ಬಂಡಾಯದ ಸಂವೇದನೆ ಯಾವತ್ತೂ ಜೀವಂತವಾದುದು. ಇದು ಕೆಲವು ಕಾಲಗಳಲ್ಲಿ ಉನ್ನತಾವಸ್ಥೆಯಲ್ಲಿರಬಹುದು, ಇನ್ನೂ ಕೆಲವು ಕಾಲಗಳಲ್ಲಿ ಕ್ಷೀಣಾವಸ್ಥೆಯಲ್ಲಿರಬಹುದು. ಆದರೆ ಇವುಗಳಲ್ಲಿ ಯಾವೊಂದು ಅವಸ್ಥೆಯ ಅಸ್ತಿತ್ವವನ್ನು ಸಹ ಬಹುಮುಖಿ ಕಾರಣಗಳು ನಿರ್ಧರಿಸುತ...
(ಮಯಿ ಸಂನ್ಯಸ್ಯ ಯುದ್ಧ್ಯಸ್ವ) ಮಂಗಳಂಗಳನಿಳೆಯ ಸರ್ವ ಜ ನಂಗಳಿಗೆ ನಲಿದೀವ ನಿತ್ಯನೆ, ಮಂಗಳಾತ್ಮನೆ, ಕೃಪೆಯ, ಮುಕ್ತರ ಬೀಡೆ, ಕಾಪಾಡು. ಕಂಗೆಡುವ ಮದದುಬ್ಬಿನಲಿ ರಣ ದಂಗಣದ ಕಾಳ್ಗಿಚ್ಚನೆಬ್ಬಿಸಿ ಭಂಗಪಡುವ ದುರಾಸೆಯಡಗಿಸಿ ನಡಸು ಮಕ್ಕಳನು. ಹಿಂದೆ ಅ...
ಆರುಣಿಯ ನೋಡಿದಿರಾ ನಮ್ಮ ಮುದ್ದು ಆರುಣಿಯ ಗುರುಗಳ ನೆಚ್ಚಿನ ಮೆಚ್ಚಿನ ಆರುಣಿ ಗುರುಪತ್ನಿಯ ಅತಿ ಪ್ರೀತಿಯ ಆರುಣಿ ಗುರುಧಾಮದ ಕಣ್ಮಣಿ ಆರುಣಿ ಹಸುಗಳ ಮೇಯಿಸುವ ಆರುಣಿ ಹೂಗಳ ಹೆಕ್ಕುವ ಆರುಣಿ ವೇದಗಳನೋದುವ ಆರುಣಿ ಸೌದೆಯನೊಡೆಯುವ ಆರುಣಿ ಮೊದಲು ಮಾತಾ...
ನೃಸಿಂಹಪುರ ಮಠದ ಪಾರುಪತ್ಯಗಾರ ರಾಧಾಕೃಷ್ಣಾಚಾರ್ಯನ ಬುದ್ಧಿವಂತಿಗೆಯು ಸಾಮಾನ್ಯವಲ್ಲ. ದೊಡ್ಡ ಕಾರ್ಯಗಳಲ್ಲಿ ಜಯಸಿಕ್ಳುವಂತೆ ವೈನಂಗಳನ್ನು ಮಾಡುವ ಸಾಮರ್ಥ್ಯ್ಯವುಳ್ಳವನು. ಮತ್ತು ಸಿಟ್ಟಿನ ವಶವಾಗದೆ ಎಂಥಾ ಮೂರ್ಖನಿಗಾದರೂ ಅನುನಯಯುಕ್ತವಾದ ವಾಕ್ಚಾ...
ಎರಡು ಕೈಗಳುಬೇಕು ಚಪ್ಪಾಳೆ ತಟ್ಟಿ ಶಬ್ದ ಕೇಳಲು ಎರಡು ಕಲ್ಲುಗಳು ಬೇಕು ಕಿಡಿ ಹಾರಿಸಿ ಬೆಂಕಿ ಕಾಣಲು ಆದರೆ ಒಂದು ನಾಲಿಗೆ ಸಾಕು ಕೋಲಾಹಲ ಎಬ್ಬಿಸಲು *****...
