
ಓಟುಗಳ್ಳರು ಕೆಲರವರ ಮಾತುಗಳ್ಳರು ನೋಟುಗಳ್ಳರು ಕೆಲರವರ ಕೆಲಸಗಳ್ಳರು ತಟ್ಟಿ ನೋಡಿದೊಡೆಲ್ಲರಲು ಅಡಗಿಹರು ಕಳ್ಳರು ಇಷ್ಟು ಸಾಕೆನುವದೃಷ್ಟ ಬಲುಕಷ್ಟವೆನ್ನ ತೋಟದ ಪಟ್ಟಿಯನೇರಿಸಲು ಗಿಡ ಕದಿವೆ ನಾ ಕಾಡಿಂದ – ವಿಜ್ಞಾನೇಶ್ವರಾ *****...
ಕತ್ತಲೆ ಮುಸುಗು ಮೆಲ್ಲ ಮೆಲ್ಲಗೆ ಬಿಗಿತ ಕಳೆಯುತಿತ್ತು ಒಳಗಿಂದೊಳಗೆ ಬೆಳಕಿನ ತೆನೆಯು ಕಾಳುಗಟ್ಟುತಿತ್ತು. ರಾತ್ರಿ ಬೆಳಗಿದ ಚುಕ್ಕಿ ಚಂದ್ರರ ಬೆಳ್ಳಿ ಕರಗುತಿತ್ತು ಲೋಕಾದ ಲೋಕವೆಲ್ಲ ಹಿತಕರ ತಂಪಿನ ಮಾಡು ಹೊದಿಯುತಿತ್ತು. ಅಮೃತ ನಿದ್ದೆ ತೆಕ್ಕೆಯ ...
ಏಳು ವರ್ಷದ ಮಗನ ಕೈಯಿಂದ ಚಿತೆಗೆ ಕೊಡಿಸಿದ ಬೆಂಕಿ ಸರಿಯಾಗಿ ಹತ್ತಿಕೊಳ್ಳಲು ನಾಕುಶಿಯನ್ನು ತೋರಿಸುತ್ತಿತ್ತು. ತೊಯ್ದ ಕಟ್ಟಿಗೆಯ ಕೊಳ್ಳಿ ಮತ್ತೆ ಮತ್ತೆ ತುಪ್ಪವನ್ನು ಬೇಡುತ್ತಿತ್ತು. ಸಂಬಂಧಪಟ್ಟವರು ಅದರ ಮೇಲೆ ಉಪ್ಪು ತುಪ್ಪವನ್ನು ಎರಚಿದರು. ಆಗ...
ಎಲ್ಲಿಹೋಗಿರುವೆ ವರುಣ ಮಿಂಚಿತ್ತಾದರಿಲ್ಲವೆ ಕರುಣ ನೀ ಬರದೆ ಸಂತೈಸದೆ ಬಡವಾಗುವಳು ಬರಡಾಗುವಳು ಬರಿದಾಗುವಳು ನಿನ್ನ ವಸುಂಧರೆ *****...
ಯಾಕೆ ಬಂದೆ ಯಾಕೆ ನಿಂದೆ ಕಿಟಕಿಯಲ್ಲಿ ಚಂದಿರ ಸನ್ನೆ ಮಾಡಿ ಕರೆಯಬೇಡ ಬೆಣ್ಣೆ ಮಾತಾಡಬೇಡ ಹೋಗಿ ಬಿಡು ಚಂದಿರ ಪಕ್ಕದಲ್ಲಿ ಗಂಡನಿರುವ ತೊಟ್ಟಿಲಲ್ಲಿ ಕಂದನಿರುವ ಅಕ್ಕಪಕ್ಕ ನೋಡಿಯಾರು ನೂರು ಕತೆಯ ಕಟ್ಟಿಯಾರು ಹೋಗಿ ಬಿಡು ಚಂದಿರ ನಿನ್ನ ನೋಡಿ ಆಶಪಟ್ಟ...
ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಯ ಫೈನಲ್‌ಗೆ ನಿರೀಕ್ಷೆಯನ್ನು ಮೀರಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದ್ದರು. ರಂಗನ ತಂಡ ಗೆಲ್ಲುವ ಬಗ್ಗೆ ಬೆಟ್ಸ್ ಶುರುವಾಗಿತ್ತು. ಲೆಕ್ಚರರ್‌ಗಳಲ್ಲೂ ಯಾವ ಅನುಮಾನವಿರಲಿಲ್ಲ. ಆಟ ಆರಂಭವಾಗುತ್ತಲೇ ಶೀಟಿ ಚಪ್ಪಾ...
ಮಳೆಗೆ ಮನಸು ಒಡ್ಡಿದ್ದೇನೆ ನಿನ್ನ ನೆನಪುಗಳು ಹಸಿ ಹಸಿಯಾಗಿರಲಿ ಎಂದು *****...
ಕಾಡಿನಲ್ಲಿರುವವರು ಕಾಡಿನಲ್ಲೇ ಇರಲಿ, ಪಾಪ, ಅವರು ಆ ಪರಿಸರಕ್ಕೆ ಓಗ್ಗಿದ್ದಾರೆ. ಅವರಿಗೆ ಅಲ್ಲಿಗೇ ಮೂಲಭೂತ ಅಗತ್ಯಗಳನ್ನು ಒದಗಿಸಿದರೆ ಸಾಕು.. ಮೂಲಭೂತ ಅಗತ್ಯಗಳೆಂದರೆ? ಮನೆ, ನೀರು, ವಿದ್ಯುತ್, ಟೆಲಿಫೋನು, ಟೀವಿ, ಆಸ್ತತ್ರೆ, ಶಾಲೆ, ಅಂಗಡಿಗಳು...
ಬಾ ಗೆಳತಿ ಕಾದಿರುವೆ ನನ್ನೆದೆಯ ಕದ ತೆರೆದು ಪ್ರೀತಿ ಪರಿಮಳದ ಹೂ ಹೊಸಿಲಲ್ಲಿ ಹಾಸಿ ಬಾಡುತಿದೆ ನೋಡು ಅದು ತಡ ಬೇಡ ಕರುಣೆ ಇಡು ಪ್ರೀತಿ ಸಿಂಚನ ಮಾಡಿ ಬಾರೆ ನಗೆ ಸೂಸಿ //ಪ// ಕಟ್ಟಿರುವೆ ಕನಸನ್ನು ಮುಗಿಲನ್ನು ಮುಟ್ಟಿರುವೆ ಗಾಳಿ ಗೋಪುರ ಬೇಡ ಬಾ ಬ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...
















