Home / Poem

Browsing Tag: Poem

ಅದೆಷ್ಟೋ ಸಣ್ಣ ದೊಡ್ಡ ಚಿತ್ರ ವಿಚಿತ್ರ ಆಕಾರದ ಸಂಖ್ಯೆಗಳು ಮುಖಬಲೆಗಳು, ಸ್ಥಾನಬೆಲೆಗಳು ಗೋಜಲಿನ ಗೂಡನ್ನು ಕಂಡಾಗಲೆಲ್ಲಾ ವತರ್‍ತುಲಾಕಾರದ ಭೂಮಿತೂಕದ ಶೂನ್ಯಕ್ಕೆ ಶರಣಾಗುತ್ತದೆ ಮನ. ಅಸ್ಮಿತೆಯ ಹಂಗೇ ಇಲ್ಲದೇ ಮನೆಯಂಗಳದ ಮೂಲೆಯಲ್ಲಿ ಅಡಿಕೆ ಸಿಪ್ಪ...

ಅವರೆಲ್ಲಿದ್ದಾರೆ ಈಗ? ಕಾಲ ಕಾಲಕ್ಕೆ ನನ್ನೆದೆಯ ತಿದಿಯೊತ್ತಿ ಜೀವಕ್ಕೆ ಜೀವ ಕೊಡುತಿದ್ದವರು? ಕೆಲವರಿದ್ದರು ಕಾಸರಗೋಡಿನ ಹಳೆಮನೆಗಳಲ್ಲಿ ದೀಪಗಳಂತೆ ಉರಿಯುತ್ತ-ಇನ್ನು ಕೆಲವರು ತಿರುವನಂತಪುರದಲ್ಲಿ, ತೀರ ಕೊನೆಯವಳು ಬಾರ್ಸಿಲೋನಾದ ಯಾವುದೋ ಬೀದಿಯಲ್...

ಮನೆಯ ಬಾಗಿಲು ಯಾರೂ ತಟ್ಟುವುದಿಲ್ಲ. ಯಾರೂ ಹೊಡೆಯಲು ಬರುವುದಿಲ್ಲ. ಶಪಿಸುವುದಿಲ್ಲ, ಬಯಸುವುದಿಲ್ಲ, ನನ್ನ ತೋಳಿಗೆ ಒರಗಿ ಅಳುವುದಿಲ್ಲ. ಹೇಳಬಾರದ ಮಾತು ಹೇಳಿದರೂ ಕೋಪಗೊಳ್ಳುವುದಿಲ್ಲ. ಕಬ್ಬಿಣದ ಬಾಗಿಲು, ಸುಮ್ಮನೆ ನೋಡುತ್ತೇನೆ. ರೇಲ್ವೆ ಗಾರ್ಡಿ...

ದುಡಿವ ರಟ್ಟೆಗೆ ಶರಣು ಕೊಡುವ ಹೊಟ್ಟೆಗೆ ಶರಣು ಪರರ ಎಂಜಲು ತಿಂಬ ದಾಹಬೇಡ ಗುರುಬರಲಿ ಹರಬರಲಿ ಶಿವಬರಲಿ ಯಾರಿರಲಿ ಬೆವರಿಲ್ಲದಾ ಅನ್ನ ಅರುಹು ಬೇಡ ಶ್ರಮವಿಲ್ಲದಾ ದೇವ ಧರ್ಮಬೇಡಽಽಽಽ ಗುರುವಿರಲಿ ದೊರೆಯಿರಲಿ ಅರಮನೆಯ ಅರಸಿರಲಿ ಭೂಮಿತಾಯಿಗೆ ಶರಣು ಶರ...

ಯಾರಿವಳೀ ದೀಪಿಕಾ ಕವಿಕನಸಿಗೆ ಕಣ್ಣು ಬಂತೊ, ಉಸಿರಾಡಿತೊ ರೂಪಕ! ಬಿಸಿಯೂಡಿಸಿ ಹಸಿರಾಡಿಸಿ ಕನವರಿಕೆಯ ನಾಡಿಗೆ ಹಳಿಯನೆಳೆದ ಹದಿನಾರರ ಬಿರಿವ ಹೂವ ಮಾಲಿಕಾ ದೀಪಿಕಾ ದೀಪಿಕಾ ಕನಕಾಂಬರ ಬೆಳೆಕಹೊದ್ದ ಮುಗಿವ ಹಗಲ ತುದಿಗೆ ಮೊಲ್ಲೆ ಮಾಲೆಯಾಗಿ ತೂಗಿ ನೀಲನ...

ದೀಪ ಉರಿಯಿತು ಭಾವ ಬೆಳಗಿತು ನಮ್ಮ ಮನಗಳಂತೆ ನಮ್ಮದೇ ಧ್ಯಾನ ಮಗ್ನತೆಯಲ್ಲಿ|| ಹಣತೆ ಎಂಬ ದೇಹ ಎಣ್ಣೆ ಎಂಬ ಧಮನಿ, ಜೀವನ ಎಂಬ ಬತ್ತಿ ಆತ್ಮವೆಂಬ ಜ್ಯೋತಿಯಲ್ಲಿ|| ಮನೆಯೆ ಗುಡಿಯು ನೀನು ಇರುವೆನೆಂಬ ಸ್ಥಿರ ಧರ್‍ಮಕರ್‍ಮ ಮನನ ನ್ಯಾಯ ನೀತಿ ಗುಣದಲ್ಲಿ|...

ಹಸಿವೆಂದರೆ…… ರೊಟ್ಟಿ ತಿನ್ನಬೇಕು. ರೊಟ್ಟಿಬೇಕೆಂದರೆ ಅದು ಇದ್ದಂತೆ ತಿನ್ನಬೇಕು. ತಿಂದದ್ದು ದಕ್ಕಿಸಿಕೊಳ್ಳಬೇಕು. ರೊಟ್ಟಿ ತನ್ನಿಷ್ಟದಂತೆ ಹಸಿವಿನಿಷ್ಟದಂತಲ್ಲ. *****...

ನೀಲಿ ಅಂಬರದ ತಿಳಿಬೆಳದಿಂಗಳು ಸಾವಿರಾರು ಚುಕ್ಕಿ ಮಿನುಗು ತೇಲಿ ಹಾರಿದ ಬೆಳ್ಳಕ್ಕಿ ಸಾಲಿನಲ್ಲಿ ಮೋಡಗಳು ಎಚ್ಚರಗೊಂಡು ದಾವಾ ಹರಡಿ ಹರಡಿ ಪೃಥ್ವಿ ಪುಲಕಗೊಂಡಳು ಬಯಲ ತುಂಬೆಲ್ಲಾ ಹಸಿರು. ಚಿಗುರು ಸ್ಪರ್ಶಕ್ಕೆ ಮುದಗೊಂಡ ಬೀಜ ಶಕ್ತಿ ವಿಜೃಂಭಿಸಲು ಒಡ...

1...5556575859...449

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...