ಮೊಳಕೆ

ಕತ್ತಲೆಯಲ್ಲಿ ಕತ್ತಲೆ ಆವರಿಸಿದ ರಾತ್ರಿ ನಕ್ಷತ್ರಗಳು ನೆತ್ತಿಯ ಮೇಲೆ ಕುಣಿದಾಡುತ್ತಿವೆ ವಾಸನೆ ಹೊತ್ತ ತಲೆದಿಂಬ ಅವರ ಸುಖನಿದ್ರೆ ಆವರಿಸಿದೆ ಎಣ್ಣೆಯ ಕಮಟು ವಾಸನೆಯಲಿ. ದೂರದಲ್ಲಿ ಎಲ್ಲೋ ನಾಯಿ ಬೆಚ್ಚಿ ಬೊಗಳಿದೆ ಗೂರ್‍ಖಾನ ಸೀಟಿ ಅರೆಮಂಪರಿನಲಿ...

ಘಮ್ಮಂತ ಕಮ್ಮಂತ

ಚೈತ್ರ ವೈಶಾಖದ ಶುಕ್ಲ ಪೂರ್ಣಿಮೆ ಎಲ್ಲೆಲ್ಲೂ ಬೆಳದಿಂಗಳು ಹರಡಿದ ಬಯಲು. ಎಲ್ಲೇ ಕಂಡ ಬೆಳಕು ಎದೆಯೊಳಗೆ ಇಳಿದ ಭಾವ. ಅವಳು ದುಃಖದ ಮಗುವಿಗೆ ಹುಷಾರಾಗು ಎಂದು ಹಾಲು ಕುಡಿಸುತ್ತಿದ್ದಾಳೆ. ಜಗದ ಜನರ ಬದುಕಿನ ಘಮ...

ಮುಳಗು

ಮೇ ತಿಂಗಳ ಪ್ರಖರ ಬಿಸಿಲು ಗುಲ್‌ಮೋಹರಿನ ಕೆಂಪು ರಾಚಿ ಕವಿತೆಗಳು ಸೆಖೆಯಿಂದ ತೊಯ್ದ ತಪ್ಪಡಿಯಾಗಿ, ತುಸು ನೀರಿನ ಝಳಕಕ್ಕೆ ಅರಳಿ ಮೆತ್ತಗೆ ನನ್ನ ಕೈ ಸೋಕಿದವು. ಬೇವಿನ ಮರಕ್ಕೆ ಒಡ್ಡಿ ಮಲಗಿದ ಮುದುಕಿ ಬಿಸಿಲಲ್ಲಿ...

ತೇಲು

ನಿನ್ನ ತೆರೆದ ಆಕಾಶದ ಮನೆಯಲ್ಲಿ ಎದೆ ತೆರೆದು ಯಾವ ಅರಿಕೆಯಿಲ್ಲದೇ ನಾನು ಹಾಡುತ್ತಿದ್ದೇನೆ ಮತ್ತೆ ಎಲ್ಲ ರೂಹುಗಳ ಕಳಚಿಕೊಂಡ ರೆಕ್ಕೆಗಳು ಈಗ ವಿಶಿಷ್ಠವಾಗಿದೆ. ಓಣಿಯ ಕೆಸರು ದಾಟಿದ ಹೆಜ್ಜೆಗಳು ಬಯಲ ಸಂಭ್ರಮದಲ್ಲಿ ಬದುಕ ಅರಳಿಸಿ...
cheap jordans|wholesale air max|wholesale jordans|wholesale jewelry|wholesale jerseys