
ಭಾಗ -೨ Studies serve for delight, for ornament, and for ability ಇದು ಪ್ರಸಿದ್ಧ ತತ್ವಜ್ಞಾನಿ, ರಾಜ ನೀತಿಜ್ಞ, ಮುತ್ಸದ್ದಿ, ಪ್ರಬಂಧಕಾರ ವಿಚಾರವಾದಿ ಎಂದೆಲ್ಲ ಹೆಸರಾದ ಪ್ರಾನ್ಸಿಸ್ ಬೇಕನ್‌ನ ಪ್ರಬಂಧದಲ್ಲಿ ಬರುವ ಮೊದಲ ಸಾಲು. ಅತಿ ಕ...
ಓ ಗಿರಿಯೆ ಮರಗಳೇ ಓ ಜೀವ ಜೀವಗಳೆ ನನ್ನೊಡೆಯ ಎಲ್ಲಿಹನು ಬೇಗ ಪೇಳಿ ಸಾಯುತಿಹೆ ತರಹರಿಸಿ ನಿರ್ಜೀವವಾಗಿರುವೆ ಅವನಿಲ್ಲದಾನಿನ್ನು ಹೇಗೆ ಇರಲಿ || ೧ || ಬಾವಿಯಲಿ ಜಲವೆಲ್ಲ ಬತ್ತಿ ಹೋದಂತಿಹುದು ಹಣ್ಣಿನಲಿ ರಸವೆಲ್ಲ ಒಣಗಿರುವುದು ದೀಪದಲಿ ಎಣ್ಣೆಯೇ ತಿ...
ಶ್ರಾದ್ಧದ ದಿನ ವೃದ್ಧರೊಬ್ಬರು ಆಗಮಿಸಿ ‘ಪರ’ ಸ್ಥಳದಿಂದೆನಲು ಬೆದರಿ ಬೆವೆತಿದ್ದೆ. *****...
‘ತಂಬಾಕು’ ಭಾರತದ ವಾಣಿಜ್ಯ ಬೆಳೆಯಾಗಿದ್ದು, “ನಿಕೋಟಿಯಾನ್ ಟಿಬ್ಯಾತಮ್” ಎಂಬ ಸಸ್ಯವರ್ಗಕ್ಕೆ ಸೇರಿದೆ. ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇದನ್ನು ಹೆಚ್ಚಾಗಿ ಬೆಳೆಯುತ್ತಾರೆ....
ನವಿಲಿನ ಸಾವಿರ ಕಣ್ಣಲಿ ಅಚ್ಚಾಗಿದೆ ಒಲವಿನ ಕನಸು ನರ್ತನ ತೋರಿದೆ ಕನಸಿನ ಲೋಕದ ಸೊಗಸು *****...
ಆಗಿದ್ದಳು ಕನ್ನಡಮ್ಮ ನಮ್ಮ ತಂದೆ, ತಾತ, ಮುತ್ತಾತರಿಗೆ ತಾಯಿ. ಆದಳು ನಮಗೆ, ನಮ್ಮ ಮಕ್ಕಳಿಗೆ ಮಲತಾಯಿ. ನಮ್ಮ ಮೊಮ್ಮಕ್ಕಳು, ಮರಿಮಕ್ಕಳಿಗೆ ಯಾರಾಗುವಳು ? ತಾಯಿ. *****...
ಹಳ್ಳ ಇರುವ ಕಡೆಗೆ ನೀರು ಹರಿವುದು ನಾನು ನಿನ್ನ ಕಡೆಗೆ ಯಾಕೆ ಹರಿವುದು! //ಪ// ಮುಚ್ಚಿದರೂ ಕಣ್ಣು ಅಲ್ಲಿ ತೂರುವೆ ಬಚ್ಚಿಟ್ಟುಕೊಂಡು ಒಳಗೆ ಆಟವಾಡುವೆ ಇದು ನನ್ನ ತಪ್ಪೆ ಹೇಳು ನನ್ನ ನಲ್ಲೆ ನಾ ಏನಾಗುವೆನು ಎಲ್ಲ ನೀನು ಬಲ್ಲೆ! ಇರುವ ಬದುಕು ಒಂದು...
ತುಂಬಿದ ಬಸ್ಸು. ಮಾಸ್ತರರು ಬಹಳ ಪ್ರಯಾಸಪಟ್ಟು ಹೊರಗಿನಿಂದಲೇ ಕೈಚೀಲವನ್ನು ಎದುರಿನ ಸೀಟಿನಲ್ಲಿ ಮೊದಲೇ ಹಾಕಿದ್ದರಿಂದ ಸೀಟಿಗೆ ಸಮಸ್ಯೆಯಾಗಿರಲಿಲ್ಲ. ಸೆಕೆ ವಿಪರೀತವಾಗಿದ್ದುದರಿಂದ ಮಾಸ್ತರರು ಆಗಾಗ ಬೆವರು ಒರೆಸಿಕೊಳ್ಳುತ್ತಾ ಪರಿಚಿತರು ಯಾರಾದರೂ ...
ಮರದಿಂದಲೇ ಹುಟ್ಟಿ ಮರದಿಂದಲೇ ಬೆಳೆದು ಮರದಿಂದಲೇ ಸುಖ ಪಡೆದು ಕೊನೆಗೆ ಮರವನ್ನೇ ಕಡಿವರು ಕುಲಘಾತಕರು *****...
ಮೆಲ್ಲ ಮೆಲ್ಲನೆ ಬಂದು ಗಲ್ಲಾಕೆ ಕೈಯ ಕೊಟ್ಟು ನಿಲ್ಲದೆ ಓಡಿ ಪೋದ *****...
ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...
“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...
“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...
ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...
ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...
“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...
















