ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಸಾಗಿ ಮಾಗಿ ಒಂದುಗೂಡಿ ಬಾಳಲೇ ಬೇಕು ಸಹಜವಾಗಿ ಸತಿ ಪತಿಯರ ಜೀವನವಾಗಿ ಬಾಳಿಗೊಂದು ಜೋಡಿ ಇದುವೆ ಜೀವ ನಾಡಿ ಜೀವಕ್ಕೆ ಜೀವ ಇದುವೆ ಬದುಕಿನ ಭಾವ ಸರಸ ವಿರಸಗಳ ಮಧ್ಯೆ ಸಮರಸ ಜೀವನ ಕಷ್ಟ ಸುಖ ಹಂಚಿಕೊಂಡು ಬದುಕುವ ಜೋಡಿ....
ಇಂದು, ನೀ ಬರೆದ ಪತ್ರವದು ಬಂದು ತಲುಪಿತು ಇಂದು ಸಂತಸದ ನೆನಪನ್ನು ಅಗಲಿಕೆಯ ಅಳಲನ್ನು ತುಂಬಿ ತಂದಿತು ಇಂದು. ವಿದ್ಯೆಗೆ ಬುದ್ಧಿಗೆ ಪುರಸ್ಕಾರ ಕೊಟ್ಟ ಬ್ಯಾಂಕಿಗೆ ನಮಸ್ಕಾರ ಎಂದು ಹೇಳುತ್ತಾ ನಾನು, ಒಳ ಬಂದೆನಂದು ಅಕ್ಟೋಬರ್ ತಿಂಗಳ ಹದಿನೆಂಟರಂದು....
ಕೆಲವು ವರ್ಷಗಳ ಮೊದಲು ನಾನು ಸನಾದಲ್ಲಿದ್ದಾಗ ಯುನಿವರ್ಸಿಟಿಯವರು ನನಗೆ ಅಪಾರ್ಟ್ಮೆಂಟೊಂದರ ನಾಲ್ಕನೆಯ ಮಹಡಿಯಲ್ಲಿ ಫ್ಲಾಟ್ ಕೊಟ್ಟಿದ್ದರು. ಇದೇ ಅತಿ ಮೇಲಿನ ಮಹಡಿ ಕೂಡಾ. ನನ್ನ ಫ್ಲಾಟಿಗೆ ಒಂದು ಸಣ್ಣ ಬಾಲ್ಕನಿಯಿತ್ತು. ಅನತಿ ದೂರದಲ್ಲೊಂದು ಶಾಲೆ;...
ದಾಖಲಿಸಬೇಕಿತ್ತು ನಿನ್ನೊಳಗೆ ನನ್ನ ಕನಸುಗಳನು ತೊರೆದೋಗುವ ಮುನ್ನ ನೀ ನನ್ನನು, ಇದ್ದಾಗ ಸಲಹದ ಜಗವನು. *****...
ಖುಶಿ ಖುಶಿ ಹರೆಯಾವು ಕಸುವಿಂದ ಬಂದೇತೆ ವಡಪೇಳ ಈರಣ್ಣ ವಡಪೇಳ ||ಪಲ್ಲ|| ಗುಗ್ಗೂಳ ಎಂದ್ಹೇಳ ಶಸ್ತ್ರಾವು ಎಂದ್ಹೇಳ ಗರತೇರ ಮನಿಮನಿಗೆ ಕರಿತೇನ ಹೊಸ್ತಿಲಕ ಒಂದ್ಹೆಣ್ಣ ಮುತ್ತೈದಿ ಹೇಳ್ತೇನ ನಿನಗುಡಿಗೆ ಬಜಂತ್ರಿ ತರತೇನ ||೧|| ಜರತಾರಿ ನಾರ್ಯಾರ ಮು...
ಸರ್ದಾರನಿಗೆ ಮೂರು ಹೆಣ್ಣುಮಕ್ಕಳಾದವು. ಅವಕ್ಕೆ ಕವಿತಾ, ವಿನುತ, ಸರಿತಾ ಎಂದು ಹೆಸರಿಟ್ಟ.. ಮತ್ತೆ ಸರ್ದಾರನ ಹೆಂಡತಿ ಹೆಣ್ಣು ಮಗುವನ್ನ ಹಡೆದಾಗ ಸರ್ದಾರ ಇಟ್ಟ ಹೆಸರು “ಬೇಕಿತ್ತಾ” *****...
ಲಾಬಿ ಮಾಳ್ವಂದದಾ ಗುಲಾಬಿಯೊಳಿಪ್ಪ ಗಂಭೀರ ಮುಳ್ಳಿನಾ ತೆರದಿ ಗಾಬರಿಯ ಕಷ್ಟಗಳು ಸಾವಯವ ವೆಂಬೊಂದು ಕೃಷಿಯೊಳಗೆ ಲೋಭದೊಳಾಯ್ಕೆ ಫಲಿಸದು – ವಿಜ್ಞಾನೇಶ್ವರಾ *****...
ಅಟ್ಟೋಣ, ಮೆಟ್ಟೋಣ ಕೆಚ್ಚೆದೆಯ ಮಿಂಚಿನಲಿ ತಟ್ಟೋಣ ದವಡೆಯನೆ ಧಾಂಡಿಗರ ಸಂಚಿನಲಿ…. ನಮ್ಮುಸಿರ ಬಿಸಿಯು ಆರುವ ಮುನ್ನ ನಮ್ಮೆದೆಯ ಅಸುವು ನೀಗುವ ಮುನ್ನ ನಾಡಿಗರ ಹಸಿರಕ್ತ ಬರಿದೆ ಹೋಗುವ ಮುನ್ನ ಕ್ರೋಧದುರಿ ಮೈತಾಳಿ ನಮ್ಮನೇ ಸುಡುವ ಮುನ್ನR...
ತಾರೆಗಳ ಊರಲ್ಲಿ ಚುಕ್ಕಿ ಚಂದ್ರಮರ ಆಟ ನನ್ನಾಟ ಇಲ್ಲಿ ನಿನ್ನಾಟ ನಡುವೆ ಶಿವನಾಟ ಸುವ್ವಿ ಸುವ್ವಲಾಲಿ ಲಾಲಿ ಜೋ ಜೋ || ನಾಲ್ಕು ಕಂಬಗಳ ನಡುವೆ ತೂಗುವ ತೊಟ್ಟಿಲು ಜೀವ ಸೆಳೆವ ಕಂದ ನಗಲೂ ನಿನ್ನಾಟ.. ನನ್ನಾಟ ನಡುವೆ ಶಿವನಾಟ ಸುವ್ವಿ ಸುವ್ವಲಾಲಿ ಜೋ ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






