ವಿನಾಯಕ ಕೃಷ್ಣ ಗೋಕಾಕ್

ಗೆಲುವು

೧ ನೋಡು ಗೆಳೆಯ ಶ್ರಾವಣವಿದು ಹೊಸ ಹೊಂಚನು ಹಾಕುತಿದೆ ಬಿತ್ತಿರುವುದ ಬೆಳೆಯಲೆಂದು ಗಾಳಿಮಳೆಯು ಜೀಕುತಿದೆ. ಅದಕಂತೆಯೆ ಎದೆಯುದ್ದಕೆ ಹೊಲದ ನಿಲುವು ತೂಗುತಿದೆ ಕಾರ್‍ಗಾಲದ ಹೊಸ ಹೊಂಚಿದು; ಕಾಲಪುರುಷನೊಳಸಂಚಿದು […]

ಅಭ್ಯುದಯ

ಇಳೆಯನೆಲ್ಲ ತುಂಬಿನಿಂತು ನಾಟ್ಯವಾಡುತಿರುವ ರೂಹೆ ! ಅಲ್ಲಿ-ಇಲ್ಲಿ ಎಲ್ಲೆಡೆಯಲಿ ಇದ್ದ ನಿನ್ನ ನಿಲುಕದೂಹೆ ! ಮನವ ಸೆಳೆದುಕೊಳ್ಳುವ ಶಕ್ತಿ ! ನಿನ್ನ ಮಿರುಗಮಿಂಚಿದೇನು ? ಬಣ್ಣ ಬಣ್ಣಗಳನ್ನು […]

ಕ್ರಾಂತಿದರ್‍ಶಿ

ಉಧೋ! ಉಧೋ! ಏಳಿರೆನ್ನು! ಇದೋ! ಇದೋ! ಎದ್ದೆವೆನ್ನು! ಎಲ್ಲು ಇಲ್ಲ ದೇವರು. ನಾವೆ ನಮ್ಮ ದೇವರು. ತಾಳಬೇಕು,-ಬಾಳಲು. ಸಹಿಸಬೇಕು,-ಆಳಲು. ಬಿನ್ನವಿಸಲು,- ಕೊಡುವದಿಲ್ಲ ! ಗರ್‍ಜಿಸೆ-ಕೊಡದಿರುವದಿಲ್ಲ ! ಹಣಕಾಸೆಳೆ […]

ಚಂದ್ರಗ್ರಹಣ

ಮೇಳ ಒಂದು ಗ್ರಹಕೆ ಬಂತು ಗ್ರಹಣ, ಇಂದೆ ಚಂದ್ರಗ್ರಹಣ ಇಂದೆ ಚಂದ್ರಗ್ರಹಣೋ ! ಇಂದೆ ಚಂದ್ರಗ್ರಹಣ. ಮೇಳದ ಹಿರಿಯ ಕೆನೆವೆಳಕಿನ ಸೊನೆಯ ಚಂದ್ರ- ನಾದನು ಕಪ್ಪಿಡಿದ ಲಾಂದ್ರ […]

ಬೆಡಗಿ

ಸುಡು ನಿನ್ನ ಸಿಂಗರವ, ನಿನ್ನ ಸೊಗವ. ಬಿಡು ನಿನ್ನ ಬೆಡಗ ಹಾ- ಳಾಗಿಸಿತು ಜಗವ! ಆಳಾಗಿಸಿತು ನೂರು ದೇಹಗಳನು, ತೊಳಲಾಡಿಸಿತ್ತೆನಿತೊ ಗೇಹಗಳನು! ನಿನ್ನ ಮಖಮಲು ಮುಖವ ಬಣ್ಣಿಸಿದ […]

ಕೃಪಣರ ಬಾಳು

ಮುತ್ತುಗಳ ಕಾವಣದಿ ಮುತ್ತಜ್ಜ ಕುಳಿತಿದ್ದ ಬೇಡಿದೆನು ಮುತ್ತನೊಂದು. ‘ಹೋದ ಮುತ್ತುಗಳೆಂತು ತಿರುಗಿ ಬರುವವು, ರಸಿಕ! ಅವು ನನ್ನ ಪ್ರಾಣಬಿಂದು!’ ಹೂವರಳ್ದ ತೋಟದಲ್ಲಿ ಹೂವರಸ ಕುಳಿತಿದ್ದ. ಹಾತೊರೆದೆ ಹೂವಿಗೆಂದು, […]

ಬೇಡತಿ

ನರಿಯ ಮದುವೆಯ ಮಂಗ- ಲೋತ್ಸವದ ಸಮಯವೆನೆ ಹೂಬಿಸಿಲುಮಳೆಯಾಗ ಸುರಿಯುತಿತ್ತು. ‘ಇರುವೆ ನಿಬ್ಬೆರಗಾಗಿ’ ಎಂದು ಮುಗಿಲೆಂದಂತೆ ನೀರದದ ಕಪ್ಪುಗೆರೆ ಸರಿಯುತಿತ್ತು. ಮೊರಡಿಯೊಂದರ ಬಳಿಗೆ ಸಾಗಿಹಳು ಬೇಡತಿಯು. ಅವಳ ಬಣ್ಣವು […]

ಗುಬ್ಬಿಮರಿ

ಮಬ್ಬುಗವಿದು ಕತ್ತಲಾಗೆ ಎತ್ತ ಏನು ಕಾಣದಾಗೆ ಮಳೆಯ ಹನಿಯು ಮೊತ್ತವಾಗಿ ಬಂದು ಮೊಗವ ತಿವಿಯುತಿರಲು ಸತ್ತು ಬಿದ್ದ ಬಂಟನಂತೆ ಇಳೆಯು ಸುಮ್ಮನೊರಗುತಿರಲು ಕತ್ತನೆತ್ತಿ ಅತ್ತ ಇತ್ತ ನೋಡುತಿಹುದು […]

ಗಿಳಿವಿಂಡು

ಒಂದರಳೆ ಮರದಲ್ಲಿ ಸಂಜೆಯಾಗಿರುವಲ್ಲಿ ಒಂದೊಂದೆ ಮರಳುವವು ಸಾಲುಗೊಂಡು : ಒಂದೊಂದೆ ಮರಳುವವು ಗಿಳಿಯೆಲ್ಲ ತೆರಳುವವು ಗೂಡುಗೊಂಡಿಹ ಮರವನಿದಿರುಗೊಂಡು. ಸಂಧ್ಯೆಯಿಂದೀಚೆಗೆನೆ ಸ್ಮರನೆಚ್ಚ ಶರಗಳೆನೆ ತಾಗುತಿದೆ ಗಿಳಿಹಿಂಡು ಬಂದು ಮರಕೆ. […]

ಬಣ್ಣದ ಚಿಟ್ಟೆ

`Who breaks a butterfly upon a wheel?’ -Pope ಚಳಿಗೆ ಕಾತರಗೊಂಡು ರಾಜವೀಧಿಯಲಲೆದು ನೆಲಕಂಟಗೊಂಡ ಬಣ್ಣದ ಚಿಟ್ಟೆಯ ನಸುಕಿನಲಿ ನೋಡಿದೆನು,- ಬಂಡಿಗಾಲಿಯದುರುಳಿ ಕೊಲಲದನು ಮಾಡಿ ಮೂರಾಬಟ್ಟೆಯ. […]