
“ನೋಡಯ್ಯ ಡೆಂಬಣ್ಣ ಅಲ್ಲಿ ಕಾಣಿಸುತ್ತಿದೆಯಲ್ಲ ಅದೇ ಸೀರೆ ಹೊಳೆ. ಅದರ ಮುಂದೆ ಕುಂಬಳೆ ಹೊಳೆ ಏನೇನೂ ಅಲ್ಲ. ಕುಂಬಳೆ ಹೊಳೆಯನ್ನು ನಾವು ಸಂಕದ ಮೇಲಿಂದ ದಾಟಿದೆವು. ಆದರೆ ಸೀರೆ ಹೊಳೆಯನ್ನು ಹಾಗೆ ದಾಟಲಾರೆವು. ಒಂದು ವೇಳೆ ಹಾಗೆ ದಾಟಲು ಯತ್ನಿ...
ಮಾತಿನ ತೆರೆ ಒಂದು “ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ ಇದು ಇರದಿದ್ದರೆ ನನಗೆ ಸಮಾಧಾನವೇ ಇಲ್ಲ. ಪ್ರತಿಯೊಂದು ಕಾರ್ಯವನ್ನು ಆರಂಭಿಸುವಾಗ...
ಸಂಜೆ ಕಪಿಲಳ್ಳಿ ಕಾಡಿನಿಂದ ವಾಪಾಸಾದ ತನ್ನ ಗಂಡನ ಮುಖದಲ್ಲಿ ಭಯ, ಗಾಬರಿ ತಾಂಡವವಾಡುತ್ತಿದ್ದುದನ್ನು ಕಂಡು ದೇವಕಿಗೆ ತುಂಬಾ ಆಶ್ಚರ್ಯವಾಯಿತು. ಎಷ್ಟೇ ಮಂಕಾಡಿಸಿ ಏಳಿದರೂ ಗಂಡ ಚನಿಯ ಮಲೆಕುಡಿಯನಿಂದ ಉತ್ತರವಿಲ್ಲ. ಏನಾಗಿರಬಹುದು ಇವರಿಗೆ? ಎಲ್ಲಾದರ...
ಮುಖ್ಯ ರಸ್ತೆಯಿಂದ ಐದು ಕಿ.ಮೀ. ದೂರವಿದ್ದ ಕತ್ತಲ ಹಳ್ಳಿಗೆ ಬಸ್ ಇರಲಿಲ್ಲ. ಮುಖ್ಯರಸ್ತೆಯಲ್ಲಿಳಿದು ‘ಕತ್ತಲ ಹಳ್ಳಿಗೆ ದಾರಿ’ ಎಂದು ಸೂಚಿಸುವ ನಾಮಫಲಕದ ಜಾಡು ಹಿಡಿದು ನಡೆಯಬೇಕು. ಎತ್ತಿನಗಾಡಿಗಳು ಹರಿದಾಡಿ ಇತ್ತ ಗಾಡಿಗಳಿಗೂ ತ್ರಾಸ ನಡೆವ ಹಳ್ಳಿ...
ಡಾ|| ಸುಧೀರಕೃಷ್ಣ ರಾವ್ ಕಪಿಲಳ್ಳಿ, ಗಂಡಸರ ಸಮಸ್ಯೆ ಕಾಯಿಲೆಗಳ ತಜ್ಞ ವೈದ್ಯರು ಎಂಬ ಬೋರ್ಡೊಂದು ಹಠಾತ್ತನೆ ಪುರಾತನ ಮುಳಿ ಮಾಡಿನ ಚಿಕ್ಕ ಕಟ್ಟಡವೊಂದರ ಮುಂದೆ ನೇತು ಬಿದ್ದದ್ದು ಕಪಿಲಳ್ಳಿಯಲ್ಲಿ ಬಹುದೊಡ್ಡ ಚರ್ಚೆಗೆ ವಿಶಾಲವಾದ ವೇದಿಕೆಯನ್ನು ಒದಗ...
ಗುಲ್ಬರ್ಗದಿಂದ ಹೊರಟಾಗ ಕೂರಲು ಸೀಟೇನು ಸಿಗಲಿಲ್ಲ. ನಿಂತೇ ಹೊರಟಿದ್ದಾಯಿತು. ಅಷ್ಟೊಂದು ಚಾರ್ಜ್ ಕೊಟ್ಟು ಲಕ್ಷುರಿ ಬಸ್‌ನಲ್ಲಿ ನಿಂತು ಪ್ರಯಾಣಿಸುವುದೆಂದರೆ ಮನಸ್ಸಿಗೆ ಅಸಾಧ್ಯ ಕಿರಿಕಿರಿ. ಆದರೆ ಅನಿವಾರ್ಯ, ಆದಷ್ಟು ಬೇಗ ಊರು ಸೇರಬೇಕು ನೂರಾರು ...
























