ಕರಿಮಣಿ ಕಂಡರೆ ಕೈ ಮುಗಿತಾರೆ ನಾರಿಮಣಿ ಕಂಡರೆ ಬಾಯಿ ಚಪ್ಪರಿಸುತ್ತಾರೆ! *****...
ಹೆಣ್ಣು ಹೂವ ಮುಡಿಯಲೆಷ್ಟು ಚಂದ ಅರಳುವುದು ಅವಳ ಮುಖಾರವಿಂದ ಹೂವು ಮುಡಿ ಸೇರಲು ಅದೇನೋ ಬಂಧ ಅರಳಿದ ಹೂವಿಗೆ ಎಲ್ಲಿಯದೋ ಆನಂದ ಹೆಣ್ಣು ಹೂವು ಮುಡಿವಳೇಕೆಂದು ಹೇಳಲೇ? ತಾನೂ ಒಂದು ಹೂವೆಂದು ತೋರಲಿಕ್ಕೇನೆ! ಹೂವು ಇರುವುದು ಬಲು ಮೃದು ಹೆಣ್ಣ ತನು ಮನ...
ನಾಟಕ! ನಾಟಕ! ಇಂದು ಸಂಜೆ ನಾಟಕ ಸರ್ವರಿಗೂ ಸುಸ್ವಾಗತ ನೀವೆಲ್ಲರೂ ಬಂದು ನೋಡಿ ಅತ್ಯಂತ ಮನೋಹರ ಸಹಜ ನಾಟಕ ಯಾವ ಆಡಂಬರವಿಲ್ಲ ನಿಯೋಜಿತ ಸ್ಥಳವಿಲ್ಲ ಬಹಳ ನೈಜ ನಾಟಕ. ಎಷ್ಟು ನೈಜತೆಯೆಂದು ತಿಳಿಯ ಬಯಸುವಿರೇನು? ನೋಡುತ್ತಲೇದ್ದರೂ ನಿಮಗೇ ತಿಳಿಯದು ನಾ...
ಇಂಗ್ಲಿಷ್ ಕವಿ ವಿಲಿಯಮ್ ವರ್ಡ್ಸ್ವರ್ತ್ ನಿಸರ್ಗದ ಕವಿ ಎಂದು ಪ್ರಸಿದ್ಧ. ಆದರೆ ಆವನು ಮನುಷ್ಯರ ಕುರಿತಾಗಿ, ಅದೂ ಮುದುಕರ, ಮಕ್ಕಳ, ಅನಾಥರ ಕುರಿತಾಗಿ ಬರೆದಷ್ಟು ಕವಿತೆಗಳನ್ನು ಬಹುಶಃ ಅವನ ಕಾಲದ ಇತರರು ಯಾರೂ ಬರೆದಿರಲಾರರು. ನಿಸರ್ಗದಲ್ಲಿ ದೈವ...
ಅವಳ ಲವಲವಿಕೆ ನೋವು ನಿವಾರಕ ಲಸಿಕೆ *****...
ಹಾಡು ನೂರು ಹಾಡಿ ಬಂದವು ತಾವೆ ಬಂದವು ಹೋದವು ನಾನು ಯಾರೊ ಬೆಂಡು ಬಡಿಗಿ ಯಾಕೆ ಏನೊ ನಿಂದವು ||೧|| ಅವನೆ ಋಷಿಯು ರಸದ ಕವಿಯು ನಾನು ಗೊಲ್ಲರ ಗೊಲ್ಲನು ಅವನೆ ವೇದದ ವೇದ ನಾದನು ನಾನು ಇಲ್ಲರ ಇಲ್ಲನು ||೨|| ಅವನೆ ಬಲ್ಲನು ಎಲ್ಲ ಭಿಲ್ಲನು ನಾನು ಬಂಡ...
ನರ್ಸ್: “ಸೂಜಿಯನ್ನು ಹಾಕಾಯ್ತು, ಇನ್ಯಾಕೆ ಆಪರೇಷನ್” ಡಾಕ್ಟ್ರು: “ತುಂಡಾದ ಸೂಜಿಯನ್ನು ತೆಗೆಯಲು” *****...
ಆರೊ ಕೇಳಿದರೆನ್ನವದೆಲ್ಲ ಸರಿಯಾದೊಡಂ ಬರಿ ಸಾವಯವದೊಳಿಹುದೇ ಲಾಭವೆಂದೆನುತ ಬರವಿರದೆ ತಿನ್ನಲುಡಲು ದುಡಿದಲ್ಲಿ ದಣಿ ದಿರಲು, ದಿಂಬಿರದೆ ಸುಖ ನಿದ್ರೆ ಬರುತಿರಲು ಕ್ರೂರತನದೊಳೇನು ಸೂರೆಯೋ, ಧರೆಸೊರಗೆ – ವಿಜ್ಞಾನೇಶ್ವರಾ *****...
ಗೊಂಚಲಲಿ ಹೂವೊಂದು ನಸುನಗುತಲಿತ್ತು ಹಂತದಲ್ಲಿ ಸ್ಮಿತವನ್ನು ಇಡಲು ಬಯಸಿತ್ತು. ಆ ಹೂವ ಹೊಂಬಣ್ಣ ಆ ಹೂವ ಕಂಪನ್ನ – ನೋಡಿತೈ ಬೆಡಗದರ ದೂರಿದ್ದ ಭ್ರಮರ, ಕಾಡಿತ್ಯೆ ಬಳಿ ಬರಲು ಅತಿ ಆಶೆ ಅದರ. ನಸುನಗುವ ವದನವನು ತುಸು ಬಿರಿದ ಅಧರವನು ನಯವಾದ ಗ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






