ಒಂದಾನೊಂದು ಕಾಡಿನಲ್ಲಿ ಮದೋತ್ಕಟವೆಂಬ ಸಿಂಹವಿತ್ತು. ಅದಕ್ಕೆ ಹುಲಿ, ನರಿ, ಕಾಗೆಗಳು ಮಂತ್ರಿಗಳಾಗಿದ್ದುವು. ಅವು ಅಲ್ಲಲ್ಲಿ ತಿರುಗುತ್ತಿರುವಾಗ ಕ್ರಥನಕ ಎಂಬ ಒಂಟೆಯನ್ನು ಕಂಡುವು. ಸಿಂಹವು “ಇದೇನು ಈ ವಿಚಿತ್ರ ಮೃಗ! ಇದೇನು ಗ್ರಾಮದ ಮೃಗವೋ? ಅರಣ್ಯದ ಮೃಗವೋ? ತಿಳಿದು ಬನ್ನಿ? ಎಂದು ಅಪ್ಪಣೆ ಮಾಡಿತು. ...

ಪ್ರಗತಿಪರ ಚಳವಳಿಗಳ ಗೆಳೆಯ, ನನ್ನ ಆತ್ಮೀಯ, ಆರ್‌.ವಿ. ಭಂಡಾರಿಯವರು ಇನ್ನಿಲ್ಲ. ಅಕ್ಟೋಬರ್ ೨೫ರಂದು ಸಾಯಂಕಾಲ ಅವರ ನಿಧನದ ಸುದ್ದಿ ನನಗೆ ತಲುಪಿದಾಗ ತಬ್ಬಲಿತನದ ಅನುಭವವಾಯಿತು. ನನಗೆ ತಬ್ಬಲಿತನ ಕಾಡಿದ್ದು ಯಾಕೆಂದು ಪ್ರಶ್ನಿಸಿಕೊಂಡಾಗ ಭಂಡಾರಿಯವ...

ಜೀನ್ಗೊಟ್ಟಿ ನನಹೇಂತಿ ಕೈಕಟ್ಟ ಬಾಯ್ಕಟ್ಟ ತೌರೋರು ಬಂದಾಗ ಹುಂಚಿಪಕ್ಕ ಒಂದಕ್ಕ ಹತ್ತುಂಡಿ ಬುಟಿತುಂಬ ಹೋಳೀಗಿ ಕರಿಗಡಬು ಹೆರತುಪ್ಪ ಚೊಕ್ಕಚೊಕ್ಕ ||೧|| ಗಂಡಗ ಚಮಚೆಯ ತುಪ್ಪಾನ ನೀಡಾಕಿ ಅಣ್ಣಗ ತಂಬೀಗಿ ಸುರುವ್ಯಾಳ ಮಕ್ಳೀಗೆ ಚಟ್ನೀಯ ಕಿರಿಬೆಳ್ಲೆ ಹ...

ಪೋಲೀಸ್ ತನ್ನ ಮಗನಿಗೆ ಜೋರು ಮಾಡಿದ – “ಯಾಕೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿರುವೆ?” ಮಗ ಕೂಡಲೇ ಹೇಳಿದ – “ತಗೋ ನೂರು ರೂಪಾಯಿ ಈ ವಿಚಾರವನ್ನು ಇಲ್ಲಿಗೆ ಬಿಟ್ಟು ಬಿಡು…” *****...

ಗೆಳತಿ, ಅಂದು ಅಮವಾಸ್ಯೆ ಕಳೆದು ಹುಣ್ಣಿಮೆ ಬರುತ್ತಿತ್ತು ಹೊಳೆವ ಚಿಕ್ಕಿಗಳ ಮಧ್ಯ ಚಂದ್ರನ ಹಾಲು ಬೆಳದಿಂಗಳು, ಹೊಗಳಿ ವಣ್ಣಿಸುತ್ತಿದ್ದೆ- ಚುಕ್ಕೆ ಚಂದ್ರಮನು, ಭಾವುಕಳಾಗಿದ್ದೆ, ಮೈಮರೆತು ನೋಡುತ್ತಿದ್ದೆ. ಏನು ಹೊಳೆಯಿತೋ ನಿನಗೆ ಚುಚ್ಚಿ ಎಬ್ಬಿಸ...

