ಒಂದಾನೊಂದು ಕಾಡಿನಲ್ಲಿ ಮದೋತ್ಕಟವೆಂಬ ಸಿಂಹವಿತ್ತು. ಅದಕ್ಕೆ ಹುಲಿ, ನರಿ, ಕಾಗೆಗಳು ಮಂತ್ರಿಗಳಾಗಿದ್ದುವು. ಅವು ಅಲ್ಲಲ್ಲಿ ತಿರುಗುತ್ತಿರುವಾಗ ಕ್ರಥನಕ ಎಂಬ ಒಂಟೆಯನ್ನು ಕಂಡುವು. ಸಿಂಹವು “ಇದೇನು ಈ ವಿಚಿತ್ರ ಮೃಗ! ಇದೇನು ಗ್ರಾಮದ ಮೃಗವೋ? ಅರಣ್ಯದ ಮೃಗವೋ? ತಿಳಿದು ಬನ್ನಿ? ಎಂದು ಅಪ್ಪಣೆ ಮಾಡಿತು. ...

ಬೆಂಗಳೂರಿನ ಪಶ್ಚಿಮಕ್ಕೆ – ಒಂದೆಡೆ ಬಯಲು, ಅಲ್ಲಲ್ಲಿ ಒಂದೊಂದು ಮರ. ಉಬ್ಬಿದ ಬಯಲುಗಳು ಅಲ್ಲಿ ಇಲ್ಲಿ ಇಳಿದು ಓರೆಯಾಗಿ ಕೂಡುವೆಡೆಗಳಲ್ಲಿ ಹಸುರು ಮೆರೆದಿದೆ. ತೆಂಗಿನ ಮರಗಳು, ಇತರಮರಗಳು, ಅವುಗಳ ನಡುವೆ ಸಣ್ಣ ಪುಟ್ಟ ಹಳ್ಳಿಗಳು, ಕೆಂಪು ಹೆ...

ಏರಿದ ಬಳೆ ಕೈಗೇರಿದ ಬಳೆ ಇಷ್ಟು ಬೇಗ ಬಿಗಿಯಾಯಿತೆ ಕಳಚಲೇಬೇಕೆ ಹೌದು ಒಂದು ಅಂಗಿ ಕಳಚಿ ಇನ್ನೊಂದು, ದೇಹ ಕಳಚುವ ಆತ್ಮ, ಹಂಸದ ಅನಂತ ಯಾತ್ರೆ, ಸಾಕೆ? ಕಳೆದದ್ದೇ ತಿಳಿಯಲಿಲ್ಲ ಐದು ದಶಕ ಎಂಥ ಉಲ್ಲಾಸ ಚಿಗುರು ಹೂ ಮನಸು ಒಂದರೊಳಗೊಂದು ಅತಿ ಸೊಗಸು, ಗ...

ದೆಸೆ ತಿರುಗಿ ಮೇಲೆದ್ದ ಜನ ತಮಗೆ ಗಿಟ್ಚಿರುವ ಬಿರುದು ಬಾವಲಿಯನ್ನು ಕೊಚ್ಚಿಕೊಳ್ಳಲಿ ಬೀಗಿ, ನನಗಿಲ್ಲ ಅಂಥ ಅದೃಷ್ಟ, ನನ್ನೆಲ್ಲ ಸುಖ ಬಲು ಹಿರಿಯದೆಂದು ನಾ ಗೌರವಿಸಿದುದರಲ್ಲಿ. ರಾಜಕೃಪೆ ದಕ್ಕಿ ವೀರರ ಕೀರ್ತಿ ಹಬ್ಬುವುದು ರವಿಕಿರಣ ತಾಗಿ ಹೂ ಹೊನ್...

ಕ್ಷಾತ್ರವಚನದಿ ಗೆಲಿದನಾರಣವ ಭೀಷ್ಮರು ಮಗ್ಗುಲು ಬದಲಾಯಿಸಿದರು. ಎದೆಯ ನೋವು ತೀವ್ರವಾಗುತ್ತಾ ಹೋಗುತ್ತಿದೆ. ಯುದ್ಧ ಹದಿನಾಲ್ಕನೆಯ ದಿನಕ್ಕೆ ಕಾಲಿಟ್ಟಿದೆ. ಇನ್ನು ಎಷ್ಟು ದಿನವೊ? ಈ ಬಾಣ ಅದಾಗಿಯೇ ಯಾವತ್ತು ಬಿದ್ದು ಹೋಗುತ್ತದೆಯೊ? ದೇಹಕ್ಕೆ ಸುಖವ...

ಅಳದಿರು ಮಗುವೇ ನೀ ಅಳದಿರು ಆಡಿಸುವೇ ನಾ ಆಟವ ಸುಮ್ಮನೆ ನೀ ನಗುತಿರು ಬಾನ ಚಂದಿರನ ಬಳಿಗೆ ಕರೆ ತರಲೇನು ಆಗಸದ ತಾರೆಗಳ ಹೆಕ್ಕಿ ತರಲೇನು ನಿನ್ನಯ ಆಟಕೆ ಮಡಿಲಲಿ ಮಲಗಿಸಿ ಲಾಲಿಯ ಹಾಡುತ ಸಿಹಿ ಮುತ್ತನಿಟ್ಟು ತೂಗುವೆ ಹಾಯಾಗಿ ಮಲಗು ನೀನಿನ್ನು ಮಮತೆಯ ...

ನಾವೆಲ್ಲಾ ಟ್ಯೂಬ್‌ಲೈಟುಗಳು ವಿವಿಧ ಕಂಪೆನಿಗಳ ಲ್ಯಾಬುಗಳಲ್ಲಿ ಹಲವಾರು ‘ಅಗ್ನಿ ಪರೀಕ್ಷೆ’ಗಳಿಗೆ ಒಳಗಾಗಿ ಅತ್ಯುತ್ತಮವೆನಿಸಿಕೊಂಡು ಹೊರ ಬಂದವರು ನಾವು… ಟ್ಯೂಬ್‍ಲೈಟುಗಳು. ಒಮ್ಮೆ ಖರ್ಚು ಮಾಡಿ ಹಾಕಿಸಿದರಾಯಿತು ವರ್ಷಗಳು, ದಶಕಗಳು ಕಳೆದರೂ...

ನಾನೊಬ್ಬ ಸಾಹಿತಿಯಾಗಬೇಕು ಎಂಬ ಆಕಾಂಕ್ಷೆಯನ್ನು ಹುಟ್ಟಿಸಿದ್ದು ರವೀಂದ್ರನಾಥ ಟಾಗೋರರ ‘ನನ್ನ ಬಾಲ್ಯ’ ಎಂಬ ಪುಟ್ಟ ಪುಸ್ತಕ. ನಾನು ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿದ್ದಾಗ ‘ನನ್ನ ಬಾಲ್ಯ’ ಉಪಪಠ್ಯವಾಗಿತ್ತು. ಪ್ರಧಾನ ಪಠ್ಯ – ಎ.ಆರ್. ಕೃಷ್ಣ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...