ಒಂದಾನೊಂದು ಕಾಡಿನಲ್ಲಿ ಮದೋತ್ಕಟವೆಂಬ ಸಿಂಹವಿತ್ತು. ಅದಕ್ಕೆ ಹುಲಿ, ನರಿ, ಕಾಗೆಗಳು ಮಂತ್ರಿಗಳಾಗಿದ್ದುವು. ಅವು ಅಲ್ಲಲ್ಲಿ ತಿರುಗುತ್ತಿರುವಾಗ ಕ್ರಥನಕ ಎಂಬ ಒಂಟೆಯನ್ನು ಕಂಡುವು. ಸಿಂಹವು “ಇದೇನು ಈ ವಿಚಿತ್ರ ಮೃಗ! ಇದೇನು ಗ್ರಾಮದ ಮೃಗವೋ? ಅರಣ್ಯದ ಮೃಗವೋ? ತಿಳಿದು ಬನ್ನಿ? ಎಂದು ಅಪ್ಪಣೆ ಮಾಡಿತು. ...

ನನ್ನ ಎದೆಹಲಗೆಯಲಿ ನಿನ್ನ ಶ್ರೀಮೂರ್ತಿಯನು ಚಿತ್ರಿಸಿದೆ ಈ ಕಣ್ಣು ಚಿತ್ರಕಾರನ ಹಾಗೆ ; ನನ್ನ ಮೈಕಟ್ಟು ಬಳಸಿದೆ ನಿನ್ನ ಚಿತ್ರವನು, ಸಾಕ್ಷಿಯಾಗಿದೆ ಚಿತ್ರ ಬಹು ಮಹೋನ್ನತ ಕಲೆಗೆ, ನಿನ್ನ ನಿಜವ್ಯಕ್ತಿತ್ವ ರೂಪ ಪಡೆದಿರುವ ಬಗೆ ತಿಳಿಯುವುದು ಚಿತ್ರಕ...

ಜಲದೊಳರಳಿತು ಪ್ರೇಮಕಮಲ ಸೌಭದೇಶದ ಗಡಿಯವರೆಗೆ ಅವಳನ್ನು ಕರೆತಂದ ಹಸ್ತಿನಾವತಿಯ ರಥ ಅಲ್ಲಿ ನಿಂತಿತು. ಹಸ್ತಿನಾವತಿಯಿಂದ ಸೌಭಕ್ಕೆ ಎರಡು ದಿನಗಳ ಪಯಣ. ಎರಡು ರಾತ್ರೆಗಳನ್ನು ಛತ್ರಗಳಲ್ಲಿ ಕಳೆದು, ಅವುಗಳ ಸನಿಹದಲ್ಲೇ ಇದ್ದ ಅಶ್ವಶಾಲೆಗಳಲ್ಲಿ ಕುದುರೆ...

ಕವಿತೆಯಾಗಿ ನಾನಿದ್ದೆ ರಾಗವಾಗಿ ನೀನೂ ಬಂದೆ ರಾಗವು ಸೇರದೆ ಕವಿತೆಗೆ ಜೀವ ಬರುವುದೇ ಗೆಳತಿ ನನ್ನ ಜೀವದ ಜೀವ ನೀನು ನೀನಿಲ್ಲದೆ ನಾನಿಲ್ಲ ಇನ್ನು ಸಂಗೀತದ ಸಾಗರವೇ ನೀನು ಅದರೊಳಗಿನ ಸ್ವರವಾದೆ ನಾನು ಕಲಾ ದೇವಿಯ ಕಂಠಸಿರಿ ನೀ ಆಲಿಸುವ ಕರಣವಾಗಿ ನಾ ಹ...

ಮೇಲೇರಬೇಕು ಮೇಲೆ ಬರಲೇ ಬೇಕು ಮೇಲೇರಿ ಬರುವುದು ಯಾರೊಬ್ಬನ ಸ್ವತ್ತಲ್ಲ ಎಲ್ಲರ ಜನ್ಮಸಿದ್ಧ ಹಕ್ಕು. ಇರುವುದೊಂದೇ ಏಣಿ ಹತ್ತುವವರೋ ಅಸಂಖ್ಯ ಗುಂಪು ಗುಂಪು ಮಂದಿ ಅನೇಕರಿಗೆ ಏಣಿಯ ಹತ್ತಿರವೂ ಹೋಗಲಾಗುತ್ತಿಲ್ಲ. ತಾಕತ್ತಿದ್ದವ ನುಗ್ಗಿದ ಅವನೊಂದಿಗೆ ...

ಇಪತ್ತನೇ ಶತಮಾನದ ಅಮೇರಿಕನ್ ಕವಿತೆಗಳ ಕುರಿತು (American Poetry of the Twentieth Century ಬರೆದ ಪುಸ್ತಕವೊಂದರಲ್ಲಿ ರಿಚರ್‍ಡ್ ಗ್ರೇ (Richard Gray) ಆರಂಭದಲ್ಲೇ ಅಮೇರಿಕನ್ ಪಜಾಸತ್ತೆಗೂ ಕವಿತೆಗೂ ಇರುವ ಸಂಬಂಧದ ಬಗ್ಗೆ ಪ್ರಸ್ತಾಪಿಸುತ್...

ಬ್ಯಾಸೀಗಿ ಬಲುಕೆಟ್ಟ ಹೇಸೀಗಿ ನೀರ್‍ಕೆಟ್ಟ ಮುನಿಪಾಲಿಟಿ ನೀರು ಅಡಮುಟ್ಟ ಮುಕ್ಕು ನೀರಿಗಿ ಮಾನ ಮುಕ್ಕಾಗಿ ಹೋಯ್ತಲ್ಲ ನಳದಾಗ ನಿಂತೋರ ಗತಿಕೆಟ್ಟ ||೧|| ಮುಗಿಲಣ್ಣ ನಕ್ಕಾಗ ಮುತ್ತಾಗಿ ಸುರಿದಾವ ಗಿಂಡ್ಯಾಗಿ ತುಂಬ್ಯಾವ ಡ್ಯಾಮೆಲ್ಲ ಗ್ಲಾಸು ನೀರಿಗಿ ...

ಸರ್ದಾರ್: “ಅಲ್ಲಿ ನೋಡಿ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿರೋ ಅವರು ಹುಡುಗ ನೋ ಹುಡುಗಿಯೋ ತಿಳಿಯುತ್ತಿಲ್ಲ…” ವ್ಯಕ್ತಿ: “ಅವಳು ನನ್ನ ಮಗಳು..” ಸರ್ದಾರ್: “ನೀವು ಅವರ ತಂದೆಯಾ?” ವ್ಯಕ್ತಿ: &...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...