ಒಂದಾನೊಂದು ಕಾಡಿನಲ್ಲಿ ಮದೋತ್ಕಟವೆಂಬ ಸಿಂಹವಿತ್ತು. ಅದಕ್ಕೆ ಹುಲಿ, ನರಿ, ಕಾಗೆಗಳು ಮಂತ್ರಿಗಳಾಗಿದ್ದುವು. ಅವು ಅಲ್ಲಲ್ಲಿ ತಿರುಗುತ್ತಿರುವಾಗ ಕ್ರಥನಕ ಎಂಬ ಒಂಟೆಯನ್ನು ಕಂಡುವು. ಸಿಂಹವು “ಇದೇನು ಈ ವಿಚಿತ್ರ ಮೃಗ! ಇದೇನು ಗ್ರಾಮದ ಮೃಗವೋ? ಅರಣ್ಯದ ಮೃಗವೋ? ತಿಳಿದು ಬನ್ನಿ? ಎಂದು ಅಪ್ಪಣೆ ಮಾಡಿತು. ...

ಪುಸ್ತಕದ ಕವಿತೆಗಿಂತ – ನಿನ್ನ ಕಣ್ಣು ಬರೆವ ಕವಿತೆ ಚೆಂದ ಅದ ಬರೆದುಕೊಂಡೆ ನನ್ನ ಎದೆಯಲ್ಲಿ ಅದಕಾಗಿ ಕವಿಯಾದೆ ನಿನ್ನ ಋಣದಲ್ಲಿ /ಪ// ನೂರು ಹಾಡು ಕೇಳಿರುವೆ ನಾನು ನಿನ್ನ ಮಾತು ಅದ ಮರೆಸಿದೆ ನೂರು ನಾಟ್ಯ ಕಂಡಿರುವೆ ನಾನು ನಿನ್ನ ಹೆಜ್ಜೆ ...

ಆಸ್ಪತ್ರೆ ಸವಾಗಾರ್‍ದಾಗೆ ನಿಂಗಿ ಮಲಗವ್ಳೆ. ಅವಳ್ನ ಕುಯ್ದು ಅದೇನೋ ಪರೀಕ್ಷೆ ಮಾಡಿ ಮತ್ತೆ ಹೊಲಿಗೆ ಹಾಕಿ ಕೊಡ್ತಾರಂತಪ್ಪ. ಅಲ್ಲಿಗಂಟ ಮಣ್ಣು ಮಾಡಂಗಿಲ್ಲ. ಇದನ್ನೆಲ್ಲಾ ಯೋಳಾಕೆ ಹೊಂಟಿರೋದು ನಿನ್ಗೆನಪ್ಪ ನಿನ್ಗೆ. ಮಟಮಟ ಮಧ್ಯಾನದಾಗೆ ಪೊಲೀಸಿನೋರು...

ಕಾಲ ನಿಲ್ಲುವುದಿಲ್ಲ ಎಂದು ಕಣವಿ ಹೇಳಿದರು ಸುಮ್ಮನೆ ಕಾಲ ನಿಲ್ಲುತ್ತದೆ ಮೋಡದೊಳಗೆ ವಿಮಾನ ಹೊಕ್ಕಾಗ ಗಕ್ಕನೇ ಮೊನ್ನೆ ಕುಳಿತೆ ಜೀವಮಾನದ ಮೊದಲ ವಿಮಾನಾಂತರಂಗ ಪ್ರವೇಶ ಮನೆ ಮರಗಳು ಆಗುತ್ತಾ ಚಿಕ್ಕ ಬೆಂಕಿ ಪೊಟ್ಟಣ ಯಂತ್ರ ಹೊಕ್ಕಿತು ಮೋಡಗಳ ದಿಬ್ಬಣ...

ಅದೊ ಪೂರ್ವದಿಕ್ಕಿನಲಿ ಘನ ಉದಾತ್ತಜ್ಯೋತಿ ತನ್ನ ಬೆಳಕಿನ ಶಿರವನೆತ್ತುತಿದೆ, ಕೆಳಗಿಲ್ಲಿ ; ಇಳೆಯ ದೃಷ್ಟಿಗಳು ಆ ರಾಜಗಾಂಭೀರ್ಯದತಿ ಹೊಸ ಬಗೆಯ ದರ್ಶನಕೆ ನಮಿಸುತಿವೆ ಬೆರಗಲ್ಲಿ. ಕಡಿದಾದ ಮೇರುಗಿರಿ ನೆತ್ತಿಯನ್ನೇರಿ ರವಿ ನಡುವಯಸ್ಸಿನ ಕ್ಷಾತ್ರದಲ್ಲ...

ನರ ದೇಹ ತ್ಯಜಿಸಿತು ಆತ್ಮ ಮುಗಿದಾ ಜೀವನ ಪಯಣದಲಿ ಮುಕ್ತಿಯ ಹೊಂದುವ ತವಕದಲಿ ಭೌತಿಕ ಆಸೆಯದು ಜೀವಂತವಾಗಿರೆ. ಆಸೆಯು ತೀರದೆ ಮುಕ್ತಿಯು ಸಿಗದೆ ಮರಳಿತು ಆತ್ಮವು ಪ್ರೇತವಾಗಿ ದುರ್ಬಲ ಮನಸಿನ ನರ ದೇಹದಲಿ ತೀರದ ಆಸೆಯ ತೀರಿಸಿಕೊಳ್ಳಲು. ತನ್ನದೇ ಗರ್ವದ...

ಹೆಣ್ಣು – ವಾಹನ ವಾಹನ – ಹೆಣ್ಣು ಉಪಯೋಗಿಸುವವ ಗಂಡಸು. ತೆಗೆದುಕೊಳ್ಳುವ ತನಕ ಆಸೆ… ನೂರೆಂಟು. ಕಂಡದ್ದೆಲ್ಲಾ ಸುಂದರ ಎನ್ನುವ ಭ್ರಮೆ ಜೋರು. ತನ್ನದಾಗಿಸಿಕೊಳ್ಳುವ ಮೊದಲು ನಾಲ್ಕಾರು ನೋಡಿ ಆರಿಸಬೇಕು ಸರಿಯಾದ ಜೋಡಿ ಮತ್ತೆ ಸು...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...