ನಾವು, ನೀವು ನಮ್ಮ, ನಮ್ಮ ಹೆಂಡಿರ ಪ್ರೀತಿ ಮಾಡುವುದು ನಿಜವೇನಾ? ನನಗೇನೋ ಪೂರ್ಣ ಅನುಮಾನಾ! ಜಾಣ ರೈತನೊಬ್ಬ ತನ್ನ ದನಗಳ ಜೋಪಾನ ಮಾಡಿದಂತೆ ಎಂಬುದೇ ನನ್ನ ಅಂಬೋಣ. ಅವ, ಕೋಡೆರೆದು, ಕಳಸ ಇಟ್ಟು, ಹೊತ್ತಿಗೆ ಹುಲ್ಲು, ನೀರು ನೋಡಿ, ಮೈತಿಕ್ಕಿ ತೀಡಿ,...
ಸಾವಿರ ಭಾಷೆ ಸಾವಿರ ವೇಷ ನಮ್ಮದು ಭಾರತ ದೇಶ ಸೌಹಾರ್ದದ ಹಾಲ್ಗಡಲಿನ ಒಳಗೆ ಯಾತಕೊ ಕೋಮು ದ್ವೇಷ //ಪ// ಸ್ವತಂತ್ರ ಭಾರತಕರವತ್ತು ಅಭಿವೃದ್ಧಿಯ ರಥ ಚುರುಕಲ್ಲ ಉಳ್ಳವರಿಗೆ ಆಕಾಶ ಸಲೀಸು ಸರ್ವೋದಯಕೆಡೆ ಇಲ್ಲಿಲ್ಲ ಇದು ಯಾಕೆ ಯಾರಿಗೆ ಶೋಭೆ ಕಾಣದೆ ಕಣ್...
ನನ್ನ ಚಿಕ್ಕತಾಯಿ ನಮ್ಮಿಬ್ಬರನ್ನು ತನ್ನ ಮನೆಯಲ್ಲಿ ಬಿಟ್ಟು ಈ ಲೋಕದಿಂದ ದೂರಳಾದಳು. ಅವಳು ಸ್ಪರ್ಗಕ್ಕೆ ಹೋದಳೋ ನರಕಕ್ಕೆ ಬಿದ್ದಳೋ ನನ್ನಿಂದ ಹೇಳಲು ಸಾಧ್ಯವಿಲ್ಲ. ಸ್ವರ್ಗದ ಸೋಪಾನಗಳು ಸಾವಿರವಾದರೆ, ಅವನ್ನೆಲ್ಲಾ ಹತ್ತುವಷ್ಟು ದೇಹಶಕ್ತಿ ಅವಳಲ್...
ಪ್ರೀತಿ ಎಂದರೆ ಏನೆಂದು ಕೇಳುವ ನನ್ನಿನಿಯಾ ಇರುಳಿನಲಿ ಬಯಸುವನು ನನ್ನಾಂಗಾಂಗ ಸವಿಯಾ ಅರಿಯಲಾರನು ಮಧುರ ಭಾವನೆಗಳ ತನಿಯಾ ಉಣಿಸಿ ನನ್ನೆದೆಗೆ ಕಾಮನೆಗಳ ಕಹಿಯಾ *****...
ಎಷ್ಟೊಂದು ಸುಲಭ ಇದು ಸುಳ್ಳು ಹೇಳುವುದು ನಾನೇ ನಿನ್ನನ್ನು ಕರೆದು ನೀನೇ ಕರೆದೆ ಎನ್ನುವುದು. ಆಸೆ ತುಂಬಿಟ್ಟುಕೊಂಡು ಏನೂ ಬೇಡ ಎನ್ನುವುದು ಹಸಿವೆಗೆ ಬೇಯುತ್ತಾ ಉಂಡಂತೆ ನಟಿಸುವುದು, ಕೊನೆಗೆ ದಾಹವಾದರೂ ಉಗುಳು ನುಂಗುವುದು ಈ ಸುಳ್ಳು ನಿಷ್ಪಾಪಿ ನ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








