ಲಕ್ಷ್ಮೀನಾರಾಯಣ ಭಟ್ಟರು ಕನ್ನಡ ಕಾವ್ಯದ ಜೀವಂತಿಕೆಯನ್ನು ಹೆಚ್ಚಿಸುತ್ತ ಆಧುನಿಕ ಕನ್ನಡ ಕಾವ್ಯವನ್ನು ಬೆಳೆಸುತ್ತ ಬಂದಿರುವ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರ ಅನುವಾದಗಳು ಕನ್ನಡ ಕಾವ್ಯಕ್ಕೆ ಕೊಟ್ಟ ಬೆಲೆಬಾಳುವ ಉಡುಗೊರೆಗಳು ಮಾತ್ರವಾಗಿರದೆ ಸ್ವಂತಕ್ಕೆ ಪಡೆದ ರಕ್ತದಾನವೂ ಆಗಿದೆ. ಸ್ವಂತ ಪ್ರತಿಭೆ, ಶ್ರೇಷ್ಠಕವಿಗಳ ಆಪ್ತ ಅಧ್ಯಯನ ಎರಡೂ ಅವರನ್ನೂ ಎತ್ತರಕ್ಕೆ ಹತ್ತಿಸಿವೆ. ಅಧ್ಯಯನ, ಚಿಂತನೆ ಇವು ಅವರಲ್ಲಿ ಹಾಸು ಹೊಕ್ಕಾಗಿ ಒಂದನ್ನು ಮತ್ತೊಂದು ಬಲಗೊಳಿಸುತ್ತ ಬಂದಿವೆ.
ಹಿಂದೆ ಹೇಗೆ ಚಿಮ್ಮುತ್ತಿತ್ತು ಕಣ್ಣ ತುಂಬ ಪ್ರೀತಿ! ಈಗ ಯಾಕೆ ಜ್ವಲಿಸುತ್ತಿದೆ ಏನೋ ಶಂಕೆ ಭೀತಿ! ಜೇನು ಸುರಿಯುತಿತ್ತು ನಿನ್ನ ದನಿಯ ಧಾರೆಯಲ್ಲಿ, ಕುದಿಯುತಿದೆ ಈಗ ವಿಷ ಮಾತು ಮಾತಿನಲ್ಲಿ. ಒಂದು ಸಣ್ಣ ಮಾತಿನಿರಿತ...
ವರ್ಗ: ಕವನ ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ ಪುಸ್ತಕ: ಕೀಲಿಕರಣ: ಕಿಶೋರ್ ಚಂದ್ರ ವ್ಯಾಕರಣ ದೋಷ ತಿದ್ದುಪಡಿ: ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ ಕನ್ನಯ್ಯಾ, ಓ ಕನ್ನಯ್ಯಾ, ನಿನ್ನ ಶ್ರೀಚರಣಗಳ...
ಯಾಕೆ ಹರಿಯುತಿದೆ ಈ ನದಿ ಹೀಗೆ ದಡಗಳನ್ನೆ ದೂಡಿ ತನ್ನನು ಕಾಯುವ ಎಲ್ಲೆಗಳನ್ನೇ ಇಲ್ಲದಂತೆ ಮಾಡಿ ಹೀಗೆ ಹಾಯುವುದೇ ಮಲ್ಲಿಗೆ ಕಂಪು ಗಡಿಗಳನ್ನು ಮೀರಿ ತನ್ನಿರುವನ್ನೇ ಬಯಲುಗೊಳಿಸುವುದೆ ಬನದ ಆಚೆ ಸಾರಿ ಯಾರು ನುಡಿಸುವರು...
ಹೊಸ ವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು. ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ ಬಂದನೊ ವಸಂತ...
ತಾಯೆ ನಿನ್ನ ಕಂದನಾದೆನಲ್ಲ ಎಂಥ ಪುಣ್ಯವೇ ನಿನ್ನ ಅಮ್ಮನೆಂದು ಕರೆವ ಜೀವ ಏನು ಧನ್ಯವೇ! ನಿನ್ನ ಪಾದ ತೊಳೆಯಲು ಕಾತರಿಸಿದೆ ಕಡಲು ಕೋಟಿ ಕೋಟಿ ಜೀವಕೆ ರಕ್ಷೆ ನಿನ್ನ ಒಡಲು ಹಸಿರು ಮುರಿವ ಶಾಲಿವನದ...