
ನಿದ್ರೆಯಲಿ ಕೊರಡಾಗಿ ಸಾಯುತ್ತೇವೆ ಬದುಕಿನಲಿ ಕೊರಡಕೊನರಿಸಿ ಕನಸಕಾಣುತ್ತೇವೆ! *****...
ನಾನು ಎನ್ನುವ ಅಹಂಕಾರವು ನಿನ್ನೊಳಗೇ ಮನೆ ಮಾಡಿರಲು ಮರೆತೆ ನೀ ನಿನ್ನವರನ್ನ ಮರೆತೆ ನೀ ಎಲ್ಲವನ್ನ… ಹುಸಿ ಕೋಪ ತರವಲ್ಲ ಮನದಿ ನಿತ್ಯ ಮನತಾಪ ಸರಿಯಲ್ಲ ಕೋಪದಾ ಮೂಲ ಕೊಲ್ಲುವುದು ನಿನ್ನ ಅದನ್ನು ಅರಿತರೆ ನಿನ್ನ ಬಾಳು ಚೆನ್ನ. ದ್ವೇಷದಿಂದ ದ್...
ಅನಿರೀಕ್ಷಿತವಾಗಿ ಮಾಡಿದ ಭಾಷಣ, ವರ್ಷಗಳ ಅನಂತರ ಮಾಡಿದ ನಾಟಕ, ಆಶು ಭಾಷಣ ಸ್ಪರ್ಧೆಯಲ್ಲಿ ಗಳಿಸಿದ ಬಹುಮಾನ ಟ್ರೈನಿಂಗ್‌ಗೆ ಹೋಗಿದ್ದಾಗ ಮಾಡಿದ ಉಪನ್ಯಾಸ ಇವೆಲ್ಲ ಕಂಡಾಗ ಕ್ಷಣ ಹೊತ್ತು ಅನಿಸಿತ್ತು ನನ್ನೊಳಗಿನ ಕಲಾವಿದ ಇನ್ನೂ ಇದ್ದಾನೆ ಜೀವಂತ. ಮನ...
ಗೆಳೆಯ ಜಾಣಗೆರೆ ವೆಂಕಟರಾಮಯ್ಯನವರು ಇತ್ತೀಚೆಗೆ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಕೆಲವು ಉತ್ತಮ ಕತೆ, ಕಾದಂಬರಿಗಳನ್ನು ಕೊಟ್ಟಿರುವ ಜಾಣಗೆರೆಯವರು ಕನ್ನಡ ಚಳವಳಿಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಲೇಖಕರು. ಸಾಮಾಜಿಕ ಕಾಳ...
ನನ್ನೆಡೆಗೊಮ್ಮೆ ನೋಡು ತುಸು. ನಿನ್ನಷ್ಟೇ ನನಗೂ ಉಂಟು ಮುನಿಸು. *****...
ಸಾಕಾತ ಸಾಕಾತ ಇವ್ನ ಸಂಗ ಸಾಕಾತ ಸಾಕಾದ್ರು ತುಸು ತುಸು ಬೇಕಾತ ||ಪಲ್ಲ|| ನನಪೂರ್ತಿ ನಾನಿದ್ರ ಬುಸರ್ಬುಳ್ಳಿ ಅಂತಾನ ಹೆಸರ್‍ಹೇಳಿ ಕಿಡಿಕ್ಯಾಗ ಹಾಡ್ತಾನ ಬಾರಾಕ ನಿನಗ್ಯಾಕ ಪಡಿಪಾಕ ಧೀಮಾಕ ಬಾರಂದ್ರ ಜೋರ್‍ಮಾಡಿ ಓಡ್ತಾನ ||೧|| ನಿದ್ರ್ಯಾಗ ನೀರಾಗ ...
ರೋಗಿ: “ಡಾಕ್ಟ್ರೆ ನೀವು ಆಪರೇಷನ್ ಮಾಡಿದಾಗಿನಿಂದ ನನ್ನ ಹೊಟ್ಟೆ ಒಳಗೆ ಸಂಗೀತ ಕೇಳಿ ಬರ್‍ತಾ ಇದೆ” ಡಾಕ್ಟ್ರು: “ಅಬ್ಬಾ.. ಅಂತೂ ನನ್ನ ಮೊಬೈಲು ಎಲ್ಲಿದೆಯೆಂದು ಈಗ ಗೊತ್ತಾಯ್ತು” *****...
ಹಿಂದಿರಲಿಲ್ಲ ಸಾವಯವವೆಂಬೊಂದು ಪಂಥ ಅಂದೆಲ್ಲವುಂ ಸ್ವಂತ ದುಡಿಮೆಯ ಹಂತ ಎಂತಕೀ ಕಠಿಣ ಬದುಕೆನುತಿಂದು ಪ್ರಗತಿ ಪಥ ಸಂಭ್ರಾಂತ ವೇಗದೊಳೆಲ್ಲ ಮರೆಯಾದೊಡಂ ಕಂಡೆನೆನುವರಲಾ ಕೊಂಡಕೂಳನೆ ಸಾವಯವವೆಂದೆನುತ – ವಿಜ್ಞಾನೇಶ್ವರಾ *****...
ಕೃಪಾಶಂಕರ ನಿನಗೆ ಅವಧಾನಿಗಳ ಕೃಪೆಯಾಗಲಿಲ್ಲ ಮಂತ್ರಿ ಪದ ಬರಲಿಲ್ಲ ಜನಮತಗಳಿಸಿ ನಿನ್ನ ಮರ್ಯಾದೆ ಉಳಿಸಿದರೂ ಪದ ಪಡೆಯುವ ಆಸೆ ಭರವಸೆ ಇದ್ದರೂ ಮೇಲಿನವರು ಕಡೆಗಣಿಸಿದರು. ಇದು ನಿನಗೆ ಸಂದ ಎಣಿಸದೆಯೆ ಬಂದ ಬಹುಮಾನ! ಅಹವಾಲು ತಲುಪಲಿಲ್ಲ ಒಲೈಕೆ- ಫಲಿಸ...
ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...
“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...
“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...
ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...
ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...
“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...














