ನಕ್ಕು ಬಿಡು ಒಮ್ಮೆ ಗುಳಿಬೀಳಲಿ ಕೆನ್ನೆ| ಸರಿಯಲ್ಲ ಈ ಮೌನ ನಿನಗೆ ನನ್ನ ಮಾತೇ ಮರೆತು ಹೋಗಿದೆ ನನಗೆ| ಮನೆ ಮನದ ತುಂಬೆಲ್ಲ ಹರಿಯುತಿದೆ ಬರಿಯ ಮೌನ… ನನಗೀಗ ನಿನ್ನ ಮೌನದೇ ವ್ಯಸನ|| ಮರೆತುಬಿಡು ಎಲ್ಲಾ, ನನ್ನೆಲ್ಲಾ ಒರಟುತನ| ಅಪ್ಪಿಕೋ ನನ್ನ...
ಅವರು ಕೊಡುವ ಸಂಬಳಕ್ಕೆ ಹುಡುಗ ದಿನವೂ ಕಾರು ತೊಳೆದು ಹೊಳಪು ತುಂಬುತ್ತಿದ್ದ. ಯಜಮಾನ ಕಾರಿನ ಬಾಗಿಲು ತೆಗಿಯುವಾಗ ಕೈ ಅಂಟಂಟಾಯಿತು. ಹುಡುಗನಿಗೆ ಕಪಾಳಕ್ಕೆ ಹೊಡೆದು “ಏನು ಸರಿಯಾಗಿ ಒರಿಸಿಲ್ಲವಾ?” ಎಂದರು. “ಅಪ್ಪಾ! ಜಿಲೇಬಿ ...
ನಾನು ದರಿದ್ರನಾರಾಯಣನ ದತ್ತುಪುತ್ರ ಕಡ್ಡಿಗಾತ್ರ ಕೋಳಿ ಕೂಗಿದ ಕೂಡಲೆ ಖೋಖೋ ಆಡುತ್ತ ಕೈಹಾಕಿ ನೂಕಿ ಸಮಜಾಯಿಷಿ ಕೊಡದೆ ಗುರಿಗೂಟದ ಸುತ್ತ ಮಗ್ಗಿ ಗುಣಗುಣಿಸಿದರೂ ಬಿದ್ದದ್ದು ನೆನಪುಂಟೇ ಹೊರತು ಗೆದ್ದದ್ದು ಗೊತ್ತಿಲ್ಲ. ಮೊನ್ನೆ ಒಳಗೆಲ್ಲ ಒತ್ತಿಬಿಟ...
‘ಕತ್ತಲೆ-ಬೆಳಕು’ ನಾಟಕವು ಏಕಕಾಲಕ್ಕೆ ಸ್ವರೂಪದ ದೃಷ್ಟಿಯಿಂದ ನಾಟಕವೆನಿಸಿದರೆ, ತನ್ನ ತಾತ್ವಿಕತೆಯ ದೃಷ್ಟಿಯಿಂದ ಹೊಸ ನಾಟಕದ ಮೀಮಾಂಸೆಯ ಕೃತಿಯಾಗಿ ಕಾಣಿಸುತ್ತದೆ. ಇದನ್ನು ವಿವರಿಸುವುದೇ ಈ ಲೇಖನದ ಆಶಯವಾಗಿದೆ. ಜಾನಪದ, ವೃತ್ತಿ ಮತ್ತು ಹವ್ಯಾಸಿ ...
ಏನ ಕೊಡಲಿ ನಿನಗೇ ನಾ ತಂದೆ ಏನನರ್ಪಿಸಿದರೆ ನಿನಗೇ ಪ್ರೀತಿಯೊ || ಪ || ಪೀಠವನರ್ಪಿಸಲೆ ಭೂಮಿಯೆ ಪೀಠ ಗುಡಿಯನು ಕಟ್ಟಿಸಲೆ ಗಗನವೆ ದೇಗುಲ ಜಲದಲಿ ತೊಳೆಯಲೆ ಸಾಗರ ನಿನ್ನದಯ್ಯ ಹೂಗಳ ಮುಡಿಸಲೆ ವನವೆಲ್ಲ ನಿನ್ನದಯ್ಯ || ೧ || ದೀಪವ ಬೆಳಗಲೆ ರವಿತೇಜ ನ...
ಅಮ್ಮ ನಿಮ್ಮ ಮನೆಗಳಲ್ಲಿ ನಮ್ಮ ಪುಟ್ಟಿಯ ಕಂಡಿರೇ ಪುಟ್ಟ ಪುಟ್ಟ ಹೆಜ್ಜೆಯಿಟ್ಟು ದಿಟ್ಟಳಾಗಿ ಬರುವಳು ಅಷ್ಟು ಮಾತುಗಳ ಆಡುವಳು ಇಷ್ಟು ಪ್ರಶ್ನೆಗಳ ಕೇಳುವಳು ಮಸಿ ಬೊಟ್ಟವಳ ಗಲ್ಲದಲ್ಲಿ ಹುಸಿ ನಗೆ ಅವಳ ತುಟಿಗಳಲಿ ನಸೆಯಿತ್ತರೆ ಬೆನ್ನು ಬಿಡಲು ಬಿಸಿ ...
“ಓಹೋ! ಇಂದು ಆಷಾಢ ಏಕಾದಶಿ, ತಪ್ತಮುದ್ರಾಧಾರಣೆಯಾಗ ಬೇಕು. ಇದಕ್ಕಾಗಿಯೇ ವಾಗ್ದೇವಿಯು ನದೀ ತೀರದಲ್ಲಿ ಸ್ನಾನ ಮಾಡುತ್ತಿರು ವಳು. ಬಹು ಜನರು ಆ ನದೀ ತೀರದಲ್ಲಿ ಕೂಡಿರುವದು ಇದೇ ಉದ್ದಿಶ್ಯ ವಾಗಿರಬೇಕು.” ಎಂದು ಚಂಚಲನೇತ್ರರು ಹೇಳಿದರು. ಈ ಮ...
ಬೆಳಕ ನೀಡದ ನಕ್ಷತ್ರಗಳು ಸಾಗರದಲ್ಲಿ ದಿಕ್ಸೂಚಿಗಳು *****...
ಬಡವರು ಹಣಕ್ಕಾಗಿ ಬಿಡುವರು ಪ್ರಾಣ ಬಲ್ಲಿದರು ಹಣದಿಂದ ಹಿಂಡುವರು ಪ್ರಾಣ *****...
ಹೇಳಿ ಕೇಳಿ ನಾನು ಹೇಗೊ ತುಂಬಾ ಒಳ್ಳೆವ್ನು ಯಾಕೊ ಏನೊ ನಿನ್ನನ್ನೋಡಿ ತುಂಬಾ ಕೆಟ್ಟಿಹೆನು ಇದು ಯಾಕೆ ಹೀಗೆ; ನಾ- ನಿರಲಿ ಇನ್ನು ಹೇಗೆ? //ಪ// ಹಗಲೂ ಕಾಣುವೆ ಇರುಳೂ ಕಾಡುವೆ ಕನಸಲ್ಲೂ ಸಹ ಬರುವೆ ನಿದ್ರೆಯು ಇಲ್ಲದೆ ತಪ್ಪಿದೆ ಎಚ್ಚರ ನಾ ಏನಾಗಿ ಹೋ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







