ಅಂದು ಬಳಸಿ ಸುತ್ತುತ್ತಿದ್ದ. ಇಂದು ಹೋಗುವನು ಸುತ್ತಿಬಳಸಿ *****...
ನೀನು ನೀನೇ ಅಲ್ಲ, ಒಳಿತಿತ್ತು ಹಾಗಿರಲು. ಒಲವೆ ನೀನೆಂದಿಗೂ ಹೀಗೇ ಇರುವುದಿಲ್ಲ. ಸಿದ್ಧತೆಯ ಮಾಡು ಬರಲಿರುವ ಕೊನೆ ಎದುರಿಸಲು ನಿನ್ನ ಸವಿಬಿಂಬವನು ಯಾರಿಗಾದರು ನೀಡು. ನಿನ್ನ ಗೇಣಿಯೊಳಿರುವ ಚೆಲುವು ನೀ ನಡೆದಾಗ ಕೊನೆಗೊಳ್ಳುವುದು ಸಲ್ಲ. ನಿನ್ನ ಪ್...
ರಾಜಕುಮಾರಿಯೊಂದಿಗೆ ಹೊರಟುನಿಂತ ಮದನಿಕೆಯಲ್ಲಿ ವಿಚಿತ್ರ ಸಂಭ್ರಮವಿತ್ತು. ತನ್ನ ಸಖಿಯರಿಗೆ ‘ಯಾರೂ ಬರಬೇಡಿ’ ಎಂದು ಹೇಳಿದಳು. ರಾಜಕುಮಾರಿಯನ್ನೂ ಬರದಿರುವಂತೆ ಹೇಳುತ್ತಿದ್ದಳೇನೋ, ಆದರೆ ಮಗಳ ಮೇಲಿನ ಮಮತೆಯಿಂದ ರಾಜ ಸಿಟ್ಟಾಗದಿರಲಿ ಎಂದು ತಾನೇ ಕರೆ...
ಸ್ನೇಹಿತರಲಿ ಅತಿ ಸಲಿಗೆ ನೆಂಟರಿಷ್ಟರಲಿ ಅತಿ ಸುಲಿಗೆ ಇದಕ ಒಲಿದರೆ ಬೀಳುವ ಬಲೆಗೆ. *****...
ತನುವೆಂಬ ಗುಡಿಯ ಕಟ್ಟಿ ಒಡಲೆಂಬ ಗರ್ಭಗುಡಿ ಒಳಗೆ ಜಠರ ಎಂಬ ಪ್ರಣತಿಯ ಇತ್ತು ಹಸಿವು ಎನ್ನುವ ತೈಲವನೆರೆದು ನಂದಾ ದೀಪ ಬೆಳಗಿಸಿರಲು ಆತ್ಮ ಎನ್ನುವ ಜ್ಯೋತಿ ಚೇತನವು ಸದಾ ಹಸನ್ಮುಖಿಯಾಗಿ ನಲಿದಾಡುತಿಹುದು ತೈಲ ಮುಗಿದು ಹೋಗುವ ಮುನ್ನ ತುಂಬಿಸಲೇ ಬೇಕು...
ರಾಮ ಬೇರೆಯಲ್ಲ ಕೃಷ್ಣ ಬೇರೆಯಲ್ಲ ಅಷ್ಟರಮಟ್ಟಿಗೆ ಗಾಢ ಅವರಿಬ್ಬರ ಮೈತ್ರಿ ರಾಮನಿಗಿಂತ ಕೃಷ್ಣನೇ ಎಲ್ಲರಿಗೂ ಅಚ್ಚುಮೆಚ್ಚು. ಎರಡು ದೇಹ ಒಂದೇ ಜೀವ ಎಂಬಂತೆ ಬೆಳೆದು… ಬೆಳೆದು ಬೆಳೆದು ದೊಡ್ಡವರಾದರು. ಮದುವೆ, ಮಕ್ಕಳು ಎಲ್ಲಾ ಆಯಿತು. ರಾಮನ ಮ...
ಮಕ್ಕಳಿಗೆ ಎಂಥಾ ಕತೆಗಳು ಬೇಕು? ಅಜ್ಜಿಕತೆಗಳು ಬೇಕು. ಅಜ್ಜಿಯಂದಿರೇ ಹೇಳಿದರೆ ಉತ್ತಮ. ಆದರೆ ಅಂಥ ಅಜ್ಜಿಯಂದಿರು ಈಗ ಇಲ್ಲ. ಅಥವಾ ಸದ್ಯವೇ ಇಲ್ಲದಾಗುತ್ತಾರೆ. ಯಾಕೆಂದರೆ ಮುಂದಿನ ಕಾಲದ ಅಜ್ಜಿಯಂದಿರಿಗೆ ಅಜ್ಜಿಕತೆಗಳು ಗೊತ್ತಿರುವುದಿಲ್ಲ! ಆದ್ದರಿ...
ನಿದ್ರಿಸುತ್ತಿರುವ ಮಗು ಅವಳ ನಗು *****...
ಹಿಂಡೇನೆ ಹಣ್ಣು ಹಿಂಡೇನೆ ಉಂಡೇನೆ ಹೋಳ್ಗಿ ಉಂಡೇನೆ ||ಪಲ್ಲ|| ಗಿಣಿಮಾವು ಇನಿಮಾವು ಮಲಗಬು ಈಶಾಡಿ ಆಪೂಸಿ ಪಡಪೋಸಿ ಹಿಂಡೇನೆ ಜಿಬ್ರಣ್ಣು ಜೊಟ್ಟೆಣ್ಣು ಸೊಟ್ಟೆಣ್ಣು ಸವುಳಣ್ಣು ಕಲ್ಮೀಯ ಕಡಮಾವು ಉಂಡೇನೆ ||೧|| ಗೋವೆಯ ಗುಳ್ಹಣ್ಣು ಮಲ್ಲಾಡ ಹುಳಿಹಣ್...
ಹುಡುಗಿ ಹೃದಯ ನೀರಿನಂತೆ ಹುಡುಗನ ಹೃದಯ ಮೊಬೈಲ್ನಂತೆ. ಮೊಬೈಲ್ಗೆ ನೀರು ಬಿದ್ದರು.. ನೀರಿಗೆ ಮೊಬೈಲ್ ಬಿದ್ದರು ಹಾನಿಯಾಗುವುದು ಮೊಬೈಲ್ಗೆ.. *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







