Home / ಕನ್ನಡ ಕಾದಂಬರಿ

Browsing Tag: ಕನ್ನಡ ಕಾದಂಬರಿ

ಬರೆದವರು: Thomas Hardy / Tess of the d’Urbervilles ಮೈಸೂರಿನ ರಾಜಕೀಯ ವಾತಾವರಣದ ಹವಾಮಾನ ಬದಲಾಯಿಸಿದೆ. ಮಿಲ್ಲರ್‌ಕಮಿಟಿಯ ಮೊದಲನೆಯ ಫಲವಾಗಿ ಬ್ರಾಹ್ಮಣೇತರರ ಕೂಗು ಭದ್ರವಾಗಿದೆ. ಆಲ್ ಇಂಡಿಯ ಕೌನ್‌ಸಿಲ್ ಗಳಲ್ಲಿ ಮೆಂಬರುಗಳು ಸರ್ಕಾರವನ್ನ...

ಬರೆದವರು: Thomas Hardy / Tess of the d’Urbervilles ಮಲ್ಲಿಯು ಏನು ಮಾಡಿದರೂ ಪುಂಸವನವನ್ನು ಒಪ್ಪಳು. ” ಆಗಲ್ಲಿ ಪುಂಸವನಮಾಡಿ, ಆಮೇಲೆ ನನ್ನ ಗರ್ಭದಲ್ಲಿ ರುವ ಮಗು ಗಂಡಾಗಿಹೋಗಲಿ. ಅದೆಲ್ಲಾ ಕೂಡದು. ನನಗೆ ಹೆಣ್ಣೇ ಆಗಬೇಕು.”...

ಬರೆದವರು: Thomas Hardy / Tess of the d’Urbervilles ಮಲ್ಲಿಯು ಗಾಂಧಿಯವರ ದರ್ಶನಮಾಡಿಕೊಂಡು ಬಂದಳು ಅವರು ದರಿದ್ರ ನಾರಾಯಣನ ಪ್ರತಿನಿಧಿಯೆಂದು ಮೊಳಕಾಲುಮೇಲಕ್ಕೆ ಪಂಚೆಯುಟ್ಟು ಅರೆಮೈ ಮುಚ್ಚುವಷ್ಟು ಬಟ್ಟೆಯುಟ್ಟು ಹಗಲೂ ರಾತ್ರಿ ರಾಮ ರಾಮ ಎ...

ಬರೆದವರು: Thomas Hardy / Tess of the d’Urbervilles ರಾಣಿಗೆ ಮಲ್ಲಿಯನ್ನು ಕಂಡು ಪರಮಾನಂದ. ಅವಳಿಗೆ ಪ್ರಸ್ತ ವಾಗಿ ಹತ್ತು ವರುಷವಾಗಿದೆ. ಈಗ ದೇವರು ಕಣ್ಣು ಬಿಟ್ಟು ನೋಡಿ ದ್ದಾನೆ. ಮಲ್ಲಿಗೆ ತಾಯಿಯಾಗುವ ಯೋಗ ಬಂದಿದೆ. ಈ ಸುದೀರ್ಘ ಕಾಲವಾದ...

ಬರೆದವರು: Thomas Hardy / Tess of the d’Urbervilles ಮಲ್ಲಿಯು ನಡುಮನೆಯಿಂದ ಕಿರುಮನೆ : ಕಿರುಮನೆಯಿಂದ ನಡುಮನೆಗೆ ಅಲೆಯುತ್ತಿದ್ದಾಳೆ. ಕಾತರವಾಗಿ ಏನೋ ನಿರೀಕ್ಷೆಯಲ್ಲಿ ಇರುವಂತಿದೆ. ಗಳಿಗೆ ಗಳಿಗೆಗೂ ಬಾಗಿಲಿಗೆ ಬಂದು ನೋಡು ತ್ತಿದ್ದಾಳೆ. ...

ಬರೆದವರು: Thomas Hardy / Tess of the d’Urbervilles ತಿಲಕರ ಜಯಂತಿಯದಿನ ಹುಡುಗರು ತಿಲಕರ ಪಟ ಮೆರ ವಣಿಗೆ ಮಾಡಬೇಕೆಂದಿದ್ದಾರೆ. ಅದಕ್ಕೆ ಎಲ್ಲಾ ಸಿದ್ಧತೆಗಳೂ ನಡೆದಿದೆ. “ತಿಲಕರ ಪಟವೊಂದೇ ಸಾಕೇನೋ ? ” ಒಬ್ಬ ಕೇಳಿದ. &#8220...

ಬರೆದವರು: Thomas Hardy / Tess of the d’Urbervilles ೧-೯-೧೯೨೦. ‘ತಿಲಕರು ಸ್ಪರ್ಗ ವಾಸಿಗಳಾದರು. ಚೌಪಾತಿಯ  ಸಮುದ್ರ ತೀರದಲ್ಲಿ ಅವರ ದೇಹಕ್ಕೆ ಸಂಸ್ಕಾರವಾಗಬೇಕೆಂದು  ಬೊಂಬಾಯಿಯ ಪುರಜನರು ಸಂಕಲ್ಪಿಸಿದರು. ಸರಕಾರ ಒಪ್ಪಲಿಲ್ಲ.  ಜನ...

ಬರೆದವರು: Thomas Hardy / Tess of the d’Urbervilles ನಾಯಕನು ನಾಷ್ಕಾ ಮಾಡುತ್ತಿದ್ದ ಹಾಗೆಯೇ ಕಾರು ಬಂತು. ರಾಣಿಯು ಒಳಕ್ಕೆ ಸಡಗರದಿಂದ ಬಂದಳು. ಸುಮಾರು ನಲವತ್ತು ಆಗಿರಬಹುದು ಆಕೆಗೆ ವಯಸ್ಸು. ದೇಹದಲ್ಲಿ ಅವಲಕ್ಷಣದ ಬೊಜ್ಜಿಲ್ಲ: ಆದರೆ ಅಂಗ...

ಬರೆದವರು: Thomas Hardy / Tess of the d’Urbervilles ಮಲ್ಲಿಯು ಇಂಗ್ಲಿಷ್ ಪತ್ರಿಕೆಯನ್ನು ಓದುತ್ತಿದ್ದಾಳೆ. ನಾಯ ಕನು ಕೇಳುತ್ತಿದ್ದಾನೆ : ” ಜನರಲ್ ಡೈಯರ್‌ನು ನಿಷ್ಕರುಣೆಯಿಂದ ಜನಗಳನ್ನು ಮೊಲ ನರಿಗಳನ್ನು ಕೊಲ್ಲುವಂತೆ ಕೊಂದಿದ್ದಾ...

ಬರೆದವರು: Thomas Hardy / Tess of the d’Urbervilles ನರಸಿಂಹಯ್ಯನು ಸಪರಿವಾರನಾದ ನಾಯಕನನ್ನು ಕರೆದುಕೊಂಡು ರವೀಂದ್ರರ ದರ್ಶನಕ್ಕೆ ಹೋದನು. ಆ ವೇಳೆಗೆ ಕಾಲೇಜಿನ ಹುಡುಗ ರೆಲ್ಲ ಬಂದು ಸೇರಿಕೊಂಡಿದ್ದಾರೆ. ರವೀಂದ್ರರು ಸಕಾಲದಲ್ಲಿ ಈಚೆಗೆ ಬಂದ...

1...45678...33

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...