ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ ಮಾತನಾಡಲು ಬರುತ್ತಿತ್ತು....
ನಂಬದಿರು ದೇವರ ಅನುಗ್ರಹ ಅಳಿಸಲಾರರು ನಿನ್ನ ಹಣೆಬರಹ ಮೈಮುರಿದು ದುಡಿದರೆ ಬದುಕು ಸುಗಮ ಕೈ ಕಟ್ಟಿ ಕುಳಿತರೆ ಪಂಗನಾಮ *****...
ಎಲೆ ಚೆಲುವ ದುಂದುಗಾರನೆ ಏಕೆ ವ್ಯಯಿಸುವೆ ಪಡೆದ ಸ್ವತ್ತನ್ನೆಲ್ಲ ಬರಿದೆ ನಿನಗಾಗೇ? ನಿಸ್ಪೃಹಳು, ಪ್ರಕೃತಿ ನೀಡುವುದೆಲ್ಲ ಸಾಲವೇ, ಅದನು ಸಹ ನೀಡುವಳು ಕೇವಲ ಉದಾರಿಗೆ. ಎಲೆ ಜಿಪುಣ ಚೆನ್ನಿಗನೆ ದಾನಮಾಡಲು ಇತ್ತ ಭಾರಿ ಕೊಡುಗೆಯ ಹೀಗೆ ಹಾಳುಮಾಡುವೆ ...
ಡಾ. ಬೆಸಗರಹಳ್ಳಿ ರಾಮಣ್ಣ ೧೯೯೮ ಜುಲೈ ೧೩ರಂದು ನಮ್ಮನ್ನು ದೂರ ಸರಿಸಿ ಕೊನೆಯದಾರಿ ಹಿಡಿದೇಬಿಟ್ಟರು. ಅದು ನಾವು ಕಾಣದ ದಾರಿ, ಕಾಣದ ಸತ್ಯಗಳನ್ನು ಹುಡುಕುತ್ತ, ಹಿಡಿದಿಡುತ್ತ, ಕತೆ ಕಟ್ಟುತ್ತಿದ್ದ ಈ ಗೆಳೆಯ, ಸಾವಿನ ಸತ್ಯವನ್ನು ಇಷ್ಟು ಬೇಗ ಹುಡುಕ...
ವಿಧಿಗೆ ಲಂಚ ಕೊಟ್ಟು ನಿಧಿಗಳಿಸಲುಂಟೆ? ನಿಧಿಗೆ ಗೊಲಸು ತೊಡಿಸಿ ನಿಲಿಸಲುಂಟೆ? *****...
ಇಷ್ಟ ಲಿಂಗದ ಸ್ಪಷ್ಟತೆ ಇಲ್ಲಿ ಕಾಣುವುದು ಕಗ್ಗತ್ತಲೆಯ ಗೂಡಿನ ಬ್ರಹ್ಮಾಂಡವಿದು ಅಜ್ಞಾನದ ಪರದೆಯಿಂದ ಸುತ್ತಿಹುದು ಜ್ಞಾನ ಜೋತಿಯ ಚೇತನ ಒಳಗಿಹುದು ಇಷ್ಟಲಿಂಗ ಎನ್ನುವ ಭೂಮಂಡಲವಿದು. ಸಾಮಾನ್ಯರ ಕೈಗೆಟುಕದ ದಿವ್ಯ ಚೇತನವು ಧ್ಯಾನದ ಮೂಲಕವೇ ದಿವ್ಯ ಜ...
ಸಂಸಾರವೆಂಬುದೊಂದು ನೀರಿನ ತೊಟ್ಟಿ ತುಂಬಲು ಒಂದೇ ನಲ್ಲಿ ಖಾಲಿ ಮಾಡಲು ಹಲವು. ತುಂಬಲು ದೊಡ್ಡ ನಲ್ಲಿ ಖಾಲಿ ಮಾಡಲು ಸಣ್ಣ ನಲ್ಲಿಗಳು ಅವು ಭಾರಿ ಚುರುಕು ಕ್ಷಣದಲ್ಲಿ ತೊಟ್ಟಿ ಖಾಲಿ. ಎಲ್ಲೆಡೆ ಹಾಗೇ ಅಲ್ಲ. ಒಂದೆಡೆ ಉಪಯೋಗಿಸದೆ ತೊಟ್ಟಿ ತುಂಬಿ ಹರಿಯ...
ಲೇಖಕನ ತಡೆ (Writer’s block) ಎನ್ನುವುದು ಸಾಮಾನ್ಯವಾಗಿ ಎಲ್ಲಾ ಸೃಜನಶೀಲ ಲೇಖಕರೂ ಒಂದಲ್ಲ ಒಂದು ಕಾಲದಲ್ಲಿ ಅನುಭವಿಸುವ ಸಂಕಟ. ಇಲ್ಲಿ ಲೇಖಕ ಏನೋ ಬರೆಯಬೇಕೆಂದಿದ್ದಾನೆ, ಅಥವಾ ಬರೆದುದನ್ನು ಮುಂದುವರಿಸಬೇಕೆಂದಿರುತ್ತಾನೆ. ಆದರೆ ಹೇಗೆಂದ...
ರಾತ್ರಿ ಸುರಿದ ಮಳೆಗೆ ಮೈಯೊಡ್ಡಿ ನಿರಾಳವಾದ ಇಳೆ ಮುಂಜಾನೆ ಧರಿಸಿಕೊಂಡ ಹೊಸ ಕಳೆ ಅವಳ ಕಣ್ಣಲ್ಲಿತ್ತು *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








