ಅಂಗಿಯ ಮೇಲದು ಶಾಯಿಯ ಚುಕ್ಕಿ. ಜೇಬಿನಲ್ಲಿ ಚಕ್ಕಲಿ ಅವಲಕ್ಕಿ, ನಾಲಿಗೆ ಬಹಳೇ ಹೋಗಿದೆ ಸೊಕ್ಕಿ ! ಬಂದ ಬಂದನವ ಗೋವಿಂದಾ. ಮಾಮಿಡಿಯೊಂದೂ ಮರದೊಳಗಿಲ್ಲ; ಪೇರಲ ಹಣ್ಣೂ ಕಾಣುವದಿಲ್ಲ; ಆತನು ಹುಡುಕದ ಗಿಡಮರವಿಲ್ಲ ! ಬಂದ ಬಂದನವ ಗೋವಿಂದಾ ಸಂಗಡ ಹುಡುಗರ ತಂಡವ ಕಟ್ಟಿ. ಊರಿನ ನಾಲ್ಕೂ ಗಡಿಯನೆ ಮುಟ್ಟಿ, ತಂಟೆಯ ತರುವ...

ದೊಡ್ಡ ಆನೆ ಒಂಟೆಯಲ್ಲಿಲ್ಲದ ವಿಷ ಸಣ್ಣ ಹಾವು ಚೇಳಿನೊಳಗೆ ಬಂತು ಉದ್ದ ತಾಳೆ ತೆಂಗಿಗಿಲ್ಲದ ಕಾರ ಗಿಡ್ಡ ಮೆಣಸಿನ ಗಿಡದೊಳಗೆ ಬಂತು ಬೆಟ್ಟಕ್ಕೆ ಸಲ್ಲದ ಭಯ ಭೀತಿ ಅದರ ಸಣ್ಣ ಕವಣೆ ಕಲ್ಲಿಗೆ ಬಂತು *****...

ನನ್ನ ಎದೆಯನ್ನೇ ಬಗೆದಿಟ್ಟ ಹಾಗಿದೆ ಹೆಣ್ಣನ್ನು ಗುಳೆ ಎಬ್ಬಿಸುವ ವಿವಾಹವೆಂಬ ಈ ಶಿಷ್ಟಾಚಾರದ ಗೊಂದಲ ಗಿಜಿ, ಗಿಜಿ ಯಾರು ಯಾರೋ ಏನೇನೋ ಹೇಳುತ್ತಿರುತ್ತಾರೆ ಕೇಳುತ್ತಿರುತ್ತಾರೆ ಒಂದರ ತಲೆ ಬುಡವೂ ಗೊತ್ತಾಗುವುದಿಲ್ಲ ನಾನು, ಈ ಜನರ ಕೈಗೊಂಬೆ ನನ್ನ ...

(ಮದುಮಗನ ಗೀತೆ) ಒಂಟೆತ್ತಿನ ಗಾಡಿ – ನಾನು ಈವರೆಗೆ ಜೋಡೆತ್ತಿನ ಬಂಡಿ – ನಾಳೆ ತೆರೆವ ದಾರಿಗೆ ಹೊತ್ತೊಯ್ಯುವೆನು ನಿಮ್ಮ ಎಲ್ಲಾ ಹರಕೆ ಬೆನ್ನಿಗಿರಲಿ ಮಾತ್ರ – ನಿಮ್ಮ ಪ್ರೀತಿಯ ಹಾರೈಕೆ //ಪ// ಇಂದೇಕೋ ಏನೋ – ನೆನ- ಪ...

ಆಲೀ…….. ಏ ಆಲೀ…….. ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ ಮುಟ್ಟಿಸದಿದ್ದರೆ, ಚಕ್ಕರ್ ಉಸ್ಮಾ...

