ಕರ್ನಾಟಕದ ದಲಿತ-ಬಂಡಾಯದ ಸಾಹಿತ್ಯಕ-ಸಾಂಸ್ಕೃತಿಕ ಸಂದರ್ಭದಲ್ಲಿ ದೇವಯ್ಯ ಹರವೆ ಅವರದು ಗಮನಾರ್ಹ ಹೆಸರು. ಈ ನಿಟ್ಟಿನಲ್ಲಿ ಪ್ರಸ್ತುತ ಟಿಪ್ಪಣಿಯಲ್ಲಿ ಪ್ರಾತಿನಿಧಿಕವಾಗಿ ಅವರ ಮೇಲ್ಕಂಡ ಲೇಖನವನ್ನು ಗುರುತಿಸಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಸಂದರ್...
ಲೋಕ ನೀತಿ ವಿಧ ವಿಧ ರೀತಿ ಮೇಲೇ ಕಾಣದು ಸತ್ಯದ ಜ್ಯೋತಿ || ಪ || ಕಲ್ಲುಗಳೆಲ್ಲ ರತ್ನಗಳಲ್ಲ ಮಣ್ಣುಗಳೆಲ್ಲ ಸತ್ವಗಳಲ್ಲ ಗುಡ್ಡಗಳೆಲ್ಲ ಲೋಹಾದ್ರಿಯಲ್ಲ ಕಾಡುಗಳೆಲ್ಲ ಶ್ರೀಗಂಧವಲ್ಲ || ೧ || ಮೋಡಗಳೆಲ್ಲ ಮಳೆಯವು ಅಲ್ಲ ಜಾಡುಗಳೆಲ್ಲ ಸತ್ಪಥವಲ್ಲ ಹೂವ...
ಜೀವವೆಂದರೆ ಬರಿ ಒಡಲು ಅಲ್ಲ ಒಡಲಿಲ್ಲದೆ ಜೀವವು ಇಲ್ಲ ಒಡಲು ಜೀವಗಳ ಸಂಬಂಧವೇ ಜೀವನಾನುಬಂಧ ಅದು ಎನಿತು ಸುಂದರ ಫಲವೆಂದರೆ ಬರಿ ವೃಕ್ಷವಲ್ಲ ವೃಕ್ಷವಿಲ್ಲದೆ ಫಲವು ಇಲ್ಲ ವೃಕ್ಷ ಫಲಗಳ ಸಂಬಂಧವೇ ಜೀವನಾನುಬಂಧ ಅದು ಎನಿತು ಸುಂದರ ಅರ್ಥವೆಂದರೆ ಬರಿ ವಾ...
ಭಾಗೀರಥಿಯು ಮಗಳ ಮೇಲೆ ಸಿಟ್ಟು ತಾಳಿದವಳಂತೆ ತೋರಿಸಿ ಕೊಂಡು, ಮಗಳನ್ನು ಚಿಕ್ಕ ಮನೆಯ ಒಳಗೆ ಕರಕೊಂಡು, ಅಲ್ಲಿ ಶಾನೆ ಹೊತ್ತು ವಾಗ್ದೇವಿಯ ಕೂಡೆ ಸಣ್ಣ ಸ್ವರದಿಂದ ಜಿಜ್ಞಾಸ ಮಾಡುವದರಲ್ಲಿ ಬಿದ್ದಳು. ಆವಳು ಠಕ್ಕು ಮಾಡುತ್ತಾಳೆಂಬ ಗುಟ್ಟು ವೆಂಕಟಪತಿ ...
ಅಕ್ಷರ ಎಂದರೆ ಬರಿ ಆಚಾರ ವಿಚಾರ ವ್ಯವಹಾರ ಭಾಷೆ ಬರೆವ ವ್ಯಾಪಾರ ಅಲ್ಲ ವ್ಯಾಸ, ವಾಲ್ಮೀಕಿ ದಾಸರ, ಶರಣರ ಮುಕ್ತಿಯ ಸೂತ್ರ ಭಕ್ತಿಯ ಸಾರ ಬಿಚ್ಚಿಟ್ಟ ಭಂಡಾರ ಬಚ್ಚಿಟ್ಟ ಸಾಗರ *****...
ಏರುತಿದೆ ಬೆಲೆ ಗಗನಕ್ಕೆ ಕುಸಿಯುತ್ತಿದೆ ಬಡ, ಮಧ್ಯಮ ವರ್ಗದವರ ತ್ರಾಣ ದಿನ, ದಿನಕ್ಕೆ *****...
ಪುಷ್ಪ… ಪುಷ್ಪ… ಕಣ್ಣು ಪುಷ್ಪ ನೋಟ ಪುಷ್ಪ ನುಡಿವ ಮಾತು ಮಿಡಿವ ಹೃದಯ ನಗೆಯೂ ಬಗೆಯೂ ಪುಷ್ಪ ಪುಷ್ಪ ||ಪ|| ಒಲುಮೆ ಪುಷ್ಪ ನಲುಮೆ ಪುಷ್ಪ ಚಲನ ವಲನ ಮಿಲನ ಪುಷ್ಪ ಕರುಣೆ ಪುಷ್ಪ ಸ್ಫುರಣೆ ಪುಷ್ಪ ಕಣ್ಣೂರಲ್ಲಿ ತಳೆದ ಪುಷ್ಪ ಕನಸಾಗುವುದ...
ಭಾವ ಬಂದು ತುಂಬಾ ದಿನಗಳಾದುವು. ವಾರದಲ್ಲಿ ಮೂರು ಸರ್ತಿ ಬಂದು ಹೋಗುತ್ತಿದ್ದರು. ಮೊದಲ ದಿನಗಳಲ್ಲಿ ಪ್ರತಿಸಂಜೆಯೂ ಅವರ ಸವಾರಿ ಬಂದು ಕೆಲಹೊತ್ತು ಇದ್ದು ಗಂಡ ಬಂದ ಕೆಲವೇ ಕ್ಷಣಗಳಲ್ಲಿ ಹೋಗುತ್ತಿತ್ತು. ಈ ಸಲ ಮಾತ್ರ ಒಂದು ತಿಂಗಳೆ ಆಯಿತಲ್ಲ. ಹೀಗೆ...
ಮಗ ಸಂಪಾದಿಸುತ್ತಾನೆ ಸಾವಿರ ಸಾವಿರ ಕನಸು ಕಟ್ಟಿದಳು ತಾಯಿ ನೂರು ತರ ಹತ್ತಿದ ಏಣಿ ತಳ್ಳಿ ನಡೆದೇ ಬಿಟ್ಟ ಮಗರಾಯ ಹೃದಯಕ್ಕೆಳೆದು ಸಾವಿರ ನೋವಿನ ಬರೆಯ *****...
ಸರಕಾರಿ ಕಛೇರಿಯಲ್ಲಿ ವ್ಯವಹಾರವೆಲ್ಲ ಎಂದಿನಂತೆ ಮಾಮೂಲು! *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








