ಒಂದಾನೊಂದು ಕಾಡಿನಲ್ಲಿ ಮದೋತ್ಕಟವೆಂಬ ಸಿಂಹವಿತ್ತು. ಅದಕ್ಕೆ ಹುಲಿ, ನರಿ, ಕಾಗೆಗಳು ಮಂತ್ರಿಗಳಾಗಿದ್ದುವು. ಅವು ಅಲ್ಲಲ್ಲಿ ತಿರುಗುತ್ತಿರುವಾಗ ಕ್ರಥನಕ ಎಂಬ ಒಂಟೆಯನ್ನು ಕಂಡುವು. ಸಿಂಹವು “ಇದೇನು ಈ ವಿಚಿತ್ರ ಮೃಗ! ಇದೇನು ಗ್ರಾಮದ ಮೃಗವೋ? ಅರಣ್ಯದ ಮೃಗವೋ? ತಿಳಿದು ಬನ್ನಿ? ಎಂದು ಅಪ್ಪಣೆ ಮಾಡಿತು. ...

ಯುಗಾದಿ ಬರುತಿದೆ ಹೊಸಯುಗಾದಿ ಬರುತಿದೆ| ಎಲ್ಲೆಡೆ ಹಸಿರ ಸಿರಿಯು ಚಿಗುರಿ ಬೇವುಹೊಮ್ಮಿ ಮಾವು ಚಿಮ್ಮಿ ನಮಗೆ ಹರುಷ ತರುತಿದೆ ಹೊಸ ವರುಷ ಬರುತಿದೆ ನವಯುಗಾದಿ ಬರುತಿದೆ|| ವನರಾಶಿ ನವ್ಯನವಿರಾಗಿ ಮೈಯತಳೆದು ಬಾಗಿ ತೂಗಿ| ಸಸ್ಯ ಶ್ಯಾಮಲೆ ಕಂಪಬೀರಿ ಕೈ...

ಓರ್ವ ವ್ಯಕ್ತಿಗೆ ಒಂದು ಸಸ್ಯ ಕಾಶಿಯ ಮ್ಯೂಸಿಯಂ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆ ಉಂಟಾಯಿತು. ಜಗತ್ತಿನ ಎಲ್ಲಾ ಮರಗಳನ್ನು ಕಡೆದು ಮ್ಯೂಸಿಯಂನಲ್ಲಿ ಇಟ್ಟ. ಜನರು ನೂರು ಡಾಲರ್ ಕೊಟ್ಟು ಟಿಕೆಟ್ ಕೊಂಡು ನೋಡಲು ಬಂದರು. ಮರದ ಹಸಿರು ಸ್ವರ್ಗವನ್ನು ಕಡ...

ಸ್ಥಿತಿ: ಹಾಳೂರ ಹದ್ದುಗಳೆಲ್ಲ ಹಕ್ಕುಪುಕ್ಕ ಬಿಚ್ಚಿ ಸ್ಮಶಾನದಲ್ಲಿ ಸಂವಿಧಾನಾರ್ಚನೆ; ಬಡಪಾಯಿಗಳ ಚಟ್ಟ ಸಾಲು ಸಾಲು. ಇದ್ದ ನಾಲ್ಕು ಗಜ ಜಾಗದಲ್ಲಿ ಮದಗಜಗಳ ಪಾಲು ಮೂರು ಮುಕ್ಕಾಲು ಕಾರಣ: ಹಚ್ಚಹಸಿರು ಕಳಕಳ ಎನ್ನುತ್ತಿದ್ದಾ ಕಾಲದಲ್ಲಿ ಉಬ್ಬಿ ಸಂವಿ...

ಭಾಗ ೨ ಭಾವನಾತ್ಮಕ ಹಾಗೂ ಸಾಮಾಜಿಕ ಸಂಗತಿಗಳ ಹೂರಣ ಬ್ರೇಕ್ಟನ ಎಪಿಕ್ ಥೇಟರ ಲಕ್ಷಣಗಳ ಹೊಂದಿದ ಆತನ ನಾಟಕ The Caucasian Chalk Circle. ನಾಟಕ ನಾಂದಿ ಮತ್ತು ಐದು ಅಂಕಗಳಲ್ಲಿ ಹಣೆಯಲ್ಪಟ್ಟ ನಾಟಕ. ನಾಂದಿಯೊಂದಿಗೆ ಪ್ರಾರಂಭವಾಗುವ ನಾಟಕ. ನಾಂದಿಯ...