ನೊಂದು ಬೆಂದು ಮನೆಮಠವಿಲ್ಲದ ಜನರಿಂದು ಸರ್‍ಕಾರದ ಸಹಾಯ ಎಂದು ಬರುವುದೋ ಎಂದು ಪರಿಹಾರ ಧನ ಬರುವಾಗಲೇ ಸೋರಿ ಮುಕ್ಕಾಲು ನತದೃಷ್ಟರಿಗುಳಿಯುವುದು ಕಾಲುಪಾಲು *****...

ಈ ಮರಕ್ಕೆ ಚಿಗುರುವಾಸೆ ಮುಗಿದಿದೆ ಎಲ್ಲಾ ಚಿಕಿತ್ಸೆ ದೋಹದದ ಬಾಕಿಗಾಗಿ ಕಾಯುತ್ತಿದೆ. ಒದೆಯಲೊಬ್ಬ ಬರಬೇಕಷ್ಟೇ. ಬಂದಾನೋ ಬಂದಾನೋ ಸವಾರ ಯಾವ ಊರಿನ ಸರದಾರ ಇವನೆದೆ ಒಸರಿತು ದ್ರವವಾಗಿ ಕರಗಿ ಹರಿದನಿವ ನನಗಾಗಿ ಹೂ ಮುಡಿಯಿತು ಮರ ನಲಿಯಿತು ಹಸಿರಾಗಿ ...

ಬೆಚ್ಚನೆಯ ಸಿರಿಹಗಲ ಭರವಸೆಯ ನನಗಿತ್ತು ಮಳೆಯಂಗಿ ಇರದೆ ಪ್ರಯಾಣಿಸಲೇಕೆ ಪ್ರೇರಿಸಿದೆ ? ನನಗಡ್ಡ ಬರುವಂತೆ ಕರಿಮೋಡಕೆಡೆಯಿತ್ತು ಹೊಲಸುಗಪ್ಪಲ್ಲಿ ಚೆಲುವನ್ನೇಕೆ ಮರೆಸಿದೆ ? ಕರಿಮುಗಿಲ ತೂರಿ ಹೊರಬಂದು ಗಾಳಿಗೆ ಜರೆದ ಕಂಗೆಟ್ಟ ಮುಖದ ಮಳೆ ಹನಿ ಒರೆಸಿ...

ಮನವನೋದಿಕೋ ತಾತ ದ್ರೋಣಾಚಾರ್ಯರ ದೇಹಾಂತ್ಯದ ಬಳಿಕ ಇನ್ನು ಬದುಕುಳಿದು ಮಾಡುವುದೇನು ಎಂಬ ಭಾವ ಭೀಷ್ಮರನ್ನು ಕಾಡತೊಡಗಿತು. ದ್ರೋಣಾಚಾರ್ಯರನ್ನು ಹಾಗೆ ವಧಿಸಬೇಕಾದ ಪ್ರಮೇಯವಿರಲಿಲ್ಲ. ಹೆಬ್ಬೆರೆಳು ಕಳಕೊಂಡ ವಯೋವೃದ್ಧ ಗುರುವನ್ನು ಕೊಲ್ಲಲು ಯುಧಿಷ್ಠ...

ನಿನ್ನ ದಯೆಯಿಂದಲೇ ನಾ ನಿನ್ನೀ ಜಗದಲಿ ಕಣ್ಣ ತೆರೆದಿರುವೆ| ನಿನ್ನ ಕೃಪೆಯಿಂದಲೇ ನಾನಿಲ್ಲಿ ನರನಾಗಿ ಜನ್ಮ ತಳೆದಿರುವೆ| ಏನು ಪುಣ್ಯವೊಕಾಣೆ ಎನ್ನ ತಾಯಿತಂದೆಯ ಮೇಲಾಣೆ ನಾ ಧನ್ಯನಾಗಿರುವೆ| ನಿನಗೆ ಸದಾ‌ಋಣಿಯಾಗಿರುವೆ|| ನನ್ನೆಲ್ಲಾ ಇಷ್ಟಾರ್ಥಗಳ ನನ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...