ಶರಣು ಶರಣಯ್ಯ ಶರಣು ಗಣಪ, ವರ್ಸಕ್ಕೊಮ್ಮೆ ತಾಯಿ ಸಮೇತ ಭೂಲೋಕಕ್ಕೆ ಇಳ್ಕಂಬಿಟ್ತಿ. ನಿನಗೂ ಕೈಲಾಸ್ದಾಗಿದ್ದು ಬ್ಯಾಸರ. ಫಾರ್ ಎ ಚೇಂಜ್ ಟೂರ್ ಹಾಕ್ಕಂಡು ಬತಿಬಿಡು. ಮಕ್ಕಳಿಗಂತೂ ನಿನ್ನ ಕಂಡ ಅಗ್ದಿ ಪಿರೂತಿ ಯಾಕಂತಿಯಾ? ನೀನು ಇರೋದೇ ಹಂಗೆ. ಆಟದ ಸಾ...
ಸೆರಗಿನಿಂದ ಕೈಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು – “ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?” “ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?” “ಏನ...
ಪಕ್ಕದ ಮನೆಯಲ್ಲಿ ಗಲಾಟೆಯೋ ಗಲಾಟೆ ಅದೇನು ಜಗಳವೋ ಮಾತುಕತೆಯೋ ಒಂದು ಗೊತ್ತಾಗುವಂತಿಲ್ಲ. ಶಾಮಣ್ಣನವರಿಗೆ ನಿದ್ರೆ ಭಂಗವಾಯಿತು. ಈ ಗಲಾಟೆಯನ್ನು ತಪ್ಪಿಸುವುದು ಹೇಗೆ ಎಂದು ಚಿಂತಿಸುತ್ತಾ ಒಂದು ಉಪಾಯ ಹುಡುಕಿದರು. ಎದ್ದವರೇ ಸೀದಾ ಒಂದು ದೊಡ್ಡ ಚೀಲವ...
ಇನಿಯನೊಲುಮೆಯ ಹುಚ್ಚು ಕುದಿಯಲ್ಲಿ ಸಿಕ್ಕಿ ಏನಾದೆನೇ ಸಖಿ ಏನಾದೆನೇ! ತೀರದಾಸೆಯ ಬೆಂಕಿ- ಯುರಿಯಲ್ಲಿ ಉಕ್ಕಿ ಪಾತ್ರೆಯಾಚೆಗೆ ಸುರಿದ ಹಾಲಾದೆನೇ! ಮರಳು ಕನಸಿನ ಕೀಲು ಕುದುರೆ ಬೆನ್ನೇರಿ ಏನಾದೆನೇ ಸಖಿ ಏನಾದೆನೇ! ತಾರೆಗಳ ಮೇರೆಗಳ ಮೀರುತ್ತ ಹಾರಿ ಸಾ...
ರಾಜಕಾರಣಿಗಳು ರಾಜಕೀಯ ಮಾಡೋದು ಕುರ್ಚಿಗಾಗಿ. ಆದರೆ ಸಾಹಿತಿಗಳು ಮಾಡೋದು ಒಣ ಪ್ರತಿಷ್ಟೆಗಾಗಿ ಕಣ್ರಿ. ಟಿಪ್ಪು ಬಗ್ಗೆ ಸಚಿವ ಶಂಕರಮೂತ್ರಿ ಕನ್ನಡದ್ರೋಹಿ ದೇಶದ್ರೋಹಿ ಅಂದಿದ್ದೇ ತಡ ಬಿಲದಾಗಿದ್ದ ಸಾಹಿತಿಗುಳೆಲ್ಲಾ ದಡಕ್ಕಂತ ಈಚೆ ಬಂದುಬಿಟ್ರು! ಟಿಪ...
ಅಂದಿನಂತೆಯೇ ಇಂದೂ ಕ್ಷಣಗಳ ಯುಗವಾಗಿಸಿ ಮುಖಾಮುಖಿ ಕುಳಿತಿದ್ದೇವೆ ಏತಕ್ಕೋ ಕಾಡಿದ್ದೇವೆ! ಅಥವಾ ಸುಮ್ಮನೆ ಹೀಗೇ… ಭಾವುಕತೆ ಮೀರಿದ್ದೇವೆ ಸ್ಥಿತಪ್ರಜ್ಞರಾಗಿದ್ದೇವೆ ಮಾತಿಗೆ ಅರ್ಥವಿಲ್ಲ ಮೌನ ವ್ಯರ್ಥವಲ್ಲ! ತಿಳಿದಿದ್ದೇವೆ. ಬಹುದೂರ ಸಾಗಿದ್...





