿತು ಕರುವನು ಕರೆಯುತ್ತಾ ಓಡುವುದಾಗದೆ ಕೂಗುವ ಕರುವನು ಮಾಡಿತು ...

1...34567...9

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...