೧ ನಿಜ ಮಾರಾಯರೆ ನಿಮ್ಮಂತೆ ದೊಡ್ಡಜಾತಿಯ ಗುಡ್ಡಗರ್ಭದಲ್ಲಿ ಹುಟ್ಟಿದವ ನಾನಲ್ಲ; ಅಂಥ ದೌರ್ಭಾಗ್ಯ ನನ್ನದಲ್ಲ. ದಿಡ್ಡಿಬಾಗಿಲ ಬಳಿ ಗೊಡ್ಡು ಬಾಯಿಯ ತೆರೆದು ಬುಗುಬುಗು ಬಂಡಿ ಬಿಡುವವನಲ್ಲ; ಚಂದ್ರಬೆಳಕಿನಲ್ಲಿ ಲಾಂದ್ರ ಹುಡುಕುವ ನಿಮ್ಮ ಸಂದಿಮನ ನನಗಿ...
ಮಾಯೆ ಶಿವದಾಸನ ಒಬ್ಬೊಂಟಿಗಳಾದ ಮೊಮ್ಮಗಳು. ಬಾಲ್ಯದಲ್ಲಿಯೇ ಅವಳಿಗೆ ಮಾತಾ-ಪಿತೃಗಳ ವಿಯೋಗವಾಗಿತ್ತು. ಶಿವದಾಸನಿಗೆ ಮತ್ತೆ ಇಬ್ಬರು ಮಕ್ಕಳಿದ್ದರು. ಅವರ ಮಕ್ಕಳು-ಮರಿಗಳಿಂದ ಅವನ ಮನೆ ಸುಶೋಭಿತವಾಗಿತ್ತು; ಆದರೆ ಶಿವದಾಸ ಆ ಎಲ್ಲ ಹುಡುಗರಿಗಿಂತ ತಂದೆ...
ಬೇಗನೆ ಬಾರಮ್ಮಾ ತಾಯಿ ಸರಸ್ವತಿ ಬೇಗನೆ ಬಾರೇ ಮನಮಂದಿರಕೆ || ಪ || ಚಿತ್ತ ಸರಸಿಯನು ತಿಳಿಗೊಳಿಸಮ್ಮಾ ನಿತ್ಯವು ಅರಳಲಿ ಹೃದಯಕಮಲವಲ್ಲಿ ಭಾವ ಸುಗಂಧವ ಎಲ್ಲಿಡೆ ಬೀರಲಿ ಪಾವನಗೊಳಿಸೇ ಅದರಲಿ ಕುಳಿತು || ೧ || ಎದೆಯ ಬಟ್ಟಲು ಭಕ್ತಿ ತೀರ್ಥದಿ ತುಂಬಿ ...
ಇಬ್ಬರ ನಡುವೆ ಪ್ರೀತಿಯೆಂದರೆ ಪ್ರೀತಿ ! ಹೆಣ್ಣ ಪ್ರೀತಿಗಿಂತಲು ಹೆಚ್ಚಿ ಇರಬಲ್ಲರೇ ಅಣ್ಣ ತಮ್ಮ ನೆಚ್ಚಿ ? ಹಾಗಾದರೆ ಹೇಳುವೆ-ಕೇಳಿ ಕೋಸ್ಟಾ ಬ್ರಾವಾ ಎಂಬ ಊರು ಎಲ್ಲ ಕಡೆ ಇರುವಂತೆ ಅಲ್ಲಿ- ಯೂ ಹಲವು ತರ ಜನರು ಅಮೀರರು, ಪಾಪರರು ಕಳ್ಳರು, ಖದೀಮರು ...
ಬಾವಿಕೆರೆ ಹೊಳೆಹಳ್ಳ ಕುಂಟೆಕಾಲುವೆ ನೀರ ಕುಡಿಕುಡಿದು ಸಾಕುಸಾಕಾಯಿತೆನಗೆ ಯಾವ ಹೊಂಡದೊಳಿಳಿದು ಎಷ್ಟು ಈಂಟಿದರು ಸಹ ತೀರಲಾರದ ತೃಷೆಯು ಒಳಗೆ ಒಳಗೆ ಒಮ್ಮೆ ಕುಡಿದರೆ ಸಾಕು ತಿರುಗಿ ತೃಷೆ ತಾನೆಂದು ಸುಳಿಯಬಾರದು ಜೀವಶುಕದ ಮುಂದೆ ಒಮ್ಮೆಯಾದರು ಇಂಥ ಅ...
ಮುಗಿಲಿನಲ್ಲಿ ಹಾರುವ ಹದ್ದಿಗು ಬಾಯಾರಿಕೆ ನೀರಿಗೆ ಬರಲೇಬೇಕು ಭೂಮಿಗೆ *****...
ಒಂದು ಪ್ರಭೇಧದ ಭಿನ್ನ ರುಚಿಯ ಸಸಿಗಳೆರಡ ಆಯ್ದು ಕೊಯ್ದು ಒಂದರ ಬುಡಕ್ಕೆ ಮತ್ತೊಂದರ ನಡು ಜೋಡಿಸಿ ತಾಳಿಯ ಬಂಧದಿ ಬಿಗಿದು ಬೆಳೆಸಿ ನೋಡಿರಿ ಮೂಲದೆರಡರ ಗುಣ, ಲಕ್ಷಣ ಲಯವಾಗಿ ಸುಭಿನ್ನ ಫಲದೊಂದು ಸಸಿ ರೂಪುಗೊಳ್ಳುವುದು *****...
ಹೋಗಲಾರೆ ನಾ ದೇಗುಲಕೆ ಹೃದಯವೆ ದೇಗುಲವಿಲ್ಲಿ ದೇವರು ಒಬ್ಬರೂ ಇಲ್ಲಿಲ್ಲ ದೇವತೆ ಮಾತ್ರವೆ ಇಹಳಿಲ್ಲಿ \\ಪ\\ ಎತ್ತಿರುವೆ ನಾ ಆರತಿಯ ಕಂಗಳಲಿ ಜೋತಿಯ ಉರಿಸಿ ಪಠಿಸುತ್ತಿರುವೆ ಮಂತ್ರವನು ಪ್ರಣಯದಾಟದಿ ತುಟಿ ಮಿಡಿಸಿ ಪ್ರಸನ್ನವಾಗಿದೆ ಮುಖಾರವಿಂದ ಇದಕ...
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ ಟಾಮ್. ಪ್ರಾಜೆಕ್ಟ್ ಮೇಲೆ ಮೂರು ತಿಂಗಳು ಭಾರತಕ್ಕೆ...
ಯಾರು ಮಾಡಿದರೋ ಈ ಸಂಸಾರ ಸಂಪಾದಿಸಿದರೂ ಸಾವಿರ ಸಾವಿರ ಸಾವಿರವಿರುವುದು ಮೂರೇವಾರ ಕೊನೆವಾರದಲಿ ನಾ ಸಾಲಗಾರ *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







