Home / Kannada

Browsing Tag: Kannada

ಮಾತು ಮಾತಿಗೂ ಹಂಗಿಸುವೆ ಉತ್ಸಾಹವನೇ ಭಂಗಿಸುವೆ ಸರಿಯೇನೇ ಸರಿಯೇನೇ, ನಿನ್ನೀ ಕೋಪದ ಪರಿಯೇನೆ? ಮಾತಿನ ವ್ಯೂಹದಿ ಬಂಧಿಸುವೆ ಜೀವದ ಮೋದವ ನಂದಿಸುವೆ ಸರಿಯೇನೇ ಸರಿಯೇನೇ, ಒಲವನೆ ಇರಿವುದು ತರವೇನೇ? ಹಾಲಿಗೆ ಹುಳಿಯನು ಸೇರಿಸುವೆ ಕೂಡಿದ ಧಾರೆಯ ಛೇದಿಸ...

ಮೈ ಸುಟ್ಟ ಕಪ್ಪು ಬೆಟ್ಟಗಳು ಬೆತ್ತಲೆ ಮರುಭೂಮಿ ಚಿಂದಿಯಾಗಿ ಚುಚ್ಚುವ, ಕಚ್ಚುವ ಕ್ಯಾಕ್ಟಸ್ ಕೆಂಪು ಸಮುದ್ರದ ಹವಳಗಳ ಹರ್ಷೋದ್ಗಾರ ಕನಸು ತಣಿಸುವ ಇಂಧನ. ಓಯೊಸಿಸ್ ನೀರಿಗಾಗಿ ಹಲುಬಿ ಇಂಧನವನ್ನೇ ಹರಯಿಸಿಕೊಂಡ ಒಂಟೆಗಳು ಆಗೀಗಲಷ್ಟೇ ಮುಗುಳು ನಗುವ ಮ...

ಮೈಯೆಲ್ಲಾ ಕಣ್ಣಾಗಿ ಕಾಳು ಬಿಡಿಸುತ್ತಿದ್ದರೂ ಆಗೊಮ್ಮೆ ಈಗೊಮ್ಮೆ ಕಾಳಿನ ಬಟ್ಟಲಿಗೆ ಸಿಪ್ಪೆ ಸಿಪ್ಪೆಯ ಮೊರಕ್ಕೆ ಕಾಳು! ಮತ್ತೆ ಕಾಳಿನ ಬಟ್ಟಲಿನಲಿ ಸಿಪ್ಪೆಗಾಗಿ ಹುಡುಕಾಟ ಸಿಪ್ಪೆಯ ಮೊರದಾಳಕ್ಕೆ ಹುದುಗಿ ಹೋಗುವ ಪುಟ್ಟ ಕಾಳಿಗಾಗಿ ತಡಕಾಟ! ಹೆಕ್ಕುವ...

ಶಬ್ದದ ವೇಗ ಒಂದು ಸೆಕೆಂಡಿಗೆ …….. ಆದರೆ (ಬೆಳಕಿನ ವೇಗ-ಒಂದು ಸೆಕೆಂಡಿಗೆ……..) ವಿಜ್ಞಾನಿಗಳು ಜೀವಸೃಷ್ಟಿಯ ಹೊರತು ಪ್ರಪಂಚದ ಅಣುರೇಣುಗಳಲ್ಲಿಯೂ ಹೊಸ ಅವಿಷ್ಕಾರಗಳಿಂದ ಏನೆಲ್ಲ ಚಮತ್ಕಾರಗಳನ್ನು ಇತ್ತೀಚೆಗೆ ಮಾಡುತ್ತ...

“ಅಶ್ವಿನಿ, ಪದೇ ಪದೇ ನನ್ನ ನಿರ್ಧಾರನ ಬದಲಿಸೋಕೆ ಪ್ರಯತ್ನಿಸಬೇಡ. ನೀನು ಕರ್ಕೊಂಡು ಬರಲಿಲ್ಲ ಅಂತ ನಿನ್ನ ನಿಷ್ಟೂರ ಮಾಡೋರು ಯಾರಿದ್ದಾರೆ? ‘ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ’ ಅಂತ ಗೊತ್ತಿಲ್ವಾ, ನೀನೇನೂ ಒಬ್ಳೆ ಮಗಳಲ್ಲ, ನಿಮ್ಮಪ್ಪನ ಜವಾಬ...

“ಗೃಹಶಾಂತಿಯ ರಹಸ್ಯ ಏನೆಂದು ಕೇಳಬಹುದೆ?” ಎಂದು ಹೊಸದಾಗಿ ಲಗ್ನವಾದ ಯುವಕ ಪುರೋಹಿತರನ್ನು ಕೇಳಿದ. ಪುರೋಹಿತರು: “ಅದು ಬಹಳ ಸೂಕ್ಷ್ಮ ವಿಚಾರ, ನೀನು ಒಂದಲ್ಲ ಅಂತ ಹತ್ತು ಸಾರಿ ಅವಳಿಗೆ ಹೇಳು. ಒಂದುವೇಳೆ ಆಗಲೂ ಆವಳು ನಿನ್ನ ಮ...

ನಿನ್ನನೆಲ್ಲಿ ನಿಂದಿಸಿದೆ, ಎಲ್ಲಿ ನಿನ್ನ ಹಂಗಿಸಿದೆ? ಇಲ್ಲದರ್ಥ ಕಲ್ಪಿಸುವೆ ಏನೊ ಮಾತಿಗೆ; ಯಾಕೆ ಇಂಥ ಇರಿವ ನೋಟ ನೂರು ದೂರ ಹೊರಿಸುವಾಟ ಮೂದಲಿಸುವ ಕಹಿವ್ಯಂಗ್ಯ ಮಾತು ಮಾತಿಗೆ? ಸೆಳಿದು ತಬ್ಬಿ ತೋಳಿನೊಳಗೆ ಬಾ ಅಪ್ಸರೆ ಎಂದ ಗಳಿಗೆ ನಾಚಿ ಎದೆಗೆ ...

ಇನ್ನೊಂದಿಷ್ಟು ದೂರದೂರ ಅಡ್ಡಾಡಿದರಾಯಿತೆಂದು ನಸುಕಿನಲ್ಲಿಯೇ ವಾಕಿಂಗಿಗೆ ಹೊರಡುತ್ತೇನೆ ಪುಕ್ಕಟೆಯಾಗಿ ನಾಯಿಮರಿಕೊಟ್ಟ ಆಚೆ ಮನೆಯ ~ಆಂಥೋನಿ ಅವನ ಹೆಂಡತಿ ಮಕ್ಕಳು ಗೇಟಿನ ಹತ್ತಿರ ನಿಂತು ನಯವಾಗಿ ಮಾತಿಗೆಳೆಯುತ್ತಾರೆ ನಾಯಿಮರಿ ಊಟ ತಿಂಡಿಗೆ ಹೊಂದಿ...

ಶಿವಪುರಾಣದಲ್ಲಿ ಗಜಾನನ ತಲೆಗೆ ಆನೆಯ ಸೊಂಡಿಲಿನ ತಲೆ ಜೋಡಿಸಿದ ಕಥೆ. ಮಹಾಭಾರತದಲ್ಲಿ……………. ದಂತಕಥೆಗಳನ್ನು ಕೇಳಿದ್ದೇವೆ. ಅವು ಎಷ್ಟು ಸತ್ಯವಾದ ಕಥೆಗಳು ಎಂಬುವುದು ವಿಜ್ಞಾನಿಗಳೇ ಹೇಳಬೇಕು. ಮೂಲ ಒಂದಾದರೆ ಬಾ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...