ಬೇನೆ

ಈ ಬಾಗಿಲೀಚೆಗೊಂದು ದೃಶ್ಯ ಆಚೆಗೊಂದ ದೃಶ್ಯ ಈಚೆಗೆ ಗಿಡಕಂಟಿ, ಹೀಚುಹೂವು, ಮುಳ್ಳು ಕಾಯಿ ಹಣ್ಣು-ಹುಣ್ಣು ಹುಳು ಆಚೆಗೆ ತಗ್ಗು ಕರೀ ಕಂದಕ ಹಾಳು ಬಾವಿ ಹಲವು ಕತ್ತರಿಗಳಿಗೆ ಸಿಕ್ಕಿ ನರಗಳೂಳಿಡುವ ಕೂಗು ಕತ್ತಲು, ಕೊರಗು...

ನಗು – ಮಗು

ತಿದ್ದಿ ಬರೆವುದು ಹಲಗೆಯಲಿ ಬರವಣಿಗೆ, ಬರಿಯುತ್ತದೆ ಕೈ ಎಳೆದು ಅಳುವ ಮಗುವು ಗೀಚಿ ಬರುವುದು ಎಲ್ಲೆಡೆ ಅದು ಕಲೆ, ಅದು ಸಂತಸ ಅದು ಸ್ವಾತಂತ್ರ್‍ಯ ಬರೆಯಬಲ್ಲದು ನಗುವ ಮಗುವು *****

ಹುಡುಕಾಟ

ಎಷ್ಟೊಂದು ಹೂವುಗಳು ಈ ಪೇಟೆಯಲಿ ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ ಹೂಗಾರ ಹೂವಾಡಗಿತ್ತಿಯರ ಹೊಗಳಿಕೆಯಲಿ ನಾನು ಮರುಳಾಗಿ ಕೊಳ್ಳುವವನೇ ಅಲ್ಲ ಮನೆಯಂಗಳದ ಹೂವು, ಹೂದೋಟದ ಹೂವು ಬೆಟ್ಟದ ಹೂವು, ಕೊಳ್ಳದ ಹೂವು, ಏರ್...

ಲಿಂಗಮ್ಮನ ವಚನಗಳು – ೧೦೧

ತನು ಕರಗಿತ್ತು. ಮನ ನಿಂದಿತ್ತು. ಉಲುಹು ಅಡಗಿತ್ತು. ನೆಲೆಗೆ ನಿಂದಿತ್ತು. ಮನ ಪವನ ಬಿಂದು ಒಡಗೂಡಿತ್ತು. ಉರಿ ಎದ್ದಿತ್ತು. ಊರ್ಧ್ವ ಕ್ಕೋಡಿತ್ತು. ಶರಧಿ ಬತ್ತಿತ್ತು. ನೊರೆ ತೆರೆ ಅಡಗಿತ್ತು. ಅಷ್ಟ ಮದವೆಲ್ಲ ಹಿಟ್ಟುಗುಟ್ಟಿತ್ತು. ಕರಣಂಗಳೆಲ್ಲ...

ಶ್ಯಾಮ ಕೊನೆಗೂ ನನ್ನ ಮನೆಗೆ ಬಂದ

ಶ್ಯಾಮ ಕೊನೆಗೂ ನನ್ನ ಮನೆಗೆ ಬಂದ ನನ್ನೆಲ್ಲ ಕೊರಗಿಗೂ ಕೊನೆಯ ತಂದ. ಹರಿಯ ತಲೆಮೇಲಿತ್ತು ನವಿಲಿನ ಕಿರೀಟ ಹೊಳೆವ ಪೀತಾಂಬರ ಮೈಯ ಮೇಲೆ, ಕಾಂತಿ ಚಿಮ್ಮುವ ಕರ್ಣಕುಂಡಲ ಕಿವಿಯಲ್ಲಿ ಕಸ್ತೂರಿ ತಿಲಕ ಹಣೆಯ ಮೇಲೆ...

ದೇವಯಾನಿ

ಮರದ ನೆಳಲ ತಂಪಿನಲ್ಲಿ ಮೆಲ್ಲ ಮೆಲ್ಲನೇರುತಾ ಗಿರಿಯ ಕಳೆದು ಸಂಜೆಯಲ್ಲಿ ಕಚನ ಮನದಿ ಬಯಸುತಾ ನಡೆದಳವಳು ದೇವಯಾನಿ ಪ್ರಣಯ ಭರದಿ ಕುಗ್ಗುತಾ ಬಿನದ ಬನದ ನಡುವೆ ನಿಂದು ಕಣ್ಣನೀರು ಸುರಿಸುತಾ ಸಂಜೆಗೆಂಪ ತಳಿರುಗೆಂಪ ತುಟಿಯ...
ನಾವಿದ್ದೇವೆಲ್ಲ ಯಾಕೆ?

ನಾವಿದ್ದೇವೆಲ್ಲ ಯಾಕೆ?

[caption id="attachment_6828" align="alignnone" width="300"] ಚಿತ್ರ: ವಿಕಿ ಇಮೇಜಸ್[/caption] ಸತ್ತ ದನವ ತಿಂದೂ ತಿಂದೂ ನಾವಿನ್ನೂ ಸತ್ತಿಲ್ಲವಲ್ಲ ಯಾಕೆ? ಯುಗಯುಗಗಳಿಂದಾ ಪಾಂಡವರಂತೇ... ಹಗೆಗಳಾಗಿ, ಬದುಕಿದ್ದೇವೆಲ್ಲ ಯಾಕೆ? * ಹೊಲೆಗೇರಿಲಿದ್ದು, ಯುಗಯುಗಗಳಿಂದಾ ಸತ್ತ ದನವೇ ನಮಗಾಯಿತಲ್ಲ...
cheap jordans|wholesale air max|wholesale jordans|wholesale jewelry|wholesale jerseys