
(ಹಾಡು) ಗಿಳಿಬಾಗಿಲ ತೆರೆಯೆಯಾ? ಹೂ ದನಿಯಿನೆನ್ನ ಕರೆಯೆಯಾ? ಬದಲು ಬಿದುವ ತೋರೆಯಾ? ತಾ ರಾಕಟಾಕ್ಷ ಬೀರೆಯಾ? ೪ ಹಣತೆಹುಳವ ನಂದಿಸಿ, ಬಾ ವಲಿಯ ತಕ್ಕಡಿಯೊಂದಿಸಿ, ಇರುಳ ಮಳಿಗೆ ಮುಗಿಯಿತು, ನೈ ದಿಲೆಯ ಬೀಗ ಬಿಗಿಯಿತು. ೮ ಪಡುಹಾಸಂಗಿಯೆಡೆಯಲಂ ಗಾತ ಬಿ...
ಮಳೆಗೆ ಸಿಗದಂತೆ ನಿಂತಿದ್ದರೂ ಈಗ ಮುರಿದೊಂದು ಮರದ ಕೆಳಗೆ, ಎಲ್ಲ ಕುರ್‍ಚಿಗೂ ಮೊದಲು ಬೆಚ್ಚನೆಯ ಜಾಗದಲಿ ಕಾದಿರುತ್ತಿತ್ತೊಂದು ಕುರ್‍ಚಿ ನನಗೆ ರಾಜಕಾರಣ, ಪ್ರೇಮ ಇತ್ಯಾದಿ ಚರ್‍ಚಿಸುವ ಗೋಷ್ಠಿಯೊಳಗೆ, ಕಾಲ ಏಕಾಏಕಿ ನನ್ನ ಪರಿವರ್‍ತಿಸುವ ಮುಂಚೆ ಹ...
ಯೆಂಡ ಮುಟ್ದಾಗ್ಲೆಲ್ಲ ನಂಗೆ ಏನೋ ಕುಸಿಯಾಗೈತೆ! (ಕುಡಕನ್ ಮಾತ್ ಅಂದ್ರಂಗೆ ಅಲ್ಲ! ನೆಗ ಉಕ್ಕ್ ಬರತೈತೆ?) ೧ ಈಚಲ್ ಮರದಲ್ಲ್ ಮಲಗಿದ್ದ್ ಯೆಂಡ ಕಟ್ಟಿದ್ ಮಡಕೇಗ್ ಅರ್‍ದು ಬಾರಿ ಪೀಪಾಯ್ನಾಗ್ ಇಳಕೊಂಡಿ ತುಂಬ್ಕೋಂತೈತೆ ಸುರ್‍ದು. ೨ ಅಲ್ಲಿಂದ್ ಇಲ್ಗೆ...
ಮರಿತನದ ಮರವೆಯಿಂ ಮರಸಿ ತಂದಪೆಯಾ? ಚಿತ್ರಾಂಜಲಿಯ ಗ್ರೀಷ್ಮ ಸಂತಾಪಕೆನ್ನ? ನಸೆದ ನಲವಿನ ನೆನಹಿನಂಜನದಿ ನನ್ನ ಸೋರೆದೆಯ ಸೇದೆಯಂ ಸವರೆ ಬಂದಪೆಯಾ? ೪ ಸಾಕು, ನಿನ್ನುಪಚಾರಗಳನೊಲ್ಲೆನದನು ಇನಿತು ಬೇಗನೆ ಮರೆತೆಯಾ? ನಾನುಮಾಕೆ ಈರ್‍ವರಾವಿದ್ದೆ ವಿಲ್ಲಿಯ...
ನೀ ಮುದುಕಿಯಾಗಿ ಕೂದಲು ನರೆತು ಕಣ್ಣಲ್ಲಿ ನಿದ್ದೆ ತುಂಬಿರಲು, ಬೆಂಕಿಗೂಡಿನ ಬದಿಗೆ ಕುಳಿತು ಈ ಪುಸ್ತಕವ ಕೈಗೆತ್ತಿಕೊ. ಓದು ನಿಧಾನವಾಗಿ, ಪ್ರಾಯದ ದಿನಗಳಲ್ಲಿ ನಿನ್ನ ಕಣ್ಣಲ್ಲಿ ಹೊಮ್ಮುತ್ತಿದ್ದ ಮಧುರ ನೋಟ, ದಟ್ಟನೆ ನೆರಳ ಸ್ಮರಿಸು ಮನದಲ್ಲಿ. ಪ್...
ತಿತಿ ಮಾಡಿಸೋರ್‍ಗ್ ಏನ್ ಗೊತ್ತೈತೊ ಚೆಡ್ಡಿ ವೊಲಿಯೋ ಕೆಲಸ? ಓದ್ಸೊ ಐಗೋಳ್ ಕಟ್ಕೋಂತಾರ ಸೂಳೇ ಕಾಲೀನ್ ಗೊಲಸ? ೧ ಬೇವಾರ್‍ಸಿ! ನಿಂಗ್ ಏನ್ ಗೊತ್ತೈತೊ ಯೆಂಡ ಕುಡಿಯೊ ಬಾಬ್ತು? ಯೇಸರ್‍ಗತ್ತೇಗ್ ಆದಂಗೇನೆ ನಿಂಗೂ ವಯಸ್ಸ್ ದಬ್ತು! ೨ ಯೆಂಡ ಕುಡಿಯೋದ್ ...
ದಾಯಿ ಹಾಲನೆ ನಂಬಿ ಬಾಯಾರಿ ಬಸವಳಿದು ತಾಯೆ ಎಂದರಚಲುಂ ಮಿಸುಕದಿರೆ ರಸನೆ, ನೀನೆಮ್ಮನರಸುತಯ್ತಂದು ತೊಡೆಯಲಿ ತಳೆದು ಮೊಲೆಯಿನಿಂತೆಮ್ಮ ಬಾಯ್ದುಂಬಿಸಲು ಸಸಿನೆ, ೪ ಧನ್ಯರಾವೆಮ! ದಾಯಿಯೂಡಿಸಿದ ಮಗು ಮುಂದು ತನ್ನ ತಾನರಿತೆದ್ದು ನಿಡುನಿಲ್ಲಲಹುದೇ? ರವಿ...
ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ; ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ. ಶಾಂತಿ ಸಿಕ್ಕು...













