ಮೊನ್ನೆ ನಾನು ಬೇಸಿಗೆಯಲ್ಲಿ ರಜಕ್ಕೆ ಊರಿಗೆ ಬಂದಾಗ ಭೀಮಣ್ಣ ತೀರಿಕೊಂಡ ಸುದ್ದಿಯನ್ನು ಅಮ್ಮ ಹೇಳಿದಳು. ಊಟ ರುಚಿಸಲಿಲ್ಲ. ಭೀಮಣ್ಣ ಗಟ್ಟಿ ಮುಟ್ಟಾಗೇ ಇದ್ದ. ನಮ್ಮಂತವರಿಗೆ ಅಮರಿಕೊಳ್ಳುವ ಡಯೊಬಿಟೀಸ್, ಬಿಪಿ ಆತನ ಬಳಿಯೂ ಸುಳಿದಿರಲಿಲ್ಲ ಆತನ ಜೀವ...
ನನ್ನ ಮನವ ಕದ್ದವನೇ ಬಾ ನನ್ನ ಹರಣ ಗೆದ್ದವನೇ ಬಾ ನನ್ನ ಕೂಡಿ ಕಳೆವ ಗಳಿಗೆಗೆ ಏನೆಲ್ಲವನೂ ಒದ್ದವನೇ ಬಾ ನಿನ್ನ ಎದುರು ಬಿಂಕ ಏನಿದೆ ದೇವರೆದುರು ಶಂಕೆ ಏನಿದೆ? ನಿನ್ನ ಸೇರಿ ಉರಿದು ಹೋಗುವಾ ಬೆಂಕಿ ಬಯಕೆ ಮೈಯೊಳೆದ್ದಿದೆ ನನ್ನೆದೆಯಾ ಚಿನ್ನ ಹಾರವೇ ...
ಉರಿಉರಿಬಿಸಿಲು ನೆತ್ತಿಯಮೇಲೆ ಸುಡುವ ಮರಳು ಕಾಲ್ಕೆಳಗೆ ಸುಂಯನೆ ಬೀಸುವ ಬಿಸಿ ಬಿರುಗಾಳಿ ಕೂತೂಹಲದ ಕಣ್ಣುಮನಸುಗಳ ಮೌನ ಮಾತು ನೋಡಬೇಕೆನ್ನುವ ತವಕ ಪಡದವರಾರು. ನೋಡಬೇಕು ನೋಡಲೇಬೇಕು ಏನೆಲ್ಲ ಮಾತನಾಡಬೇಕು ಪುರಾತನ ನಗರಿಗಳೊಂದಿಗೆ ತೇಲಬೇಕು ಮುಳುಗೇ...
ವರಲ್ಡ್‍ನಾಗೆ ಅದೇಟೋ ಅಚ್ಚರಿಗಳು ನೆಡಿತಾ ಇತಾವಂತ್ರಿ. ಸಂಸದನಾಗೆ ಎಂದೂ ಪಾರ್ಲಿಮೆಂಟಿಗೆ ನೆಟ್ಟಗೆ ಹೋಗದ ನಮ್ಮ ಅಂಬರೀಸು ತಟ್ಟಂತೆ ಕೇಂದ್ರದಾಗೆ ಮಿನಿಟ್ರು ಆಗಿಬಿಡೋದು ಅಂದ್ರೆ ವಂಡರ್ಮೆ ಥಂಡರ್ ಬಿಡ್ರಿ. ಆಯಪ್ಪ ಯಾವತ್ತೂ ಅಟೆ ಸಿನಿಮಾ ಬದುಕನ್ನೂ...
ಸಂತೆ ಗದ್ದಲದಲಿ ಕೂತು ಸಂತರಾಗುವ ಹುಚ್ಚು! ನೂರಾರು ಆಮಿಷಗಳ ಚುಂಬಕ ಸೆಳೆತದಲೂ ಏನೂ ಬೇಡೆನುತ ಕಣ್ಮುಚ್ಚಿ ಕುಳಿತರೂ ಮತ್ತದೇ ಸೆಳೆವ ಬಣ್ಣದ ಚಿತ್ರಗಳು. ಗಳಿಗೆಗೊಮ್ಮೆ ಅಲ್ಲಿಲ್ಲಿ ಹಾರುವ ಹುಚ್ಚು ಮನಸಿಗೆ ಕಲಿಸುವುದೆಂತು ಸ್ಥಿತಪ್ರಜ್ಞತೆಯ ಪಾಠ? ನ...
ಎಲ್ಲಿಹೋದ ನಲ್ಲ? ಚಿತ್ತವ ಚೆಲ್ಲಿ ಹೋದನಲ್ಲ ಮೊಲ್ಲೆ ವನದಲಿ ಮೆಲ್ಲಗೆ ಗಾಳಿ ಸಿಳ್ಳು ಹಾಕಿತಲ್ಲ! ಹರಿಯುವ ಹೂಳಯಲ್ಲಿ – ಫಕ್ಕನೆ ಸುಳಿಯು ಮೂಡಿತಲ್ಲೆ ಜಲ ತುಂಬುವ ಮುಂಚೆ – ಕಟಿಯ ಕೊಡವೆ ಜಾರಿತಲ್ಲೆ! ನಡಿಗೆ ಏಕೊ ತಪ್ಪಿ – ಗೆ...
ನಿಮಗೆ ಸಿಟ್ಟು ಬಂದ್ರೂ ಬಲಿ. ಕಂಡೋರ ಮಕ್ಕಳ್ನ ಬಾವಿಗೆ ತಳ್ಳಿ ಆಳ ನೋಡೋದು ಹಲಕ್ಟಟ್ ಬುದ್ದಿ ಕಣ್ರಿ. ಈ ನಾಡಿನ ಎಂಗೇಜ್ ಸಿಎಂ ಟೀನೇಜ್ ಮಗ ಹೋಟ್ಲಿಗೆ ನುಗ್ಗಿ ನಾಕುಜನ ಸಪ್ಲೈಯರ್ ತಾವ ಒದೆ ತಿಂದಿದ್ದೆ ದೊಡ್ನ ಇಶ್ಯು ಮಾಡೋದಾ? ಈ ಪೇಪರ್ಮಂದಿ! ಅಸ...