ಕಾಯೋ ತಂದೆಯೆ ಕಂದನ ಸದಯ ಕನವರಿಸುತಲಿದೆ ನನ್ನೀ ಹೃದಯಾ || ಪ || ಕಾಲಿವು ಕೆಸರಲಿ ಹೂತಿವೆ ಜೀಯಾ ತಲೆಯಿದು ಮುಗಿಲಿಗೆ ನೋಡುತಿದೆ ಅರಳಿದ ಸುಮಗಳು ಅಣಕಿಪವೆನ್ನ ಹಾರುವ ಹಕ್ಕಿಯು ಕರೆಯುತಿದೆ || ೧ || ಗಗನ ಕುಸುಮಗಳು ಕನಸಾಗುತಿವೆ ಭೂಮಿಯ ಬವಣೆಯು ಹ...

ವರುಣನ ಮಗ ಭೃಗು ತಿಳಿದಿದ್ದ ಎಲ್ಲರಿಗಿಂತಲು ತಾನೇ ಬುದ್ಧ ಒದ್ದನು ವರುಣನು ಆತನ ಪೃಷ್ಠಕೆ ಭೃಗು ಮುಗ್ಗರಿಸಿದನಾಚೆಯ ಲೋಕಕೆ ಭೃಗು ನೋಡಿದ- ಅಲ್ಲೊಬ್ಬಾತ ಇನ್ನೊಬ್ಬಾತನ ಬಿಚ್ಚುತಲಿದ್ದ ವೃಕ್ಷದ ತೊಗಟೆಯ ಬಿಡಿಸುವ ಹಾಗೆ ಒಂದೊಂದೇ ಪೊರೆ ಬೀಳಲು ಕೆಳಗೆ...

ಮೂಗು ಮನುಷ್ಯನ ಪಂಚೇಂದ್ರಿಯಗಳಲ್ಲಿ ಒಂದು ಪ್ರಮುಖವಾದ ಅಂಗ. ಈ ಮೂಗು ಮೂಸುವ ಶಕ್ತಿಯಿಂದ ಹೆಸರಾಗಿದೆ. ಮೂಗಿನಿಂದಲೇ ಸುವಾಸನೆಯ ಪ್ರಭಾವವನ್ನು ಕಂಡು ಹಿಡಿಯಬಹುಡು. ಕೆಲರೋಗಗಳನ್ನು ಮೂಗಿನಿಂದ ಹೀರಿದ ಸುವಾಸನೆಯಿಂದಲೇ ಸರಿಪಡಿಸಬಹುದು. ಅಲ್ಲದೇ ಈ ವಾ...

ಆಗೊಂದು ಈಗೊಂದು ತಿನಬಾರದ ಬೇನೆ ತಿಂದು ಈದದ್ದು ತಿರುವಿ ತಿರುವಿ ನೋಡಿದಂತೆಲ್ಲಾ ರಾಚುವುದು ಕಣ್ಣು ಒಂದಿಲ್ಲೊಂದು ಕುಂದು. ವಿಷಾದಿಸುತ್ತೇನೆ ಈದೇನೆ ಎಂದಾದರೊಂದು ದಿನ ಕುಂದಿಲ್ಲದೊಂದು ಪಡೆದೇನೆ ಸಮಾಧಾನ! *****...

ಕರುಣೆಯಿಲ್ಲವೆ ನಿನಗೆ ನನ್ನ ಮೇಲೆ ನಿದ್ರೆ ಕೊಡದೆ ನನ್ನ ನೀನು ಕಾಡುವೆಯಲ್ಲೆ ಯಾಕೆ ಏನು ಎಷ್ಟು ಕಾಲ ನನಗೆ ಈ ನೆಲೆ? ಹೃದಯವಿದ್ದರೆ ಉಳಿಸು ಅಥವಾ ಕೊಲ್ಲು ಇಲ್ಲೆ /ಪ// ಹಗಲು ರಾತ್ರಿಗಿರುವ ಬೇಧ ಮರೆತು ಹೋಗಿದೆ ಹಸಿವು ಬಾಯಾರಿಕೆ ಜೊತೆಗೆ ಕಳೆದು ಹ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...