
ಹಸಿವಿನ ಎದೆಯೊಳಗೆ ಕೂತು ಕವಿತೆ ಕಟ್ಟಿ ಆಡುವ ಹಾಡುವ ಹಂಬಲದ ಹುಚ್ಚು ರೊಟ್ಟಿಗೆ ಅದರ ಬಾಯಿಗೆ ಸಿಕ್ಕಿ ನರುಕಿ ಕಾಲಕೆಳಗೆ ನಲುಗಿ ನುಣ್ಣಗಾಗುವ ಅಸಹಾಯಕತೆಯಲ್ಲೂ ಹುಟ್ಟಿಬಿಡುತ್ತದೆ ಕವಿತೆಯ ಸಾಲು. *****...
ಬೆಳಕು ಬಂದಿದೆ ಬಾಗಿಲಿಗೆ ಬರಮಾಡಿಕೊಳ್ಳಿರಿ ಒಳಗೆ| ಹೃದಯ ಬಾಗಿಲತೆರೆದು ಮನಸೆಂಬ ಕಿಟಕಿಗಳ ಒಳತೆರೆದು|| ಬೆಳಕೆಂದರೆ ಬರಿಯ ಬೆಳಕಲ್ಲ ಇದುವೇ ಮಹಾಬೆಳಕು | ನಮ್ಮಬದುಕ ಬದಲಿಸುವ ಬೆಳಕು ನಮ್ಮಬಾಳ ಬೆಳಗುವಾ ಬೆಳಕು|| ಕೋಟಿ ಸೂರ್ಯ ಸಮವೀಬೆಳಕು ಸರ್ವಕಾ...
ಹಾಡೆ ಹನುಮವ್ವಾ…. ಕತ್ತಲ ಒಳಗೆ ಕರಗಿದೆ ಕೋಗಿಲೆ ಬೆಳಕಿಗೆ ತಾರವ್ವ ಹಳ್ಳಾಕೊಳ್ಳಾ ಹರಿಯೊ ಹಾಗೆ ಮಾವು ಬೇವೂ ಚಿಗಿಯೊ ಹಾಗೆ ರಂಜ ಸುರಗಿ ಉದುರೊ ಹಾಗೆ ಜಾಜಿ ಮಲ್ಲಿಗೆ ಬಿರಿಯೊ ಹಾಗೆ ಹಾಡೆ ಹನುಮವ್ವಾ… ಕಾಳಿಯ ಕೆಚ್ಚಲು ತುಂಬೊ ಹಾಗೆ ಪ...
ಬೆಳಕಿನ ಹನಿಗಳ ಮಂಡಲಕ್ಕೆ ಸನ್ನೆಕೋಲು ಹಾಕಿ ಮೀಟಿ ತೆಗೆದಿಟ್ಟುಕೊಳ್ಳಬೇಕು ಅನ್ನಿಸುತ್ತದೆ ಒಂದಿಷ್ಟು ಹಳತಾಗದ ಅದನ್ನೊಯ್ದು ನೆತ್ತಿಯ ಗೋಡೆಗೆ ಅಂಟಿಸಿಕೊಂಡರೆ ಚೆನ್ನ ಜ್ಞಾನದ ಗುಡಾರದ ಧ್ವನಿಯೊಂದರ ಮರ್ಮರ. ಮನೆ ಮುಂದಿನ ಚಪ್ಪರ ಬಿರುಗಾಳಿಗೆ ಬಿದ್...
೧ ದಕ್ಷಿಣಾಫ್ರಿಕೆಯಲ್ಲಿದ್ದನೆಂದು ? ಸಾಬರ್‌ಮತಿಯ ಕರ್ಮಯೋಗಿ ದಂಡಿಯ ತೀರಕ್ಕೆ ಯಾತ್ರೆ ಕೈಗೊಂಡನೆಂದು? ನೋಖಾಲಿಯಲ್ಲಿ ಉಪವಾಸ ಮಲಗಿದನೆಂದು ? ಇಡಿಯ ದೇಶದ ಜೀವವನ್ನು ತನ್ನ ಸಾವಿನಲ್ಲಿ ಪಡೆದವನು ಭಾರತದ ಉದ್ದಗಲ ಸಂಚರಿಸುತ್ತ ಒಮ್ಮೆ ನದಿ ತೀರ ಅಲೆಗ...













