ಒಂದಾನೊಂದು ಕಾಡಿನಲ್ಲಿ ಮದೋತ್ಕಟವೆಂಬ ಸಿಂಹವಿತ್ತು. ಅದಕ್ಕೆ ಹುಲಿ, ನರಿ, ಕಾಗೆಗಳು ಮಂತ್ರಿಗಳಾಗಿದ್ದುವು. ಅವು ಅಲ್ಲಲ್ಲಿ ತಿರುಗುತ್ತಿರುವಾಗ ಕ್ರಥನಕ ಎಂಬ ಒಂಟೆಯನ್ನು ಕಂಡುವು. ಸಿಂಹವು “ಇದೇನು ಈ ವಿಚಿತ್ರ ಮೃಗ! ಇದೇನು ಗ್ರಾಮದ ಮೃಗವೋ? ಅರಣ್ಯದ ಮೃಗವೋ? ತಿಳಿದು ಬನ್ನಿ? ಎಂದು ಅಪ್ಪಣೆ ಮಾಡಿತು. ...

ನೆಲದ ಮೇಲೆ ಬಾಳುತಿಹನು ಹಾರಲೊಲ್ಲ | ನರನು ಹಾರುವಾಸೆ ಬಿಟ್ಟು ಅವನು ಬಾಳಲಿಲ್ಲ || ೧ || ಮೇಲೆ ಮೇಲೆ ಹಾರಲೆಂದು ಏಣಿ ಹಾಕಿ | ಅಲ್ಲಿ ಕಾಲಹಾದಿ ಇಲ್ಲವೆಂದು ಎಣಿಕೆ ಹಾಕಿ || ೨ || ಮಂಜುಗಡ್ಡೆ ಮುಚ್ಚಿಬಿಟ್ಟು ಕಾಣದಂತೆ | ಶಿಖರ ತಲೆಯನತ್ತ ಮುಗಿಲಿ...

ಖಲೀಫ ಹಕೀಮರ ಹೊಗಳಿ ಮನೆ ಮನೆ ಬಾಗಿಲ ಅಗಳಿ… ಅಲ್ಲವೆ ಮತ್ತೆ ಮುಂದೆ ಹೋದರು ಕತ್ತೆ ಹಿಂದೆ ಬಂದರು ಕತ್ತೆ ಕತ್ತೆಯೇ ಹಾಗೆಯೇ ಆವತ್ತು ಅಂಥ ಕತೆ ಕೇಳಿ ಅಂಥ ಕತೆಯೇ ಅಥವ ದಂತ ಕತೆಯೇ ಆಹ ! ಅವನೇ ಬಂದ ಖದೀಮ ಹೆಸರು ಮಾತ್ರ ಹಕೀಮ ಖಲೀಫ ಹಕೀಮರ ಹೊ...

(Micro wave oven) ವಿದ್ಯುತ್ ಶಕ್ತಿ, ಅನಿಲ, ಇಜ್ಜಲ, ಸೌದೆ, ಹೊಟ್ಟು, ಕಟ್ಟಿಗೆ, ಇದ್ಯಾವ ವಸ್ತು ಇಲ್ಲದೆಯೂ ಅತ್ಯಂತ ಬೇಗನೆ ಯಾವುದೇ ಪದಾರ್ಥಗಳನ್ನು ಬೇಯಿಸಬಲ್ಲ ಒಲೆಯೇ ಸೂಕ್ಷ್ಮತರಂಗಗಳ ಒಲೆ. ಇದನ್ನು ಮ್ಯಾಗ್ನೆ ಟ್ರಾನ್ಸ್ ಎಂಬ ಒಂದು ಕಂಪನಿಯ...

ಕೆಟ್ಟಿರುವೆನು ನಾನು ಗೊತ್ತು ನನಗೆ ಇದು ಸತ್ಯ ಕಾರಣ ಬಲ್ಲ ನೀನು ಕಾಡುವುದೆ ಹೀಗೆ ನಿತ್ಯ //ಪ// ಕಣ್ಣಲ್ಲಿ ಕವಿತೆ ಬರೆದು ಬುದ್ದಿಯನು ಅಳಿಸಿಹೆ ಅದರಲ್ಲಿ ದೂರ ಒಯ್ದು ಭಾವವನು ಬೆಳೆಸಿಹೆ ಇಂತಹ ನೂರು ತಪ್ಪು ನನ್ನದೆ ಹೇಳು ನಲ್ಲೆ? ಸೂತ್ರ ಹಿಡಿದ ...

ಈ ಊರಿಗೆ ನೀವು ಅಪ್ಪಿತಪ್ಪಿ ಬಂದೀರಿ. ಯಾವುದೋ ಗುಂಗನಾಗ ಬರಬರಾನ ದಾರಿಗಡ್ಡ ಚಾಚಿದ ಜಾಲಿ ಕಂಟಿ ನಿಮ್ಮ ಅಂಗಿ ಪರಚಿ ಬರಮಾಡಿಕೊಂಡಿತು. ಗಕ್ಕನ ನಿಂತು ಜಗ್ಗಿದ್ದನ್ನ ಬಿಡಿಸೋ ಪಜೀತಿ ನೋಡಿದ ಮಂದಿ ಹುಳ್ಳುಳ್ಳಗ ನಗಾಕ ಹತ್ತಿದ್ದರು. ಅದೂ ಅಲ್ದಾ ನೀವು...

ಎಂತಹ ಒಳ್ಳೆ ಅವಕಾಶ ಸಿಕ್ಕಿತ್ತು. ಆದರೂ ನಾನು ಆರರ ಮೇಲೆ ಏರಲಿಲ್ಲ ಮನುಷ್ಯರೆಂದರೇ ವಾಕರಿಕೆ ಅದೇ ಮುಗುಳ್ನಗೆ ಅದೇ ನಮಸ್ಕಾರ ಅದೇ ಪ್ರಶ್ನೆ ಹೇಗಿದ್ದೀರ? ಅದೇ ಉತ್ತರ ಚೆನ್ನಾಗಿದ್ದೇನೆ. ಕೇಳೀ ಕೇಳೀ ಹಳಸಿ ಹೋಗಿರುವ ಪದಗಳು ದುರ್ವಾಸನೆ ಬೀರುತ್ತಿವ...

ಗಂಟೆ ಸರಿಯುವುದು, ಬೆಳಗಿದ ಹಗಲು ಇಳಿಯುವುದು ಕರಿಗಪ್ಪು ಇರುಳಲ್ಲಿ, ಮುಪ್ಪು ನೇರಿಳೆ ಹೊಗೆ, ಕಪ್ಪು ಗುಂಗುರುಳು ನೆರೆ ಬಣ್ಣಕ್ಕೆ ಹೊರಳುವುದು; ಉರಿಬಿಸಿಲ ಹೀರಿ ಹಿಂದೆಲ್ಲ ಕುರಿಮಂದೆಗೆ ತಂಪೆರೆದ ಭಾರಿ ಮರಗಳ ಹಸಿರು ಛಾವಣಿ ಎಲೆಗಳಚಿ ಒಣಗಿ ಬತ್ತಲ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...