
ತಿಂದೋಡಿ ತಿರುಗೋಡಿ ಚಿಂದೋಡಿ ಚಂಪಕ್ಕಾ ಮಳೆಯಕ್ಕ ರೊಕಪಕ್ಕ ಉಗ್ಯಾಳೆ ಗುಡುಗೂಡು ಗುಡುಗಮನಾ ಸುಡುಸೂಡು ಸುಡುನಮನಾ ಸೆಕಿಯಲ್ಲಾ ಗಪಗಾರಾ ಮಾಡ್ಯಾಳೆ ||೧|| ನಡತುಂಬ ನಡುಕವ್ವ ತೊಡಿತುಂಬ ತುಡುಗವ್ವ ಗೌರಕ್ಕ ಹೊಲದಾಗ ಬಸರಾಗೆ ಗಂಗಕ್ಕ ಮುಗಲಾಗ ಶೀಗಕ್ಕ ...
ಹುಡುಗಿಯೊಬ್ಬಳನ್ನು ಗುಂಡ ಕೇಳಿದ – “ಈ ನಿಮ್ಮ ಕಾರಿನ ಹೆಸರೇನು?” “ಹೆಸರು ಸರಿಯಾಗಿ ನೆನಪಿಲ್ಲ. ಆದರೆ ‘ಟಿ’ ಯಿಂದ ಸ್ಟಾರ್ಟ್ ಆಗುತ್ತದೆ…” ಗುಂಡ ಹೇಳಿದ – “ಅದ್ಭುತ.. ನನ್ನ ಕಾರು ಪೆಟ್...
ಅಧಿಕವೆನೆ ಪೇಳುವರೆಲ್ಲ ತಾ ಸಾವಯವವೆಂದು ಆಮಿಷದಿ ಸಾವಯವವೆಂದೊಂದು ಗೊಬ್ಬರ ತಂದು ಆತುರದಿ ಕೊಂಡುಣುತ ಮನೆಯ ರುಚಿ ಸಾಲದೆಂದು ಅಧಿಕ ಫಸಲದೇನೆ ಬಂದರು ಸಾಲವೇರ್‍ವುದು ಮುಂದು ಅನ್ನ ಗೊಬ್ಬರವದಲು ಬದಲಿನ ಕಾಲದಾಟವಲಾ ಸಾವಯವ -ವಿಜ್ಞಾನೇಶ್ವರಾ *****...
ಜೀವನದಲ್ಲಿ ಅರ್ಥವನ್ನು ಹುಡುಕಲು ಓಡಾಟ ನಡೆದಿದೆ ಸತತ ಎಷ್ಟು ಓದಿದರೂ ಅರ್ಥ ಕಾಣದು ಅಲ್ಲಲ್ಲಿ ನಿಂತು ದಣಿವ ಪರಿಹರಿಸಿ ಮುಂದುವರಿದಾಗ ತುಸುವೆ ಲಭಿಸಿದ ಸುಖವೂ ಅರ್ಥಹೀನ, ಮುಂದೆ ಧುತ್ತೆಂದು ಎದುರು ನಿಲ್ಲುವ ಪ್ರಶ್ನೆ ಮುಖದ ಮೇಲಿನ ದಣಿದ ಗೆರೆಗಳ ...
ಆ ನಾನು ಈ ನಾನು ತಾ ನಾನು ನಾ ತಿರೆಯೊಳಗಣ ಬೀಜ ಬಿತೈತೆ ಹೊರಗಣ ನೀರ ಹಾಸೈತೆ ಮನುಜ.. ಹಾರೈಕೆ ನಿನಗೆ ಹಾರೈಕೆ ನಿನಗೆ..|| ಆನು ಎಂದರೆ ತಾನಾನುನಾ ಬಾಳು ಎಂದರೆ ನಾನಾನುನಾ ಎರಡರ ಹಾದಿ ಒಂದೇ… ಭೇದವಿಲ್ಲವೆಂಬಂತೆ ಹಾರೈಕೆ ನಿನಗೆ ಹಾರೈಕೆ || ...
ಪ್ರೀತಿಯ ಗೆಳೆಯಾ, ಈ ಸಂಜೆ ಒಬ್ಬಳೆ ಇದ್ದೆ. ತಂಗಿ ಮಳೆಹನಿ ಅರಸಿ ಉಡುಪಿಗೆ ಹೋಗಿದ್ದಾಳೆ. ಒಬ್ಬರೇ ಇದ್ದಾಗ ಯಾಕೋ ನನಗೆ ಇದ್ದಕ್ಕಿದ್ದ ಹಾಗೆ ಎದೆಕಿತ್ತು ತಿನ್ನುವ ನೆನಪುಗಳು ಕಾಡುತ್ತವೆ. ಸಂಜೆಯ ಗೌವ್ ಎನ್ನುವ ಕತ್ತಲು ಎದೆಯೊಳೆಗೆ ಇಳಿಯುತ್ತದೆ....
ಎತ್ತಲಿಂದ ಬಂದೇವು ನಾವಿಲ್ಲಿ ತಿಳಿಯದೆ ಬಿಚ್ಚಿಕೊಂಡು ಕರ್ಮದ ರಾಶಿ ಗಂಟಲ್ಲಿ ಎತ್ತಲೊ ಸಾಗಬೇಕಿದೆ ದಾರಿ ತಿಳಿದಿಲ್ಲ ಆದರೂ ಮಾಡಿದ್ದೇವೆ ಜಾತ್ರೆ ಇಲ್ಲಿ ದೇಹಸಂಬಂಧಿ ನಮ್ಮವರೆಲ್ಲ ಸಾಗಿ ಹಿಂಬಾಲಿಸಿಹರು ನನ್ನೊಂದಿಗೆ ಬಾಗಿ ಬಾಗಿ ಯಾರ ಕರ್ಮದ ಗಂಟು ...
ಮಗುವೇ ನಿನ್ನದೊಂದು ಮುದ್ದಾದ ನಗುವಿನಿಂದಲೇ| ಜಗದ ಎಲ್ಲಾ ನೋವ ಕ್ಷಣದಿ ಮಾಯ ಮಾಡಿ ಬಿಡುವೆ|| ಮಗುವೇ ನಿನ್ನ ನಗುವೇ… ಸಮ ಯಾವುದಿದೆ ನಿನ್ನ ತಾವರೆ ಕುಡಿ ಕಣ್ಣ ಕಾಂತಿಗೆ || ನಿನ್ನ ಹಸಿಮೈಯ ಹಾಲುಗೆನ್ನೆಯ ಮೃದು ಕಮಲದಳದಂತಿಹ ತುಟಿಗಳಲಿ ಹೊರ...
ಒಂದು ಗುಡಿ ಗೋಪುರವನ್ನು ನೋಡಿದ ಓರ್ವ “ಎಂತಹ ಅದ್ಭುತ ಶಿಲ್ಪ! ಇಲ್ಲಿ ದೇವರು ಇದ್ದನೆ” ಎಂದು ಕೊಂಡ. ಅದರ ಪಕ್ಕದಲ್ಲೇ ಆಕಾಶವನ್ನು ಚುಂಬಿಸುತ್ತಾ ತನ್ನ ಹಸಿರು ಗರಿಗಳಿಂದ ಗಾಳಿಯಲ್ಲಿ ತೂರಾಡುತ್ತಿತ್ತು ಭವ್ಯವಾಗಿ ನಿಂತಿದ್ದ ತೆಂಗಿನ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...














