ಹಾದಿ ಅಯಸ್ಕಾಂತದಲ್ಲಿ ಎಲ್ಲವೂ ಕಂಡದ್ದೆಲ್ಲವೂ ಆಹಾ! ಚಿಲುಮೆಯೆದ್ದು ಸ್ವಾಹಾ ಮಾಡಬೇಕೆಂಬ ಮಾಡಲೇಬೇಕೆಂಬ ಬಯಕೆ. ಆಗ- ಚೆಂಗು ಚೆಂಗಿನ ಚೆಲುವಾಗಿ ನೀನು ಕಂಡಿದ್ದೆ; ಮತ್ತ ಕಣ್ಣಿನ ಮುಂದೆ ಮಂದಾನಿಲದಂತೆ ಬೀಸಿ ಪನ್ನೀರು ಸೂಸಿ ಕಣ್ಣಕಾಮನ ಕಳಿಸಿ ಕರೆದ...
ಕನ್ನಡ ವಿಮರ್ಶೆಯಲ್ಲಿ ಬೇಂದ್ರೆಯವರದು ಸೋಜಿಗದ ಹೆಸರು. ಇವರ ವಿಮರ್ಶಾ ಕ್ಷೇತ್ರ ಯಾವುದೇ ನಿರ್ದಿಷ್ಟ ಸೈದ್ಧಾಂತಿಕತೆಗಳಿಂದ ಮುಕ್ತವಾದ ‘ದೇಸೀ ವನ’. ಇಲ್ಲಿಯ ಮಾತುಗಳಲ್ಲಿ ಗಾಂಭಿರ್ಯವಿಲ್ಲ; ಆಪ್ತತೆ ಇದೆ. ಸರಳತೆಯಲ್ಲಿ ಮಾಂತ್ರಿಕತೆ ಇದೆ. ಇಂತಹ ಗದ...
ವಿಶ್ವವ ತುಂಬಿದ ಸಗ್ಗದ ಬೆಳಕೇ ಬೆಳಗೈ ನಮ್ಮೆಲ್ಲರ ಮನವ ಬದುಕನು ಲೀಲೆಯ ರೂಪದಿ ಬಾಳಲು ಬೆಳೆಸೈ ನಮ್ಮೆಲ್ಲರ ತನುವ || ೧ || ಶಕ್ತಿಯ ಸ್ಫೂರ್ತಿ ಮುಕ್ತಿಯ ಕೀರ್ತಿ ಜ್ಞಾನ ಜ್ಯೋತಿಯ ನೀ ಬೆಳಗು ಕತ್ತಲಿನೆಡೆಯಿಂ ಬೆಳಕಿನ ದಿಸೆಯಲಿ ನಮ್ಮನು ನಡೆಸೌ ನಿಶ...
ಸುಡಾನವನಾಳಿದ ಅತ್ಯಂತ ಕ್ರೂರಿ ದೊರೆ ಯಾರೆಂದು ಕೇಳಿದರೆ ಎಲ್ಲರೂ ಹೇಳುವರು- ಅವನೇ ಯಾಕುಬ ರುಗ್ಣ ಯಾಕುಬ ಅವನ ಕತೆ ಕೇಳುವುದು ನಾಕು ಜನ ಇರುವ ಕಡೆ-ಪ್ರಜಾ ಜನರೆ ಅವನ ವಿರುದ್ಧ ದಂಗೆಯೆದ್ದರು ಸಹಾ-ಆ ದಂಗೆಯನು ಸದೆಬಡಿದು ಅನೇಕರನು ಹಿಡಿದು ಕೆಲವರನು...
ಪರಂಪರಾನು ಕಾಲದಿಂದಲೂ ಪಶುಗಳನ್ನು ಪವಿತ್ರವೆಂದು ಪೂಜಿಸುತ್ತೇವೆ. ಪಶುಗಳ ಅಸ್ತಿತ್ವ ಇಲ್ಲದಿದ್ದರೆ ಮನ್ಯುಷನ ಬದುಕು ನಿಸಾರವಾಗುತ್ತಿತ್ತು. ಗೊಬ್ಬರ, ಹಾಲು, ಬೆಣ್ಣೆ, ತುಪ್ಪ, ಮಜ್ಜಿಗೆಯಂತಹ ಪದಾರ್ಥಗಳಲ್ಲಿ ಮನುಷ್ಯನ ಪೌಷ್ಠಿಕ ಆಹಾರದ ಅವಿಭಾಜ್ಯ ...
ಮೇಲೆ ಮುಗಿಲು ಕೆಳಗೆ ಕಡಲು ನಡುವೆ ಎಂಥ ಮಾಯೆ ಗುಡುಗು ಮಿಂಚು ಮಳೆ ಜೀವ ಕಳೆ ಜಗದ ಬೆಲೆ ಎಲ್ಲ ಇದರ ಹೆಗಲ ಮೇಲೆ *****...
ಅಂಬರದಿ ಎಷ್ಟೇ ತಾರೆಗಳು ಬಂದರೂ ಚಂದ್ರಿಕೆ ನೀನೊಬ್ಬಳು ಬರದಿರೆ ಹರಿಸಲಾರವು ಭುವಿಗೆ ಹಾಲು ಬೆಳಕಿನ ಹೊನಲು. *****...
ಹೊರನಾಡೆಂಬುದು ಹೊರನಾಡಲ್ಲ; ವರನಾಡು ಚೆಲುವಿನ ದೇವತೆ ವರ ನೀಡಿರುವ ಸಿರಿನಾಡು ಇದುವೇ ವರನಾಡು; ಸೃಷ್ಟಿಯ ಹೊರನಾಡೆನಿಸಿಹ ವರನಾಡು /ಪ// ತೆಂಗಿನ ಮರಗಳು ಕಂಗಿನ ಮರಗಳು ತಲೆದೂಗುತಿಹ ಚೆಲುನಾಡು ಬೆಳ್ಳಿಯ ಮೋಡವು ಹಸುರಿನ ಬೆಟ್ಟವ ಚುಂಬಿಸುತಿರುವ ಗಿ...
“ಎಲ್ಲವೂ ಮುಳುಗಿಹೋಯಿತೆ?” ಎಂದರು ಸ್ವಾಮಿಗಳು. ಪಾರುಪತ್ತೆ ಗಾರರು ತಂದ ಸುದ್ದಿಯಿಂದ ದಂಗಾದ ಅವರು, ಮಧ್ಯಾಹ್ನದ ಭೋಜನ ಮುಗಿಸಿ ಗಾದಿಗೆ ಒರಗಿ ಅರ್ಧ ನಿದ್ರೆ ಅರ್ಧ ಎಚ್ಚರದ ಮಂಪರಿನ ಸುಖದಲ್ಲಿದ್ದವರು, ತಟ್ಟನೆ ಎದ್ದು ಕುಳಿತಿದ್ದರು...
ವರದಕ್ಷಿಣೆ ತೆಗೆದುಕೊಂಡರೆ ಮಾವನತ್ರ ಪ್ರದಕ್ಷಿಣೆ ಹಾಕುತ್ತೀರಾ ಮಾವನ ಮಗಳತ್ರ *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








