Lakshminarayana Bhatta N.S.

ಬಾರೆ ನನ್ನ ದೀಪಿಕಾ

ಬಾರೆ ನನ್ನ ದೀಪಿಕಾ ಮಧುರ ಕಾವ್ಯ ರೂಪಕ, ಕಣ್ಣ ಮುಂದೆ ಸುಳಿಯೆ ನೀನು, ಕಾಲದಾ ತೆರೆ ಸರಿದು ತಾನು, ಜನುಮ ಜನುಮ ಜ್ಞಾಪಕ. ನಿನ್ನ ಬೊಗಸೆಗಣ್ಣಿಗೆ, ಕೆನ್ನೆ […]

ಬನ್ನಿ ಭಾವಗಳೇ ಬನ್ನಿ ನನ್ನೆದೆಗೆ

ಬನ್ನಿ ಭಾವಗಳೇ ಬನ್ನಿ ನನ್ನೆದೆಗೆ ಕರೆಯುವೆ ಕೈ ಬೀಸಿ ಬತ್ತಿದೆದೆಯಲ್ಲಿ ಬೆಳೆಯಿರಿ ಹಸಿರನು ಪ್ರೀತಿಯ ಮಳೆ ಸುರಿಸಿ || ಬನ್ನಿ ಸಂಜೆ ಹೊಂಬಿಸಿಲಿನ ಹೊಳೆಯೊಳು ಮೀಯುವ ಮುಗಿಲಿನಲಿ […]

ಯಾಕೆ ಹರಿಯುತಿದೆ ಈ ನದಿ ಹೀಗೆ

ಯಾಕೆ ಹರಿಯುತಿದೆ ಈ ನದಿ ಹೀಗೆ ದಡಗಳನ್ನೆ ದೂಡಿ ತನ್ನನು ಕಾಯುವ ಎಲ್ಲೆಗಳನ್ನೇ ಇಲ್ಲದಂತೆ ಮಾಡಿ ಹೀಗೆ ಹಾಯುವುದೇ ಮಲ್ಲಿಗೆ ಕಂಪು ಗಡಿಗಳನ್ನು ಮೀರಿ ತನ್ನಿರುವನ್ನೇ ಬಯಲುಗೊಳಿಸುವುದೆ […]

ಹೊಸ ವರ್ಷ ಬಂದಂತೆ ಯಾರು ಬಂದಾರು

ಹೊಸ ವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು. ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ […]

ದೀಪಗಳ ದಾರಿಯಲಿ

ದೀಪಗಳ ದಾರಿಯಲಿ ನಡುನಡುವೆ ನೆರಳು ನೆರಳಿನಲಿ ಸರಿವಾಗ ಯಾವುದೋ ಬೆರಳು ಬೆನ್ನಿನಲಿ ಹರಿದಂತೆ ಭಯಚಕಿತ ಜೀವ ತಣ್ಣನೆಯ ಒಡಲಲ್ಲಿ ಬೆದರಿರುವ ಭಾವ. ಆಸೆ ಕನಸುಗಳೆಲ್ಲ ತೀರಿದುವು ಕುಸಿದು […]