
ಮೇಲೆ ಅಲೆವ ಮುಗಿಲಿನೊಳಗೆ ಹೀಗೇನೇ ಒಮ್ಮೆ ಸಂಧಿಸುವೆನು ನನ್ನ ವಿಧಿಯ ಎಂದು ನಾನು ಬಲ್ಲೆ. ಕಾದುವವರ ಕೂಡ ನನಗೆ ಇಲ್ಲ ಯಾವ ಹಗೆತನ, ಯಾರಿಗಾಗಿ ಕಾದುವೆನೋ ಅವರೊಳಿಲ್ಲ ಒಗೆತನ. ಕಿಲ್ಟಾರ್‍ಟನ್ ಕ್ರಾಸ್ ಎನ್ನುವ ದೇಶ ನನ್ನ ನಾಡು ಕಿಲ್ಟಾರ್ಟನ್ ಬಡವರ ...
“ತಿಣಕದಿರು ಸುಖದ ಸಂಪಾದನೆಗೆ -ಒಂದಿನಿಸು ನಗೆ, ಇನಿಸು ದುಃಖ ವಿಸ್ಮೃತಿ, ಇನಿಸು ಲೋಕಾನು- ಭವವು, ರಸಿಕತೆ ಇನಿಸು, ತಾಳ್ಮೆಯಿರೆ ಇನಿಸಾನು; ಹಲಸು ಕಾತಂತೆ ರಸಭಾವ ರೋಮಾಂಚಿತಸು. ಹಸು ಕರುವಿನೆಡೆಗೆ ಕೆಚ್ಚಲುದೊರೆದು ಬರುವಂತೆ, ಅಂಬೆಗರೆಯಲು...
ನನ್ನೊಳಗೊಬ್ಬ ಸೈತಾನ ಯಾವಾಗಲೂ ಇರುತಾನ ನಾನೆಚ್ಚರಿರಲಿ ನಿದ್ರಿಸುತಿರಲಿ ತನ್ನಿಚ್ಛೆಯಂತೆ ಕುಣಿಸುತಾನ ಕುಣಿಸುತಾನ ದಣಿಸುತಾನ ಮನಸೋಇಚ್ಛೆ ಮಣಿಸುತಲು ಇರುತಾನ ಎಲ್ಲರನು ಬಯ್ಯುತಾನ ಬಡಿಯಲು ಕೈಯೆತ್ತುತಾನ ಕೊಂದು ಕೂಗುತಾನ ಯಾವಾಗಲೂ ಏನೊ ಒಂದು ಸಂಚ...
ಶರತ್ಕಾಲದ ಚೆಲುವ ಹೊದ್ದು ನಿಂತಿವೆ ಮರ ಕಾಡುದಾರಿಗಳೆಲ್ಲ ಒಣಗಿವೆ; ಕಾರ್‍ತಿಕದ ಸಂಜೆಬೆಳಕಲ್ಲಿ ಮಿಂಚುವ ನೀರು ಶಾಂತ ಆಗಸವನ್ನು ಪ್ರತಿಫಲಿಸಿದೆ; ಬಂಡಗಳ ನಡುವೆ ಮಡುನಿಂತ ನೀರಿನ ಮೇಲೆ ಐವತ್ತೊಂಬತ್ತು ಹಂಸ ತೇಲಿವೆ. ನಾನು ಮೊದಲೆಣಿಕೆ ಮಾಡಿದ್ದು ನ...
ನನ್ನನರಿಯದೆ ನಿನ್ನನರಿಯಲಳವಲ್ಲ, ನನ್ನ ಕಾಣದ ಮುನ್ನ ಕಾಣೆ ನಾ ನಿನ್ನ ನೆಂದು ಸಾರುವುವೈಸೆ ಧರುಮಂಗಳೆಲ್ಲ- ಆದೊಡಾಂ ಕಾಂಬೆನೆಂತರಿವೆನೆಂತೆನ್ನ? ೪ ೨ಕಡೆಮುಗಿಲ್ವರಮೆನಿತೊ ಕಣ್ಣಾಲಿ ದೂರಂ ನೋಡಬಲ್ಲಡೆ, ನೋಡಬಲ್ಲುದೇಂ ತನ್ನ? ಸುರಿಸಬಲ್ಲಡೆ ಸರಿಗೆಯಿ...













