ಆಕಾಶಕೆ ಕಲ್ಲೆಸೆದು
ಆಕಾಶಕೆ ಕಲ್ಲೆಸೆದು ಕಾಯುತಿರುವನು ಪುಟ್ಟ ಅರೆ! ಮೇಲೇರಿದ್ದು ಕೆಳ ಬೀಳಲೆ ಬೇಕಲ್ಲ ಇದು ಮಾತ್ರ ಬೀಳ್ತಾನೇ ಇಲ್ಲ! ನಕ್ಷತ್ರವಾಗಿ ಕೂತ್ಕೊಂಡ ಹಾಂಗಿದೆ ಬಹುಶಾ ಧ್ರುವನ ತಮ್ಮ ಉಲ್ಕೆಯ […]
ಆಕಾಶಕೆ ಕಲ್ಲೆಸೆದು ಕಾಯುತಿರುವನು ಪುಟ್ಟ ಅರೆ! ಮೇಲೇರಿದ್ದು ಕೆಳ ಬೀಳಲೆ ಬೇಕಲ್ಲ ಇದು ಮಾತ್ರ ಬೀಳ್ತಾನೇ ಇಲ್ಲ! ನಕ್ಷತ್ರವಾಗಿ ಕೂತ್ಕೊಂಡ ಹಾಂಗಿದೆ ಬಹುಶಾ ಧ್ರುವನ ತಮ್ಮ ಉಲ್ಕೆಯ […]
ತಂಟ್ಳುಮಾರಿ ಪಾಂಡುರಂಗ ಮಾಡುತಾನೆ ತಂಟೆಯ ಮಂಗಳಾರತಿ ಮುಗಿದ ಮೇಲೂ ಬಾರಿಸುತಾನೆ ಗಂಟೆಯ! ಇನ್ನೂ ಯಾತಕೆ ಎಂದರೆ ಹೇಳ್ತಾನೆ: ನಾಳೆಯ ಲೆಕ್ಕಕೆ ಬರಕೊಳ್ಳಿ ತುಸು ಬಡ್ಡೀನಾದ್ರೂ ಇಸಕೊಳ್ಳಿ! *****
ಅಂಜು ಮಲ್ಲಿಗೆ ಅಂಜು ಮಲ್ಲಿಗೆ ಅಂಜಬೇಡ ಮಲ್ಲಿಗೆ ಸಂಜೆ ಮಲ್ಲಿಗೆ ಸಂಜೆ ಮಲ್ಲಿಗೆ ಮುಂಜಾನೆಯು ಬಾ ನಮ್ಮಲ್ಲಿಗೆ ಚೆಂಡು ಮಲ್ಲಿಗೆ ದುಂಡು ಮಲ್ಲಿಗೆ ಉಂಡು ಬಾ ಮಲ್ಲಿಗೆ […]
ಚಂದಿರನೆಂದರೆ ಐಸ್ ಕ್ರೀಮ್ ಮುದ್ದೆ ಆದುದರಿಂದದು ಯಾವಾಗ್ಲು ಒದ್ದೆ ತಾರೆಗಳಿಗೆಲ್ಲ ಅಲ್ಲಿಂದ್ಲೆ ಸಪ್ಲೈ ನಮಗೋ ಇನ್ನೂ ಬಂದಿಲ್ಲ ರಿಪ್ಲೈ! ಆದರು ನಮಗೆ ಚಂದಿರ ಮುದ್ದೇ! ಈವತ್ತು ಮುದ್ದೇ […]
ಹೆಸರು ಪರಪುಂಜನ ಪರಕಾಯ ಪ್ರವೇಶ ಹಿಂದೆ ಅಂಥ ಹೆಸರಿನ ಒಬ್ಬ ರಾಜ ದೇಶ ಸಂಚಾರ ಮಾಡಬೇಕೆಂದು ನಿರ್ಧರಿಸಿ ನಿಜ ದೇಹವನ್ನು ತನ್ನ ಆಪ್ತ ಮಿತ್ರ ವಿದೂಷಕನ ಕೈಗೊಪ್ಪಿಸಿ […]
ತಾವರೆಯಿಲ್ಲ ತಾವರೆಯ ಎಲೆಯಿಲ್ಲ ಬೀಳುವ ಹೂವಿಲ್ಲ ಹೂಬಿಡುವ ಮರವಿಲ್ಲ ದಾಟಿಸುವ ಅಂಬಿಗನಿಲ್ಲ ಕಾದು ನಿಂತ ದೊಣಿಯಿಲ್ಲ ಆಕಾಶದಲ್ಲಿ ಚಂದ್ರನಿಲ್ಲ ನಕ್ಷತ್ರಗಳಿಲ್ಲ ಬೀಸುವ ಗಾಳಿಯಲ್ಲಿ ಹಾಡುವ ಹಕ್ಕಿಗಳಿಲ್ಲ ಪಾದ […]
ಬೇಂಡು ವಾದ್ಯಗಳು ನಿಂತು ದೀಪಗಳು ಆರಿ ಊರವರು ಅವರವರ ಮನೆಗಳಿಗೆ ತೆರಳಿ ಆನೆ ಕುದುರೆಗಳನ್ನು ಲಾಯದಲಿ ಕಟ್ಟಿ ಇಡಿಯ ಜಗತ್ತೇ ಮಲಗಿರುವ ಸಮಯ ಅದು ಬಫೂನನ ಸಮಯ […]
ಹಳೆಗನ್ನಡದ ಆಸೆ ಕರೆಯಿತು ನನ್ನ ಶತಮಾನಗಳ ಕೆಳಗೆ, ಸೆಳೆಯಿತು ನಾನರಿಯದ ಪರಂಪರೆಗೆ, ಭಾಷೆಗೆ, ಭಾಷೆ ಹತ್ತಿರವಾಯಿತು ಎನಿಸಿದ ಬಗೆಗೆ. ಉದಾಹರಣೆಗೆ: ಆ ಸೂತ ಆ ರಾಣಿಯ ಹಾರ […]
ಅನಿಸುತ್ತದೆ ನನ್ನ ಕಥಾನಾಕನನ್ನು ಹೀಗೆ ಒಂಟಿಯಾಗಿ ಬಿಡಬಾರದಾಗಿತ್ತು ಎಂದು. ಆದರೆ ಬಿಟ್ಟಿದ್ದನೆಲ್ಲಿ ಇವುನು ನನ್ನನ್ನು ವರ್ಷಗಟ್ಟಲೆ ಸದಾ ತಲೆಯೊಳಗೆ ಹೊಕ್ಕು ಊಟ ನಿದ್ದೆಗೆ ಬಿಡದೆ ಮಳೆಗೆ ಸೋರುವ […]
ಗಂಗೋತ್ರಿಯಲ್ಲಿ ರಾತ್ರಿ ರೋಡುಗಳೇಕೆ ನಡೆಯುವುದಿಲ್ಲ ಕಟ್ಟಡಗಳೇಕೆ ತೆರೆಯುವುದಿಲ್ಲ ಮರಗಳು ನಿಂತದ್ದೇಕೆ ಮಣ್ಣು ಮಲಗಿದ್ದೇಕೆ ಸಮಯ ಯಾಕೆ ತುಂಡಾಗಿದೆ ಹೀಗೆ ಯಾಕೆ ಲೈಟು ಕಂಬಗಳಿಂದ ಬೆಳಕು ಸ್ಖಲಿಸಿ ವ್ಯವಾಗುತ್ತಿದೆ […]