
ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವ...
ಒಬ್ಬ ಸಾಧಕ ದೈವವನ್ನು ಹುಡುಕಿ ಹೊರಟಿದ್ದ. ದಾರಿಯಲ್ಲಿ ಪೂಜಾರಿ ಸಿಕ್ಕ. ಪೂಜಾರಿಯ ಹತ್ತಿರ ಕೇಳಿದ- “ದೈವ ಎಲ್ಲಿದೆ?” ಎಂದು. “ಅದು ಮಂದಿರದಲ್ಲಿ ಇರುವ ವಿಗ್ರಹದಲ್ಲಿ”- ಎಂದ. ಸಾಧಕನಿಗೆ ಉತ್ತರ ತೃಪ್ತಿ ಕೊಡಲಿಲ್ಲ. ಮುಂದೆ ಹೋಗುತ್ತ-ಒಬ್ಬ ...
ಒಬ್ಬ ಸಾಧಕ ಅತ್ಯಂತ ಶ್ರಮಪಟ್ಟು ಶಾಸ್ತ್ರ ಪುರಾಣಗಳ ಅಧ್ಯಯನ ಮಾಡುತ್ತಿದ್ದ. ಪ್ರಖರವಾದ ಬಿಸಿಲಿನಲ್ಲಿ ನದಿ ದಂಡೆಯಲ್ಲಿ ಕುಳಿತು ಓದುತ್ತಿದ್ದ. ಬಿಸಿಲಿಗೆ ಬೆವರಿನ ಹನಿಗಳು ಮೂಡಿದಾಗ ಓದಿದ ಪುಟಗಳ ಹಾಳೆಯನ್ನು ಹರಿದು ಬೆವರು ಒರಸಿ ನದಿಗೆ ಎಸೆಯುತ್ತ...
ಶೇಖರಿಸಿಟ್ಟಿದ್ದ ಪುರಾಣದ ಪುಸ್ತಕಗಳನ್ನು ಕತ್ತೆ ಒಂದು ರಾತ್ರಿ ತಿಂದು ಜೀರ್ಣಿಸಿಕೊಂಡಿತ್ತು. ಕತ್ತೆಯ ಮಾಲಿಕನಾದ ಅಗಸನಿಗೆ ಬಹಳ ಹೆಮ್ಮೆ ಎನಿಸಿತು. “ನಾನು ಬಟ್ಟೆ ಎತ್ತಿ ಒಗಿಯುವದರಲ್ಲಿ ಕಾಲ ಕಳೆದೆ. ನನ್ನ ಕತ್ತೆಯೇ ನನಗಿಂತ ಮೇಲು. ನನಗೆ...
ಒಂದು ಕನ್ನಡಿ ಧಿಡೀರನೆ ಮಾತನಾಡ ತೊಡಗಿತು. “ಎಲೆ, ಮಾನವ! ಏಕೆ ಹೀಗೆ ಪರಿತಪಿಸುತ್ತಿರುವೆ? ಕಂಡದ್ದು, ಎಲ್ಲಾ ನೋಡುವೆ, ಊಹಿಸಿ ಕೊಳ್ಳುವೆ, ಕಲ್ಪಿಸಿಕೊಳ್ಳುವೆ, ಬಾಳ ಇಡೀ ಗೋಳಾಡುವೆ, ಒದ್ದಾಡುವೆ ಛೇ ! ನಿನ್ನ ಬಾಳನೋಡಿ ನನಗೆ ಮರುಕವೆನುಸಿತ್ತಿದೆ”...
ಒಬ್ಬ ಸನ್ಯಾಸಿ ಸಮುದ್ರ ದಂಡೆಯ ಗುಡ್ಡ ಕಲ್ಲ ಮೇಲೆ ಕುಳಿತು ಧ್ಯಾನ ತಪದಲ್ಲಿ ತೊಡಗಿದ್ದ. ಒಂದು ಶಿಷ್ಯರ ಗುಂಪು ಗುರುವನ್ನು ಹುಡುಕಿಕೊಂಡು ಬರುವಾಗ ಈ ಸನ್ಯಾಸಿಯನ್ನು ನೋಡಿ ಆಕರ್ಷಿತರಾಗಿ ಅವರಿಗೆ ಅಡ್ಡ ಬಿದ್ದು ನಮಸ್ಕರಿಸಿದರು. “ನಮಗೆ ಜ್ಞಾನೋದಯವ...