ಕನ್ನಡಿಯ ಮುಂದೊಂದು ಗಂಟೆ ನಿಂದರು ಕಣ್ ತಣಿಯದಾಶ್ಚರ್‍ಯ ಸೌಂದರ್‍ಯ ಕಣಿಯೆಮ್ಮ ದೇಹವಿರುತಿರಲದ ನೆಣಿಸುವಾದರದ ಮನವೆ ಸಾವಯವ ಮಣಿಯದಿರಾ ವಿಷ ತಜ್ಞತೆಗೆ – ವಿಜ್ಞಾನೇಶ್ವರಾ *****...

ಗಲ್ಲಕ್ಕೆ ಕೈಹೊತ್ತು ಕೂತರೆ ಬುದ್ಧನಂತೆ ತಲೆಯಲಿದ್ದುದು ಪೆನ್ನಿಗೆ ಇಳಿದು ಕಾಗದದ ಮೇಲೆ ಮೂಡುವದಿಲ್ಲ. ವಿಕ್ಷೇಪ… ಅನುಕರಣೆಯ ಅಂಟುರೋಗ ಅಸ್ತವ್ಯಸ್ತ ಮನದ ಒಡಕು ವಿಚಾರ ಭಾವಗಳ ತೊಡಕು ವ್ಯಥಾ ಕಾಲಕ್ಷೇಪ…! ಚಪಲ… ಇಲ್ಲದುದ ಬೇಕ...

ಯಾರು ಯಾರಿಗಾಗಿ ನೀನು ಯಾರಿಗಾಗಿ ಹೊಗಳಿದೆ ಯಾರಿಗಾಗಿ ತೆಗಳಿದೆ ಯಾರಿಗಾಗಿ ನಗಿಸಿ ಅಳಿಸಿದೆ ಯಾರ್‍ಯಾರು ಬಲ್ಲರೂ ನೀನು ಹೇಳು || ಯಾರಿಗಾಗಿ ಜೀವ ತಳೆದೆ ಯಾರಿಗಾಗಿ ಬಂದು ನಿಂದೇ ಯಾರಿಗಾಗಿ ಜೀವ ಸವೆದೇ ಯಾರು ಯಾರಿಗಾಗಿ ಮನುಜ ನೀನು ಹೇಳು || ಜೀವ ...

ನಾಟಕ ಕಂಪನಿಗಳ ಕಡೆಗೆ ಹೋಗಲು ಬಾರದೆಂದು ಬೇಸತ್ತ ನಂತರ ಬೆಳೆದಿದ್ದ ಜಡೆಯನ್ನು ಕಟ್ ಮಾಡಿಸಿದೆ. ಪ್ಯಾಂಟ್, ಶರ್ಟ್ ಹೊಲಿಸಿ, ಹೊಸ ಚಪ್ಪಲಿ ಕೊಂಡುಕೊಂಡು ತಿರುಗಾಡಲಾರಂಭಿಸಿದೆ. ಆಗಲು ಊರಲ್ಲಿ ಬೈಯ್ಯಲಾರಂಭಿಸಿದರು. “ಹೀಗೆ ನಡೆದಾಡಿದ್ರೆ ಛಲೋ...

ನನ್ನ ಮನವ ಭುಗಿಲೆದ್ದ ಆಸೆಗಳಿಗೆಲ್ಲ ಹರಿಯೇ ನೀನೆ ನಿವಾರಿಸು ನಿನ್ನ ತೊರೆದು ಇನ್ನೇನು ಕೋರಲಿ ನನ್ನ ಜನುಮ ದುಕ್ಕನಿ ತಾರಿಸು ತಾಯಿಯ ತೊರೆದು ಪ್ರೀತಿ ಅರೆಸಿದಂತೆ ನಿನ್ನ ತೊರೆದು ಸಂಪತ್ತು ಏಕೆ! ಹಗಲಿರುಳು ನಿನ್ನ ಧ್ಯಾನವೊಂದೇ ನನ್ನ ಮನಃ ಶಾಂತಿಗ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...